nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ?: ಪರಮೇಶ್ವರ್ ಪ್ರಶ್ನೆ

    October 23, 2025

    ದೇಶಿ ಕೋಳಿ ಮರಿಗಳ ವಿತರಣೆ : ಮಹಿಳೆಯರಿಂದ ಅರ್ಜಿ ಆಹ್ವಾನ

    October 23, 2025

    ಅಕ್ಟೋಬರ್ 31:  ಕುಂಚಿಗರ ಸಂಘದ ನೂತನ ಭವನದ ಉದ್ಘಾಟನೆ

    October 23, 2025
    Facebook Twitter Instagram
    ಟ್ರೆಂಡಿಂಗ್
    • ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ?: ಪರಮೇಶ್ವರ್ ಪ್ರಶ್ನೆ
    • ದೇಶಿ ಕೋಳಿ ಮರಿಗಳ ವಿತರಣೆ : ಮಹಿಳೆಯರಿಂದ ಅರ್ಜಿ ಆಹ್ವಾನ
    • ಅಕ್ಟೋಬರ್ 31:  ಕುಂಚಿಗರ ಸಂಘದ ನೂತನ ಭವನದ ಉದ್ಘಾಟನೆ
    • ದೀಪಾವಳಿ: ಜೈ ಭೀಮ್ ಅಂಬೇಡ್ಕರ್ ಹುಡುಗರಿಂದ ಎತ್ತಿನಗಾಡಿ ಓಟ ಸ್ಪರ್ಧೆ!
    • ಹುಳಿಯಾರು | ರೈತರ ಶಾಪ ನಿಮಗೆ ತಟ್ಟದೇ ಇರಲಾರದು: ಅಧಿಕಾರಿಗಳಿಗೆ ಸಬ್ಬೇನಹಳ್ಳಿ ಶ್ರೀನಿವಾಸ್ ಹಿಡಿಶಾಪ
    • ಹೋರಿ ತಿವಿದು ಓರ್ವ ವಯೋವೃದ್ಧ ಸಾವು
    • ಆತ ನೇಣಿಗೆ ಶರಣಾದ, ಬೆಳಗೆದ್ದು ನೋಡಿದ ಪ್ರಿಯತಮೆಯೂ ನೇಣಿಗೆ ಶರಣಾದಳು:  ಸಣ್ಣ ಜಗಳಕ್ಕೆ ಇಬ್ಬರ ಪ್ರಾಣ ಬಲಿ
    • ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲ್ಲ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಕ್ಕುಗಳನ್ನು ಸಾಕಲು ಮತ್ತು ಜನರನ್ನು ಹೂಳಲು ನಿಷೇಧಿಸಲಾಗಿರುವ ದೇಶ…!
    ರಾಷ್ಟ್ರೀಯ ಸುದ್ದಿ February 22, 2024

    ಬೆಕ್ಕುಗಳನ್ನು ಸಾಕಲು ಮತ್ತು ಜನರನ್ನು ಹೂಳಲು ನಿಷೇಧಿಸಲಾಗಿರುವ ದೇಶ…!

    By adminFebruary 22, 2024No Comments2 Mins Read
    urope

    ಯುರೋಪಿಯನ್ ನ ಈ ದೇಶವನ್ನು ಎಲ್ಲರೂ ಇಷ್ಟ ಪಡುತ್ತಾರೆ. ಏಕೆಂದರೆ ತನ್ನ ಸೌಂದರ್ಯಕ್ಕಾಗಿ ದೇಶದಾದ್ಯಂತ ಇದು ಹೆಸರುವಾಸಿಯಾಗಿದೆ. ಆದರೆ ಈ ನಗರದಲ್ಲಿ ಬೆಕ್ಕುಗಳನ್ನು ಸಾಕಲು ಮತ್ತು ಜನರನ್ನು ಹೂಳಲು ನಿಷೇಧಿಸಲಾಗಿದೆ. ಮಾತ್ರವಲ್ಲ ಮಕ್ಕಳಿಗೆ ಜನ್ಮ ನೀಡುವುದನ್ನು ಕೂಡ ನಿಷೇಧ ಮಾಡಲಾಗಿದೆ. ಅರೆ! ಇದೇನಿದು? ಇದಕ್ಕೇ ಕಾರಣವೇನಿರಬಹುದು ಎಂಬುದನ್ನು ತಿಳಿಯೋಣ ಬನ್ನಿ..

    ಯುರೋಪಿಯನ್ ‌ನ ನಾರ್ವೆಯಂತು ಸೌಂದರ್ಯವನ್ನು ಹೊದ್ದು ಕೊಂಡಿರುವ ನಗರವೆಂದೇ ಹೇಳಬಹುದು. ಸ್ವಾಲ್ಬಾರ್ಡ್ ದ್ವೀಪದ ಲಾಂಗ್‌ ಇಯರ್‌ ಬೈನ್ ನಗರದ ಜನರು ಪ್ರಕೃತಿಯ ನಿಯಮಗಳನ್ನು ಅನುಸರಿಸುವುದರೊಂದಿಗೆ ಈ ಸ್ಥಳದ ಸೌಂದರ್ಯವನ್ನು ಕಾಪಾಡಿಕೊಂಡು ಬಂದಿದ್ದಾರೆ. ಇದಲ್ಲದೇ ಇಲ್ಲಿಗೆ ಬರುವ ಪ್ರವಾಸಿಗರು ಇಲ್ಲಿನ ವಿಶಿಷ್ಟ ನಿಯಮಗಳನ್ನು ಪಾಲಿಸಬೇಕು.


