nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
    • ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
    • ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
    • ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ
    ಜಿಲ್ಲಾ ಸುದ್ದಿ May 17, 2024

    ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆ

    By adminMay 17, 2024No Comments1 Min Read
    murder

    Provided by
    Provided by

    ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ‌ ಕಣಿವೆ ಬಿಳಚಿ ಬಳಿ ನಡೆದಿತ್ತು. ಮೃತದೇಹದ ಕಿವಿ ಓಲೆಯಿಂದ‌ಲೇ ಕೊಲೆವೊಂದನ್ನು  ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ಮೇ 9ರಂದು ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕಿವಿಯೋಲೆ ಹಂತಕರ ಸುಳಿವು ನೀಡಿದೆ.

    ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಆದರೆ ಮೃತದೇಹ ಸಂಪೂರ್ಣ ಕೊಳೆತ ಹಿನ್ನೆಲೆಯಲ್ಲಿ ಗುರುತು ಹಿಡಿಯಲು ಕಷ್ಟವಾಗಿತ್ತು. ಮೃತದೇಹ ಸಿಕ್ಕ ಜಾಗದಲ್ಲಿ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆ ಆಗಿದ್ದಾರೆ ಎಂಬ ಪ್ರಕರಣ ದಾಖಲಿಸಿಕೊಂಡಿದ್ದದ್ದು ತಿಳಿದಿತ್ತು.

    ಭದ್ರಾ ನಾಲೆಯಲ್ಲಿ ಸಿಕ್ಕ ಮೃತದೇಹಕ್ಕೂ ಇಲ್ಲಿ ಮಿಸ್ಸಿಂಗ್‌ ಆಗಿದ್ದ ಮಹಿಳೆಗೂ ತಾಳೆ ಮಾಡಿ ನೋಡಿದ್ದರು. ಆಗ ಮೃತದೇಹದಲ್ಲಿದ್ದ ಕಿವಿ ಓಲೆಯಿಂದ ಮೃತಳ ಗುರುತನ್ನು ಪತ್ತೆ ಮಾಡಲಾಯಿತು. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಕೆರೆ ಗ್ರಾಮದ ನಿವಾಸಿ ನೇತ್ರಾವತಿ (47) ಕೊಲೆಯಾಗಿದ್ದಾರೆ ಎನ್ನಲಾಗಿದೆ. ಕುಮಾರ ಎಚ್.ಜಿ. (38) ಹಾಗೂ ಚಿದಾನಂದಪ್ಪ(54) ಎಂಬುವವರು ನೇತ್ರಾವತಿಯನ್ನು ಕೊಂದು ನಾಲೆಗೆ ಬೀಸಾಕಿ ಹೋಗಿದ್ದರು. ಆರೋಪಿಗಳ ಜಮೀನಿನಲ್ಲಿ ನೇತ್ರಾವತಿ ಅಡಿಕೆ ಮರಗಳನ್ನು ಕಡಿದು ಹಾಕಿದ್ದಳು. ಇದೇ ಸಿಟ್ಟಿನಲ್ಲಿ ನೇತ್ರಾವತಿಯನ್ನು ಕೊಲೆ‌ ಮಾಡಿ ಬಳಿಕ ಕೈ-ಕಾಲು ಕಟ್ಟಿ ಭದ್ರಾ ಕಾಲುವೆಗೆ ಎಸೆದಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.


    Provided by
    Provided by

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ

    June 25, 2026

    ತುಮಕೂರು: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ…

    ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್

    June 25, 2026

    ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ

    June 25, 2026

    ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.