ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಣೆಯ ಮೇಲೆ ತೀವ್ರ ಗಾಯಗಳಾಗಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಗಾಯಕ್ಕೆ ಹೊಲಿಗೆ ಹಾಕಿದ ನಂತರ ಮಮತಾ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಮಮತಾ ಅವರು ತಮ್ಮ ನಿವಾಸದಲ್ಲಿ ಬಿದ್ದು ತಲೆಗೆ ಗಾಯ ಮಾಡಿಕೊಂಡಿದ್ದರು.
SSKM ಆಸ್ಪತ್ರೆಯಲ್ಲಿ ಮಮತಾ ಬ್ಯಾನರ್ಜಿ ತೃಣಮೂಲ ಕಾಂಗ್ರೆಸ್ ಅವರು ಪ್ರವೇಶ ಪಡೆದು ಪ್ರಾರ್ಥಿಸಿದ್ದಾರೆ ಎಂದು ಎಕ್ಸ್ ಪ್ಲಾಟ್ ಫಾರ್ಮ್ ಮೂಲಕ ಮಾಹಿತಿ ನೀಡಿತ್ತು. ತೃಣಮೂಲ ಕಾಂಗ್ರೆಸ್ ಕೂಡ ಮಮತಾ ಬ್ಯಾನರ್ಜಿ ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿರುವ ಚಿತ್ರವನ್ನು ಹಂಚಿಕೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


