ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಾದಲಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಶ್ರೀಗಂಧದ ತುಂಡು ಸಾಗಿಸುತ್ತಿದ್ದ ಕಾರು ಪಲ್ಟಿಯಾಗಿದ್ದು ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಆರೋಪಿಗಳು, ಅಕ್ರಮವಾಗಿ ಆಂಧ್ರದಿಂದ ಬೆಂಗಳೂರಿಗೆ ರಕ್ತಚಂದನ ಸಾಗಿಸುತ್ತಿದ್ದರು.


