nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?

    November 8, 2026

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?

    November 8, 2026
    Facebook Twitter Instagram
    ಟ್ರೆಂಡಿಂಗ್
    • ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?
    • ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!
    • ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?
    • ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು
    • ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ
    • ಮಹಿಳೆಯರ ಕಾರ್ಯ ಸಮಾಜಕ್ಕೆ ಮಾದರಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೆ .ಎನ್. ರಾಜಣ್ಣ ವಿರುದ್ಧ ಬಾಲಕೃಷ್ಣರ ಲಘು ಹೇಳಿಕೆ ನಿಲ್ಲಲಿ: ಆದಿನಾರಾಯಣ ರೆಡ್ಡಿ
    • ಬೆದರಿಕೆ ಕರೆ: ಹೋರಾಟಗಾರರು ಪೊಲೀಸ್ ರಕ್ಷಣೆಗೆ ಮೊರೆ |   ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಣಕ್ಕಾಗಿ ತಾಯಿ ಇಲ್ಲದ ಬಾಲಕಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿದ ಕ್ರೂರಿ ದೊಡ್ಡಮ್ಮ
    ಜಿಲ್ಲಾ ಸುದ್ದಿ March 13, 2024

    ಹಣಕ್ಕಾಗಿ ತಾಯಿ ಇಲ್ಲದ ಬಾಲಕಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಚಿತ್ರಹಿಂಸೆ ನೀಡಿದ ಕ್ರೂರಿ ದೊಡ್ಡಮ್ಮ

    By adminMarch 13, 2024No Comments1 Min Read
    thumakuru 2

    ತುಮಕೂರು: ಹಣಕ್ಕಾಗಿ ತಾಯಿ ಇಲ್ಲದ ಬಾಲಕಿಗೆ ಕಿರುಕುಳ ನೀಡಿ, ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟ ಅಮಾನವೀಯ ಘಟನೆ ತುಮಕೂರಿನಲ್ಲಿ ನಡೆದಿದೆ.

    ನಂಜಮ್ಮ ಇಸ್ತ್ರಿಪೆಟ್ಟಿಗೆಯಿಂದ ಸುಟ್ಟ ಮಹಿಳೆ, ಬಾಲಕಿ ಲಕ್ಷ್ಮಿ, ಬ್ಯಾಂಕ್​ ಖಾತೆಯಲ್ಲಿದ್ದ 4 ಲಕ್ಷ ರೂಗಳ ಹಣವನ್ನು ಬಿಡಿಸಿಕೊಳ್ಳಲು ಇನ್ನಿಲ್ಲದ ಪ್ರಯತ್ನ ಮಾಡಿ ಬಾಲಕಿ ತೊಡೆಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟು ಕಿರುಕುಳ ನೀಡಿದ್ದಾಳೆ, ಈ ಕೃತ್ಯಕ್ಕೆ ನಂಜಮ್ಮನ ಮಗ ಬಸವರಾಜ ಇಸ್ತ್ರಿಪೆಟ್ಟಿಗೆಯಿಂದ ಸುಡುವಾಗ ಬಾಲಕಿ ಕಿರುಚಾಡದಂತೆ ಬಾಯಿಯನ್ನು ಗಟ್ಟಿಯಾಗಿ ಮುಚ್ಚಿ ನಂಜಮ್ಮನಿಗೆ ಸಾಥ್ ನೀಡಿದ್ದಾನೆ ಎನ್ನಲಾಗಿದೆ.

    ಬಾಲಕಿಯ ತಾಯಿ ನರಸಮ್ಮ ಕಳೆದ ನಾಲ್ಕು ವರ್ಷಗಳ ಹಿಂದೆ ಅನಾರೋಗ್ಯದಿಂದ ಸಾವಿಗೀಡಾಗಿದ್ದರು, ಸಾಯುವುದಕ್ಕು ಮುನ್ನ ತನ್ನ ಮಗಳಾದ ಲಕ್ಷ್ಮಿ ಭವಿಷ್ಯಕ್ಕಾಗಿ ಬ್ಯಾಂಕ್​ ಖಾತೆಯಲ್ಲಿ ನರಸಮ್ಮ ಜಂಟಿ ಖಾತೆ ಮಾಡಿಸಿ 4 ಲಕ್ಷ ಹಣವನ್ನು ಇಟ್ಟಿದ್ದರು.

    ಮಧುಗಿರಿ ತಾಲೂಕಿನ ಪೂಜಾರಹಳ್ಳಿ ಗ್ರಾಮಕ್ಕೆ ಬಂದಿದ್ದ ನಂಜಮ್ಮ, ಶಿವರಾತ್ರಿ ಹಿನ್ನೆಲೆ ಕಳೆದ ಶನಿವಾರ ಬಾಲಕಿಯನ್ನು ಶಿರಾ ತಾಲೂಕಿನ ನಿಡಘಟ್ಟ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದಾಳೆ. ಈ ವೇಳೆ ಬಾಲಕಿ ಬ್ಯಾಂಕ್ ಖಾತೆಯಲ್ಲಿ ನಾಲ್ಕು ಲಕ್ಷ ಹಣವಿರುವ ವಿಚಾರ ತಿಳಿದುಬಂದಿದೆ. ಈ ಹಣಕ್ಕಾಗಿ ಬಾಲಕಿಗೆ ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟಿದ್ದಾಳೆ, ಬಳಿಕ ಬಿಸಿ ಬಿಸಿ ಟೀ ಮೈಲೆ ಚೆಲ್ಲಿಕೊಂಡು ಗಾಯವಾಗಿದೆ ಎಂದು ಎಲ್ಲರ ಬಳಿ ಹೇಳಿಕೊಂಡಿದ್ದಾಳೆ.

