nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ
    • ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?
    • ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?
    • ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 
    • ಕಾನ್ಸಿರಾಂ ದೇಶ ಕಂಡ ಅತ್ಯುನ್ನತ ರಾಜಕಾರಣಿ: ರಾಹುಲ್ ಖಂದಾರೆ
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರ ದಾರುಣ ಸಾವು
    ತಿಪಟೂರು April 29, 2024

    ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಬೈಕ್: ಇಬ್ಬರು ಯುವಕರ ದಾರುಣ ಸಾವು

    By adminApril 29, 2024No Comments1 Min Read
    tipaturu

    ತಿಪಟೂರು:  ಮುಂದೆ ಚಲಿಸುತ್ತಿದ್ದ ವಾಹನವೊಂದಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಬೆಂಗಳೂರು– ಶಿವಮೊಗ್ಗ ರಸ್ತೆ ಹೆದ್ದಾರಿಯ ಬಿದರೆಗುಡಿಯ ಬಳಿ ನಡೆದಿದೆ.

    ಧನುಷ್ (19,) ಮುತ್ತುರಾಜ್ (19) ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. ಇವರು ಅಯ್ಯನಬಾವಿ ಗ್ರಾಮಸ್ಥರಾಗಿದ್ದಾರೆ ಎಂದು ತಿಳಿದು ಬಂದಿದೆ.

    ವಿಷಯ ತಿಳಿದು ಹೊನ್ನವಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಜೇಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

    ಮುಂದೆ ಚಲಿಸುತ್ತಿದ್ದ ವಾಹನ ಯಾವುದೆಂದು ಸದ್ಯ ಮಾಹಿತಿ ತಿಳಿದು ಬಂದಿರುವುದಿಲ್ಲ. ಮೇಲ್ನೋಟಕ್ಕೆ ಬೈಕ್ ಸವಾರರೇ ಮುಂದೆ ಹೋಗುತ್ತಿರುವ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ಕಂಡು ಬಂದಿದೆ. ಈ ಬಗ್ಗೆ ಹೆಚ್ಚಿನ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ

    September 12, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ–2026: ದಸರಾ ಅಂಬಾರಿ ಬಸ್‌ ಗೆ ಚಾಲನೆ

    October 11, 2026

    ತುಮಕೂರು: ನಗರದ ಟೌನ್ ಹಾಲ್ ವೃತ್ತದಲ್ಲಿ ದಸರಾ ಮಹೋತ್ಸವ–2026ರ ಅಂಗವಾಗಿ ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಕಂದಾಯ, ಯುವಜನ…

    ತುಮಕೂರು ದಸರಾ ಹಿಂದಿದೆ ವಿಶೇಷ ಇತಿಹಾಸ ಹಾಗೂ ಉದ್ದೇಶ! ಏನದು ?

    October 11, 2026

    ತುಮಕೂರು ದಸರಾ 2026ಕ್ಕೆ ಅದ್ಧೂರಿ ಚಾಲನೆ; 11 ದಿನಗಳ ಉತ್ಸವದಲ್ಲಿ ಏನೇನು ವಿಶೇಷ ಏನೇನು?

    October 11, 2026

    ಬ್ಯಾಂಕ್ ಸೇವೆಯಲ್ಲಿ ಲೋಪವಾದರೆ ನಿಮಗೂ ಪರಿಹಾರ ಸಿಗುತ್ತೆ!  ಯಾವಾಗ ಎಷ್ಟು ? 

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.