    Provided by
    Provided by
    Provided by

    ಉದಾಹರಣೆಗೆ, ಈ ನಗರದಲ್ಲಿ ಬೆಕ್ಕುಗಳನ್ನು ಸಾಕಲು ಮತ್ತು ಸತ್ತ ಜನರನ್ನು ಹೂಳಲು ನಿಷೇಧಿಸಲಾಗಿದೆ. ಲಾಂಗ್ ‌ಇಯರ್‌ ಬೈನ್ ಪ್ರಪಂಚದಲ್ಲೇ ಅತ್ಯಂತ ಉತ್ತಮವಾಗಿ ಸಂರಕ್ಷಿಸಲ್ಪಟ್ಟ ನೈಸರ್ಗಿಕ ಪ್ರದೇಶಗಳಲ್ಲಿ ಒಂದಾಗಿದೆ. ಐಸ್ ಗುಹೆಗಳು, ಹಿಮನದಿಗಳು, ಉತ್ತರದ ದೀಪಗಳು ಮತ್ತು ವನ್ಯಜೀವಿಗಳನ್ನು ನೋಡಲು ಪ್ರತಿ ವರ್ಷ ಪ್ರಪಂಚದಾದ್ಯಂತದ ಸಾವಿರಾರು ಪ್ರವಾಸಿಗರು ಲಾಂಗ್‌ಇಯರ್‌ ಬೈನ್‌ ಗೆ ಬರುತ್ತಾರೆ. ಪಕ್ಷಿಗಳು ಸೇರಿದಂತೆ ಅನೇಕ ವನ್ಯಜೀವಿ ಪ್ರಭೇದಗಳಿಗೆ ಬೆಕ್ಕುಗಳನ್ನು ನೋಡಿದರೆ ಹೆದರಿಕೆ ಎಂದು ಈ ನಗರದ ಜನರು ಹೇಳುತ್ತಾರೆ. ಹೀಗಾಗಿ 1990ರಿಂದ ಇಲ್ಲಿ ಬೆಕ್ಕು ಸಾಕುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಪ್ರವಾಸಿಗರು ಕೂಡ ತನ್ನ ಬೆಕ್ಕನ್ನು ಇಲ್ಲಿಗೆ ಕರೆದೊಯ್ಯಲು ಸಾಧ್ಯವಿಲ್ಲ.

    ಇನ್ನು ಸ್ವಾಲ್ಬಾರ್ಡ್ ದ್ವೀಪದಲ್ಲಿ ಉಸಿರು ಚೆಲ್ಲಿದ ದೇಹವನ್ನು ಹೂಳುವುದು ನಿಷೇಧಿಸಲಾಗಿದೆ, ಏಕೆಂದರೆ ದೇಹಗಳು ಮಂಜುಗಡ್ಡೆಯಲ್ಲಿ ಕೊಳೆಯುವುದಿಲ್ಲ. 1918 ರಲ್ಲಿ ಸ್ಪ್ಯಾನಿಷ್ ಫ್ಲೂ ಸಮಯದಲ್ಲಿ ಸಮಾಧಿ ಮಾಡಿದ ದೇಹಗಳು ಸಹ ಸಮಾಧಿಯಾಗಿರಲಿಲ್ಲ. ಇದರಿಂದಾಗಿ ಗುಣಪಡಿಸಲಾಗದ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಕೂಡ ಬೇರೆಡೆಗೆ ಕಳುಹಿಸಲಾಗುತಿತ್ತು ಎನ್ನಲಾಗುತ್ತದೆ.

    ಅಲ್ಲದೇ ಈ ದೇಶದಲ್ಲಿ ಮಕ್ಕಳಿಗೆ ಜನ್ಮ ನೀಡುವುದಕ್ಕೂ ನಿರ್ಬಂಧವಿದೆ ಎನ್ನಲಾಗುತ್ತದೆ. ವಾಸ್ತವವಾಗಿ, ಗರ್ಭಿಣಿಯರು ತಮ್ಮ ಹೆರಿಗೆಯ ದಿನಾಂಕದ ಮೊದಲು ಸ್ವಾಲ್ಬಾರ್ಡ್ ದ್ವೀಪವನ್ನು ಬಿಟ್ಟು ನಾರ್ವೆಯ ಆಸ್ಪತ್ರೆಗೆ ಕಳುಹಿಸುತ್ತಾರೆ, ಇದರಿಂದ ಅವರು ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ ಎಂದು ನಂಬಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ?: ಪರಮೇಶ್ವರ್ ಪ್ರಶ್ನೆ

    October 23, 2025

    ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ ಎಂದು ಕೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಚಿವ ಪರಮೇಶ್ವರ್ ಅವರು ಬೆಂಬಲ…

    ದೇಶಿ ಕೋಳಿ ಮರಿಗಳ ವಿತರಣೆ : ಮಹಿಳೆಯರಿಂದ ಅರ್ಜಿ ಆಹ್ವಾನ

    October 23, 2025

    ಅಕ್ಟೋಬರ್ 31:  ಕುಂಚಿಗರ ಸಂಘದ ನೂತನ ಭವನದ ಉದ್ಘಾಟನೆ

    October 23, 2025

    ದೀಪಾವಳಿ: ಜೈ ಭೀಮ್ ಅಂಬೇಡ್ಕರ್ ಹುಡುಗರಿಂದ ಎತ್ತಿನಗಾಡಿ ಓಟ ಸ್ಪರ್ಧೆ!

    October 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.