nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026
    Facebook Twitter Instagram
    ಟ್ರೆಂಡಿಂಗ್
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    • ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ
    • ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ
    • ಸಿದ್ಧರಾಮಯ್ಯರ ‘ಅನ್ನಭಾಗ್ಯ’: ಎಷ್ಟೇ ಬರಗಾಲ ಬಂದರೂ ಊಟಕ್ಕೆ ತೊಂದರೆಯಾಗದು: ಕೆ.ಎನ್. ರಾಜಣ್ಣ
    • ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ
    • ವಿಜ್ಞಾನ ಕಾಲೇಜಾಗಿ ಮೇಲ್ದರ್ಜೆಗೇರಿದ ಮೊರಾರ್ಜಿದೇಸಾಯಿ ವಸತಿ ಶಾಲೆ:  ಶಾಸಕರು, ಎಂಎಲ್ಸಿ ಪ್ರಯತ್ನದಿಂದ ಬಡವನಹಳ್ಳಿಗೆ ಪ.ಪೂ.ಕಾಲೇಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯುತ್ ತಂತಿ ತಗುಲಿ ಹಸು ಮತ್ತು ಓರ್ವ ವ್ಯಕ್ತಿ ಸಾವು!
    ತುಮಕೂರು April 29, 2025

    ವಿದ್ಯುತ್ ತಂತಿ ತಗುಲಿ ಹಸು ಮತ್ತು ಓರ್ವ ವ್ಯಕ್ತಿ ಸಾವು!

    By adminApril 29, 2025No Comments1 Min Read
    police

    ತುಮಕೂರು:  ತುಮಕೂರು ಜಿಲ್ಲೆಯಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ವಿವಿಧೆಡೆಗಳಲ್ಲಿ ಅವಾಂತರ ಸೃಷ್ಟಿಯಾಗಿದೆ.

    ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ವ್ಯಕ್ತಿ ಹಾಗೂ ಒಂದು ಹಸು ಸಾವನ್ನಪ್ಪಿದೆ. ಯೋಗೀಶ್(55) ಮೃತ ದುರ್ದೈವಿಯಾಗಿದ್ದಾರೆ.  ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ರಂಗಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

    ಹಸುವನ್ನ ಹಿಡಿದುಕೊಂಡು ಜಮೀನಿಗೆ ಹೋಗುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಮೇತವಾಗಿ ಯೋಗೀಶ್ ಸಾವನ್ನಪ್ಪಿದ್ದಾರೆ. ವಿದ್ಯುತ್ ತಂತಿಗಳನ್ನ ಸರಿಪಡಿಸುವಂತೆ ಹಲವು ಬಾರಿ ಬೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ರು ಸರಿಪಡಿಸದ ಅಧಿಕಾರಿಗಳು ಈ ಸಾವಿಗೆ ನೇರಹೊಣೆಗಾರರಾಗಿದ್ದಾರೆ ಎಂದು ಸ್ಥಳೀಯರು ಸಾವಿಗೆ ಬೆಸ್ಕಾಂ ಇಲಾಖೆ ನಿರ್ಲಕ್ಷ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತಿಪಟೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    ಸಮುದಾಯಗಳಿಗೆ ಸಮಾನತೆ ಕಲ್ಪಿಸಿದ್ದ ಬಸವಣ್ಣ:  ಶಿವಶರಣ ಹಡಪದ ಅಪ್ಪಣ್ಣ ಜಯಂತಿಯಲ್ಲಿ ಡಾ.ಎನ್.ತಿಪ್ಪೇಸ್ವಾಮಿ

    July 30, 2026

    ತುಮಕೂರು: ಆ. 2ರಂದು ಪೊಲೀಸ್ ಕಾನ್ಸ್‌’ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ

    July 30, 2026

    ಸರಗೂರು / ಎಚ್.ಡಿ. ಕೋಟೆ:  ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಅತಿ ದೊಡ್ಡ ಶಾಪವಾಗಿದ್ದು, ಇದರ ವಿರುದ್ಧ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು.…

    ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ

    July 30, 2026

    ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ

    July 30, 2026

    ಪಳವಳ್ಳಿ ವಸತಿ ಶಾಲೆಯ 3 ಮಕ್ಕಳ ನಾಪತ್ತೆ: ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಗಂಭೀರ ಆರೋಪ

    July 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.