nammatumakuru

    Subscribe to Updates

    Get the latest creative news from FooBar about art, design and business.

    What's Hot

    ನವರಾತ್ರಿ

    October 16, 2026

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026
    Facebook Twitter Instagram
    ಟ್ರೆಂಡಿಂಗ್
    • ನವರಾತ್ರಿ
    • ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ
    • ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ ಅಭ್ಯರ್ಥಿ
    ರಾಜ್ಯ ಸುದ್ದಿ April 2, 2024

    ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ ಅಭ್ಯರ್ಥಿ

    By adminApril 2, 2024No Comments1 Min Read
    liquor

    2024ರ ಲೋಕಸಭೆ ಚುನಾವಣೆಗೆ ತಮ್ಮ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಚಂದ್ರಾಪುರದ ಚಿಮೂರ್ ಗ್ರಾಮದ ಸ್ವತಂತ್ರ ಅಭ್ಯರ್ಥಿ ವನಿತಾ ರಾವುತ್ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ್ದಾರೆ. ತಾನು ಗೆದ್ದರೆ ಬಡವರಿಗೆ ಅಗ್ಗದ ದರದಲ್ಲಿ ವಿಸ್ಕಿ, ಬಿಯರ್ ನೀಡುವುದಾಗಿ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಅಷ್ಟೇ ಅಲ್ಲ ಅಗ್ಗದ ದರದ ಬಿಯರ್ ಬಾರ್ ತೆರೆಯುವುದಾಗಿ ಭರವಸೆ ನೀಡಿದ್ದಾರೆ. ಪ್ರತಿ ಹಳ್ಳಿಯಲ್ಲಿ ಬಿಯರ್ ಬಾರ್ ತೆರೆಯುವುದಾಗಿ ಹೇಳಿದರು.

    ಮಹಾರಾಷ್ಟ್ರದ ಈ ಸ್ವತಂತ್ರ ಅಭ್ಯರ್ಥಿಯು 2024 ರ ಲೋಕಸಭಾ ಚುನಾವಣೆಗೆ ಇಂತಹ ಭರವಸೆಗಳನ್ನು ನೀಡಿದ್ದಾರೆ. ಪಡಿತರ ವ್ಯವಸ್ಥೆಯ ಮೂಲಕ ಮದ್ಯವನ್ನು ಆಮದು ಮಾಡಿಕೊಡುತ್ತೇನೆ. ಬಡವರು ಕಷ್ಟಪಟ್ಟು ದುಡಿಯುತ್ತಾರೆ. ಮದ್ಯ ಕುಡಿದು ಸಮಾಧಾನ ಕಂಡುಕೊಳ್ಳುತ್ತಾರೆ. ಗುಣಮಟ್ಟದ ಬಿಯರ್‌, ವಿಸ್ಕಿಯನ್ನು ಅವರು ಖರೀದಿ ಮಾಡಲು ಆಗುವುದಿಲ್ಲ. ಹಳ್ಳಿಗಾಡಿನ ಮದ್ಯ ಸೇವೆ ಮಾಡುತ್ತಾರೆ ಎಂದು ಅವರು ಹೇಳಿದರು. ಅಷ್ಟು ಮಾತ್ರವಲ್ಲದೇ ಲೋಕಸಭಾ ಚುನಾವಣೆ 2024 ರಲ್ಲಿ ಅಧಿಕಾರಕ್ಕೆ ಬಂದರೆ ತಾನು ಜನರಿಗೆ ಸಬ್ಸಿಡಿ ದರದಲ್ಲಿ ವಿಸ್ಕಿ ಮತ್ತು ಬಿಯರ್‌ ನೀಡುವುದಾಗಿ ಭರವಸೆ ನೀಡಿದ್ದಾರೆ.

    ಪ್ರತಿ ಹಳ್ಳಿಯಲ್ಲಿ ಬಿಯರ್‌ ಬಾರ್ ‌ಗಳನ್ನು ತೆರೆಯುವುದಾಗಿಯೂ, ಸಂಸದರ ನಿಧಿಯಿಂದ ಬಡವರಿಗೆ ಆಮದು ಮಾಡಿಕೊಂಡು ವಿಸ್ಕಿ ಮತ್ತು ಬಿಯರನ್ನು ಉಚಿತವಾಗಿ ನೀಡುವುದಾಗಿ ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ನವರಾತ್ರಿ

    October 16, 2026

    ವಿ.ಎಂ.ಎಸ್.ಗೋಪಿ ಮೈಸೂರು ದಸರಾ ಎಷ್ಟೊಂದು ಸುಂದರ ನವರಾತ್ರಿ ಉತ್ಸವ ಹಬ್ಬದ ಸಡಗರ ಎಲ್ಲೆಲ್ಲೂ ಸಂಭ್ರಮ ನವ ಅವತಾರಗಳು ಶೈಲಪುತ್ರಿ ದುರ್ಗೆ…

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.