nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!

    September 23, 2026

    ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ

    September 23, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!
    • ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!
    • ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ
    • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್
    • ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ
    • ತುಮಕೂರು: ಉದ್ಯೋಗಕ್ಕಾಗಿ ನೇರ ಸಂದರ್ಶನ
    • ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು
    • ನಾಲೆಯಲ್ಲಿ ನವವಿವಾಹಿತೆ ಅನುಮಾನಾಸ್ಪದ ಕಣ್ಮರೆ: ಪತಿ ಹಾಗೂ ಕುಟುಂಬದ ವಿರುದ್ಧ ಕೊಲೆ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮತದಾನಕ್ಕೂ ಮುನ್ನ ಪೊಲೀಸರಿಗೆ ಲಂಚ ನೀಡಲು ಪ್ರಯತ್ನಿಸುತ್ತಿದ್ದ ಬಿಜೆಪಿ ಕಾರ್ಯಕರ್ತ
    ರಾಜ್ಯ ಸುದ್ದಿ May 25, 2024

    ಮತದಾನಕ್ಕೂ ಮುನ್ನ ಪೊಲೀಸರಿಗೆ ಲಂಚ ನೀಡಲು ಪ್ರಯತ್ನಿಸುತ್ತಿದ್ದ ಬಿಜೆಪಿ ಕಾರ್ಯಕರ್ತ

    By adminMay 25, 2024No Comments1 Min Read
    hosadhilli

    ಹೊಸದಿಲ್ಲಿ: ಮೇ 7ರಂದು ಉತ್ತರ ಪ್ರದೇಶದ ಸಂಭಾಲ್ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯುವುದಕ್ಕೂ ಮುನ್ನ, ಬಿಜೆಪಿ ಕಾರ್ಯಕರ್ತ ಭುವನೇಶ್ ಕುಮಾರ್ ವಾರ್ಷ್ಣೆ ಎಂಬಾತ ಪೊಲೀಸರಿಗೆ ಹಾಗೂ ಚುನಾವಣಾಧಿಕಾರಿಗಳಿಗೆ ಲಂಚ ನೀಡಲು ಪ್ರಯತ್ನಿಸುತ್ತಿರುವ ವೀಡಿಯೊವೊಂದನ್ನು ಆಸ್ಟ್ರೇಲಿಯಾ ಬ್ರಾಡ್‌ ಕಾಸ್ಟಿಂಗ್ ಕಾರ್ಪೊರೇಷನ್ ಬಿಡುಗಡೆ ಮಾಡಿದೆ. ಇದರೊಂದಿಗೆ ಈ ವೀಡಿಯೊದ ನೈಜತೆಯನ್ನು ನಾವು ಸ್ವತಂತ್ರವಾಗಿ ಪರಿಶೀಲಿಸಿದ್ದೇವೆ ಎಂದೂ ಆ ಸುದ್ದಿ ವಾಹಿನಿ ಹೇಳಿಕೊಂಡಿದೆ.

    ಎಬಿಸಿ ನ್ಯೂಸ್ ಸುದ್ದಿ ವಾಹಿನಿಯ ದಕ್ಷಿಣ ಏಶಿಯಾ ಬ್ಯೂರೊ ಮುಖ್ಯಸ್ಥೆ ಹಾಗೂ ಬಾತ್ಮೀದಾರೆ ಮೇಘನಾ ಬಾಲಿ ಅವರು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ವೀಡಿಯೊ ದೃಶ್ಯಾವಳಿಯಲ್ಲಿ, ಚುನಾವಣಾ ಪ್ರಕ್ರಿಯೆಯನ್ನು ತಿರುಚಲು ಏನೆಲ್ಲ ಮಾಡಬೇಕು ಎಂಬ ಯೋಜನೆಯನ್ನು ವಾರ್ಷ್ಣೆ ಹಂಚಿಕೊಳ್ಳುತ್ತಿರುವುದು ಸೆರೆಯಾಗಿದೆ. ಈ ವೀಡಿಯೊ ದೃಶ್ಯಾವಳಿಗೆ, “ಎಬಿಸಿಯು ಭುವನೇಶ್ ಕುಮಾರ್ ವಾರ್ಷ್ಣೆ ಎಂಬಾತ ಮೇ 7ರಂದು ಉತ್ತರ ಪ್ರದೇಶದ ಸಂಭಾಲ್ ಲೋಕಸಭಾ ಕ್ಷೇತ್ರದಲ್ಲಿ ಪೊಲೀಸರಿಗೆ ಹಾಗೂ ಚುನಾವಣಾಧಿಕಾರಿಗಳಿಗೆ ಲಂಚ ನೀಡಲು ಯೋಜನೆ ರೂಪಿಸುತ್ತಿರುವ ವೀಡಿಯೊವೊಂದು ಲಭ್ಯವಾಗಿದ್ದು, ಅದನ್ನು ಪರಿಶೀಲಿಸಿದ್ದೇವೆ. ಈ ಶೀರ್ಷಿಕೆಯ ಕೆಳಗಿರುವ ಸಂಪೂರ್ಣ ವೀಡಿಯೊವನ್ನು ವೀಕ್ಷಿಸಿ” ಎಂಬ ಶೀರ್ಷಿಕೆ ನೀಡಲಾಗಿದೆ.

    ಆ ವೀಡಿಯೊದಲ್ಲಿ, ಹಿಂಸಾಚಾರಕ್ಕೆ ತೊಡಗದೇ ಹೇಗೆ ಮತಗಟ್ಟೆಗಳಲ್ಲಿ ಗೊಂದಲ ಸೃಷ್ಟಿಸಬಹುದು ಎಂದು ವಾರ್ಷ್ಞೆ ಸೂಚನೆ ನೀಡುತ್ತಿರುವುದನ್ನು ಕೇಳಬಹುದಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕಸ್ತೂರಿರಂಗನ್ ವರದಿ ಜಾರಿಯಾದರೆ 10 ಜಿಲ್ಲೆಗಳ ಜನಜೀವನಕ್ಕೆ ಹೊಡೆತ: ಡಿ.ಕೆ. ಶಿವಕುಮಾರ್

    September 22, 2026

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    Comments are closed.

    Our Picks

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯದಲ್ಲಿ ಬರ ಘೋಷಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ: ಮೂರನೇ ಹಂತದಲ್ಲಿ 53 ಹೊಸ ತಾಲೂಕುಗಳು ಸೇರ್ಪಡೆ!

    September 23, 2026

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ತಲೆದೋರಿರುವ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸಲು ಸರ್ಕಾರ ಮೂರನೇ ಹಂತದಲ್ಲಿ ಮತ್ತಷ್ಟು ತಾಲೂಕುಗಳನ್ನು…

    ಹೊಳೆನರಸೀಪುರ: ಕುಪ್ಪೆ ಗ್ರಾಮದಲ್ಲಿ ಕತ್ತಲೆಯಲ್ಲಿ ಮುಳುಗಿದ ಪ್ರಮುಖ ವೃತ್ತಗಳು; 35 ದಿನ ಕಳೆದರೂ ಕಣ್ಣುಮುಚ್ಚಿ ಕುಳಿತ ಪಿಡಿಒಗಳು!

    September 23, 2026

    ಹೊಳೆನರಸೀಪುರ: ತಾತನಹಳ್ಳಿ ಡೈರಿ ಅವ್ಯವಸ್ಥೆ – ಸಾವಿರಾರು ಲೀಟರ್ ಹಾಲು ಹಾಳು, ರೈತರಿಂದ ಆಕ್ರೋಶಭರಿತ ಪ್ರತಿಭಟನೆ

    September 23, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.