nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026
    Facebook Twitter Instagram
    ಟ್ರೆಂಡಿಂಗ್
    • ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ
    • ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ
    • ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ
    • ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ
    • ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ
    • ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ
    • ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ
    • ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಾಜ್ ಮಹಲ್ ಗೋಡೆಗಳಲ್ಲಿ ಬಿರುಕು: ಅಳಿಸಿ ಹೋಗುತ್ತಿವೆ ಕುರಾನ್‌ ಸಾಲುಗಳು!
    ರಾಷ್ಟ್ರೀಯ ಸುದ್ದಿ September 22, 2024

    ತಾಜ್ ಮಹಲ್ ಗೋಡೆಗಳಲ್ಲಿ ಬಿರುಕು: ಅಳಿಸಿ ಹೋಗುತ್ತಿವೆ ಕುರಾನ್‌ ಸಾಲುಗಳು!

    By adminSeptember 22, 2024No Comments1 Min Read
    tajmahal

    ಆಗ್ರಾ: ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ತಾಜ್ ಮಹಲ್ ನ ಗೋಡೆಗಳು ಹಾಗೂ ನೆಲ ಹಲವೆಡೆ ಬಿರುಕು ಬಿಟ್ಟಿದೆಯಂತೆ. ಆಗ್ರಾದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಆಗುತ್ತಿರುವ ಹಿನ್ನೆಲೆ ಬಿರುಕು ಕಾಣಿಸಿಕೊಂಡಿದೆ ಎನ್ನಲಾಗಿದೆ.

    ತಾಜ್ ಮಹಲ್‌ನ ಮುಖ್ಯ ಗುಮ್ಮಟದ ಸುತ್ತ ಇರುವ ಬಾಗಿಲುಗಳ ಮೇಲೆ ಅರೇಬಿಕ್ ಭಾಷೆಯಲ್ಲಿ ಕುರಾನ್‌ ನ ಸಾಲುಗಳನ್ನ ಬರೆಯಲಾಗಿದೆ. ಈ ಸಾಲುಗಳು ಅಳಿಸಿ ಹೋಗುತ್ತಿವೆ ಎಂದು ಕುರಿತಾಗಿ ಭಾರತೀಯ ಟೂರಿಸ್ಟ್‌ ಗೈಡ್ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶಕೀಲ್ ಚೌಹಾಣ್ ತಿಳಿಸಿದ್ದಾರೆ.


    Provided by
    Provided by

    ಗೋಡೆಗಳಿಗೆ ಅಳವಡಿಕೆ ಮಾಡಲಾಗಿದ್ದ ಅಮೂಲ್ಯ ಶಿಲೆಗಳೂ ಕೂಡಾ ಸವೆಯುತ್ತಿವೆ. ನೆಲ ಹಾಸಿನಲ್ಲಿ ಇದ್ದ ಕಲ್ಲುಗಳೂ ಕಿತ್ತು ಹೋಗುತ್ತಿವೆ. ಗುಮ್ಮಟಗಳು, ಗೋಡೆಗಳು, ವಸ್ತು ಸಂಗ್ರಹಾಲಯದ ನೆಲ ಹಾಸುಗಳು ಬಿರುಕು ಬಿಟ್ಟಿದೆ ಎಂದು ಅವರು ಹೇಳಿದ್ದಾರೆ.

    ಭಾರತೀಯ ಪುರಾತತ್ವ ಇಲಾಖೆ ಮಾತ್ರ ಈ ಕಟ್ಟಡಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಹೇಳುತ್ತಿದೆ. ಇದು ತಪ್ಪು ಎಂದು ಟೂರಿಸ್ಟ್‌ ಗೈಡ್‌ಗಳ ಶ್ರೇಯೋಭಿವೃದ್ದಿ ಒಕ್ಕೂಟದ ಅಧ್ಯಕ್ಷ ದೀಪಕ್ ದಾನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ರಾಷ್ಟ್ರದ ಅತಿ ದೊಡ್ಡ ಪ್ರವಾಸಿ ತಾಣವಾದ ತಾಜ್ ಮಹಲ್‌ನ ಅಭಿವೃದ್ದಿಗೆ ಹಾಗೂ ಹಾನಿ ಸರಿಪಡಿಸುವ ಕೆಲಸಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    Comments are closed.

    Our Picks

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    ತುಮಕೂರು : ಸರ್ಕಾರದ ಸುತ್ತೋಲೆಯನ್ನು ಉಲ್ಲಂಘಿಸಿ ಕೆ.ಎಸ್.ಆರ್.ಟಿ.ಸಿ./ಬಿ ಎಂ ಟಿ ಸಿ, ಬಿ.ಟಿ.ಎಸ್. ಬಸ್ಸುಗಳ ಮೇಲೆ ಇಂಗ್ಲಿಷ್ ಪೋಸ್ಟರ್‌ ಗಳು,…

    ಸರಗೂರು: ಕಾಡಾನೆ ದಾಳಿಗೆ ರೈತ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ತೀವ್ರ ಆಕ್ರೋಶ

    February 5, 2026

    ಈಡಿಗ ಸಮುದಾಯದ ವಿವಿಧ ಬೇಡಿಕೆಗಳಿಗೆ ಆಗ್ರಹ: ಪ್ರಣವಾನಂದ ಸ್ವಾಮೀಜಿ ಪಾದಯಾತ್ರೆಗೆ ಶಿರಾದಲ್ಲಿ ಅದ್ದೂರಿ ಸ್ವಾಗತ

    February 5, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.