ಯುವಕ ಯುವತಿ ಇಬ್ಬರು ವಿಮಾನದಲ್ಲಿಯೇ ನಾಲ್ಕು ತಾಸು ರೊಮ್ಯಾನ್ಸ್ ಮಾಡಿದ ಘಟನೆಯೊಂದು ನಡೆದಿದ್ದು, ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಇತ್ತೀಚೆಗೆ ಯುವ ಜೋಡಿಗಳು ಸಾರ್ವಜನಿಕ ಸ್ಥಳದಲ್ಲೇ ಅಸಭ್ಯವಾಗಿ ವರ್ತಿಸುವ ವೈರಲ್ ವೀಡಿಯೋಗಳು ಸುದ್ದಿಯಲ್ಲಿ ಆಗಾಗ ಬರುತ್ತಲೇ ಇರುತ್ತದೆ. ಯಾರು ಏನೇ ಅಂದರೂ ಅಳುಕಿಲ್ಲದೇ, ಪರಸ್ಪರ ತಬ್ಬಿಕೊಳ್ಳುವುದು, ಮುದ್ದಾಡುವುದು ಇಂತಹ ಅಸಭ್ಯ ವರ್ತನೆ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚುತ್ತಿದೆ. ಇದೀಗ ಯುವಕ ಯುವತಿ ಇಬ್ಬರು ವಿಮಾನದಲ್ಲಿಯೇ ನಾಲ್ಕು ತಾಸು ರೊಮ್ಯಾನ್ಸ್ ಮಾಡಿದ ಘಟನೆಯೊಂದು ನಡೆದಿದೆ. ಈ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದಕ್ಕೆ ಜನರು ಆಕ್ರೋಶ ಕೂಡಾ ವ್ಯಕ್ತಪಡಿಸಿದ್ದಾರೆ.
ವಿಮಾನಯಾನದ ಪ್ರಯಾಣದಲ್ಲಿ ಈ ಜೋಡಿ ಹಲವು ರೀತಿಯ ಸರಸ ಸಲ್ಲಾಪದಲ್ಲಿ ತೊಡಗಿದೆ. ವಿಮಾನದಲ್ಲಿರುವ ಪ್ರಯಾಣಿಕರು ಏನೆಂದುಕೊಳ್ಳುತ್ತಾರೋ ಎನ್ನುವ ಪರಿವೆ ಅವರಿಗಿರಲಿಲ್ಲ. ಹಾಗಾಗಿ ಈ ಜೋಡಿಯು ಸರಸದಲ್ಲಿಯೇ ಪ್ರಯಾಣ ಮುಗಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296