nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026
    Facebook Twitter Instagram
    ಟ್ರೆಂಡಿಂಗ್
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    • ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    ಜಿಲ್ಲಾ ಸುದ್ದಿ August 28, 2026

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    By Ganesh TumkuruAugust 28, 2026No Comments2 Mins Read
    h n yogesh

    ಹಳೇಬೀಡು: ತಂದೆ-ತಾಯಿ ಹಾಗೂ ಅಕ್ಕ–ಭಾವನ ಸವಿ ನೆನಪಿಗಾಗಿ ಉದ್ಯಮಿಯೊಬ್ಬರು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ₹20 ಲಕ್ಷ ವೆಚ್ಚದಲ್ಲಿ ನೂತನ ವಾರ್ಡ್ ನಿರ್ಮಿಸಿಕೊಡುವ ಮೂಲಕ ಮಾದರಿ ಸಾಮಾಜಿಕ ಸೇವೆಗೆ ಮುಂದಾಗಿದ್ದಾರೆ.

    ಹಳೇಬೀಡಿನ ಉದ್ಯಮಿ ಹಾಗೂ ಹಿರಿಯ ಪತ್ರಕರ್ತ ಎಚ್.ಎನ್. ಯೋಗೀಶ್ ಅವರು ತಮ್ಮ ದಿವಂಗತ ತಾಯಿ ಚನ್ನಮ್ಮ, ತಂದೆ ನಂಜೇಗೌಡ (ಚೆನ್ನಳ್ಳಿ ಮೇಷ್ಟ್ರು) ಹಾಗೂ ಅಕ್ಕ ಸರೋಜಮ್ಮ, ಭಾವ ಮಹೇಶ್ವರಪ್ಪ ಅವರ ಸ್ಮರಣಾರ್ಥ ಈ ಕೊಡುಗೆ ನೀಡಿದ್ದಾರೆ.

    ಆಸ್ಪತ್ರೆ ಕಟ್ಟಡದ ಮೊದಲ ಮಹಡಿಯಲ್ಲಿ ಸುಸಜ್ಜಿತವಾಗಿ ನಿರ್ಮಿಸಲಾಗಿರುವ ಈ ಹೆಚ್ಚುವರಿ ವಾರ್ಡ್‌ ಆಗಸ್ಟ್ 28ರಂದು ಅಧಿಕೃತವಾಗಿ ಉದ್ಘಾಟನೆಗೊಳ್ಳಲು ಸಿದ್ಧವಾಗಿದೆ.

    ನೂತನ ವಾರ್ಡ್‌ನ ವಿಶೇಷತೆಗಳು

    • ಉತ್ತಮ ಗಾಳಿ ಮತ್ತು ಬೆಳಕಿನ ವ್ಯವಸ್ಥೆ ಹೊಂದಿರುವ ವಿಶಾಲ ಬಾಗಿಲುಗಳು, ಸ್ವಚ್ಛ ಶೌಚಾಲಯಗಳು ಹಾಗೂ ಮೊದಲನೇ ಮಹಡಿಗೆ ತೆರಳಲು ಸುಸಜ್ಜಿತ ಮೆಟ್ಟಿಲುಗಳು.
    • ಏಕಕಾಲಕ್ಕೆ 8ರಿಂದ 10 ಒಳರೋಗಿಗಳು (In-patients) ಚಿಕಿತ್ಸೆ ಪಡೆಯಲು ಅವಕಾಶ.
    • ಹಳೇಬೀಡು ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಗ್ರಾಮೀಣ ಭಾಗದ ಕೃಷಿಕರು ಹಾಗೂ ಸಾರ್ವಜನಿಕರಿಗೆ ಅನುಕೂಲ.

    “ತಂದೆ, ತಾಯಿ, ಅಕ್ಕ ಹಾಗೂ ಭಾವನ ಸವಿ ನೆನಪಿಗಾಗಿ ಸಮಾಜಕ್ಕೆ ಉಪಯುಕ್ತ ಸೇವೆ ಸಲ್ಲಿಸಬೇಕು ಎಂಬ ಆಸೆಯಿತ್ತು. ಹಳೇಬೀಡು ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಆರೋಗ್ಯ ಸೇವೆ ದೊರಕಲಿ ಎಂದು ಈ ವಾರ್ಡ್ ನಿರ್ಮಿಸಿಕೊಟ್ಟಿದ್ದೇವೆ. ಇದು ರೋಗಿಗಳ ಉಪಯೋಗಕ್ಕೆ ಬಂದರೆ ನಮ್ಮ ಶ್ರಮ ಸಾರ್ಥಕ.”

    — ಎಚ್.ಎನ್. ಯೋಗೀಶ್, ಉದ್ಯಮಿ ಹಾಗೂ ದಾನಿ

    “ಹಳೇಬೀಡು ಸಮುದಾಯ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಂತದಲ್ಲಿ ನಮಗೆ ಹೆಚ್ಚುವರಿ ವಾರ್ಡ್‌ನ ತುರ್ತು ಅಗತ್ಯವಿತ್ತು. ಉದ್ಯಮಿ ಯೋಗೀಶ್ ಅವರು ನಿರ್ಮಿಸಿರುವ ಈ ಕಟ್ಟಡ ರೋಗಿಗಳ ಚಿಕಿತ್ಸೆಗೆ ಅತ್ಯಂತ ಉಪಯುಕ್ತವಾಗಲಿದೆ.”

    — ಡಾ. ಎಚ್.ಆರ್. ಅನಿಲ್ ಕುಮಾರ್,ಆಡಳಿತ ವೈದ್ಯಾಧಿಕಾರಿ

     

    ಪತ್ರಕರ್ತರಾಗಿ, ಸಮಾಜ ಸೇವಕರಾಗಿ ಯೋಗೀಶ್:

    ಸಿರಿಗೆರೆಯ ತರಳಬಾಳು ಮಠ ಹಾಗೂ ಪುಷ್ಪಗಿರಿ ಮಠದ ನಿಕಟ ಒಡನಾಡಿಯಾಗಿರುವ ಎಚ್.ಎನ್. ಯೋಗೀಶ್ ಅವರು ಪತ್ರಿಕೋದ್ಯಮದಲ್ಲೂ ಸಕ್ರಿಯರಾಗಿದ್ದವರು. ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತಾವು ಸಂಪಾದಿಸಿದ ಹಣದಲ್ಲಿ ಸಮಾಜದ ಹಿತಕ್ಕಾಗಿ ಒಂದಿಷ್ಟು ಭಾಗವನ್ನು ವಿನಿಯೋಗಿಸಿ ಸರ್ಕಾರಿ ಆಸ್ಪತ್ರೆಗೆ ನೆರವು ನೀಡಿರುವ ಅವರ ಕಾರ್ಯಕ್ಕೆ ಸ್ಥಳೀಯ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

    ವರದಿ: ಮಂಜು ಶ್ರವಣೂರು, ಹೊಳೆನರಸೀಪುರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026

    ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ

    August 28, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಹಳೇಬೀಡು: ತಂದೆ-ತಾಯಿ ಹಾಗೂ ಅಕ್ಕ–ಭಾವನ ಸವಿ ನೆನಪಿಗಾಗಿ ಉದ್ಯಮಿಯೊಬ್ಬರು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ₹20 ಲಕ್ಷ ವೆಚ್ಚದಲ್ಲಿ ನೂತನ…

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026

    ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.