    ಇನ್ನು ಬಾಲಕಿ ಲಕ್ಷ್ಮಿ 5 ನೇ ತರಗತಿ ಓದುತ್ತಿದ್ದು ಪರೀಕ್ಷೆ ಸಮಯದಲ್ಲಿ ಪರೀಕ್ಷೆಗೆ ಹಾಜರಾಗದೆ ಇದ್ದದ್ದು ಕಂಡು ಶಿಕ್ಷಕರು ಲಕ್ಷ್ಮಿ ಬಗ್ಗೆ ವಿಚಾರಿಸಿ ಗ್ರಾಮಕ್ಕೆ ಕರೆಸಿಕೊಂಡಿದ್ದಾರೆ, ಈ ವೇಳೆ ಕಾರಣ ಕೇಳಿದ ಶಿಕ್ಷಕರಿಗೆ ಅಸಲಿ ಸತ್ಯ ಬೆಳಕಿಗೆ ಬಂದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಬರದ ಸಂಕಷ್ಟದಲ್ಲಿ ಬಡವರ ಕೈಹಿಡಿದ ‘ವಿಬಿ-ಜಿ ರಾಮ್ ಜಿ’ ಯೋಜನೆ: ಗುಳೆ ತಪ್ಪಿಸಿ ಸ್ವಗ್ರಾಮದಲ್ಲೇ ಉದ್ಯೋಗ ಕಲ್ಪಿಸಿದ ಆಸರೆ

    November 8, 2026

    ಸೋನಾಳ ಗ್ರಾ.ಪಂ. ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ವಿಬಿ–ಜಿ ರಾಮ್ ಜಿ ಯೋಜನೆಯ ಸೌಲಭ್ಯ ಪ್ರತಿಯೊಬ್ಬರಿಗೂ ಮುಟ್ಟಲಿ: ಸೂರ್ಯಕಾಂತ ಎಕಲಾರ

    November 7, 2026

    ಹೊಲದಲ್ಲಿ ಬೆಳೆದಿದ್ದ ₹9.5 ಲಕ್ಷ ಮೌಲ್ಯದ ಗಾಂಜಾ ಗಿಡ ಜಪ್ತಿ: ಇಬ್ಬರು ಆರೋಪಿಗಳ ಬಂಧನ

    November 6, 2026

    Comments are closed.

    Our Picks

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಜಿಯೋ ಗ್ರಾಹಕರಿಗೆ ಸಿಹಿಸುದ್ದಿ; ಉಚಿತವಾಗಿ 5 ತಿಂಗಳ ವೈ–ಫೈ, ಒಟಿಟಿ ಸೇವೆ ಪಡೆಯುವುದು ಹೇಗೆ?

    November 7, 2026

     ವಿಶ್ವವಿಖ್ಯಾತ ತಾಜ್ ಮಹಲ್‌ ಗೆ ರಾತ್ರಿ ಲೈಟಿಂಗ್ ವ್ಯವಸ್ಥೆ ಏಕಿಲ್ಲ? ಇದರ ಹಿಂದಿದೆ ಅಚ್ಚರಿಯ ಕಾರಣ!

    November 6, 2026

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಭವಿಷ್ಯದ ಜಗತ್ತನ್ನೇ ಬದಲಿಸಲಿದೆಯೇ ಎಲಾನ್ ಮಸ್ಕ್‌ ನ ಐದು ಕಂಪನಿಗಳ ಮಹಾ ಯೋಜನೆ?

    November 8, 2026

    ನವದೆಹಲಿ: ಟೆಸ್ಲಾ ರೋಬೋಟ್‌ ಗಳು, ಗ್ರಾಕ್ ಕೃತಕ ಬುದ್ಧಿಮತ್ತೆ, ಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್‌ ಗಳು, ಸ್ಟಾರ್‌ ಲಿಂಕ್ ಇಂಟರ್ನೆಟ್, ಎಕ್ಸ್…

    ವಾಯು ಮಾಲಿನ್ಯದಿಂದ ಜಿಡಿಪಿಗೂ ಭಾರಿ ಹೊಡೆತ; ನಿಯಂತ್ರಣಕ್ಕೆ ಎಫ್‌ ಐಸಿಸಿಐನಿಂದ 10 ಸೂತ್ರಗಳ ಶಿಫಾರಸು ಇಲ್ಲಿದೆ!

    November 8, 2026

    ಹುಟ್ಟುಹಬ್ಬದಂದು ಕೇಕ್ ಕತ್ತರಿಸುವ ಸಂಪ್ರದಾಯ ಶುರುವಾಗಿದ್ದು ಹೇಗೆ?

    November 8, 2026

    ಕೆಪಿಎಸ್ ಮ್ಯಾಗ್ನೆಟ್ ಯೋಜನೆ ನಾಡಿನ ಜನತೆಗೆ ಎಸಗಿದ ದ್ರೋಹ: AIDSO ತುಮಕೂರು

    November 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.