nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026
    Facebook Twitter Instagram
    ಟ್ರೆಂಡಿಂಗ್
    • ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ
    • ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ
    • ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ
    • “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ
    • ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕೊನೆಗೂ ಲಾಕ್
    • ಕುಣಿಗಲ್: ಡಾ.ಅಂಬೇಡ್ಕರ್, ಜಗಜೀವನರಾಂ ಜಯಂತಿ ಒಟ್ಟಿಗೆ ಆಚರಣೆಗೆ ವಿರೋಧ
    • ಡಾ.ಶ್ರೀಶ್ರೀಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಜಯಂತೋತ್ಸವ: ರಾಷ್ಟ್ರಪತಿ ದ್ರೌಪದಿ ಮುರ್ಮು, ಜಿ.ಪರಮೇಶ್ವರ್, ಗೆಹಲೋಟ್, ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿ. ಸೋಮಣ್ಣ, ಪ್ರಹ್ಲಾದ್ ಜೋಶಿ ಭಾಷಣ
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾಕಿಸ್ತಾನದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಅಯೋಧ್ಯೆಗೆ ಭೇಟಿ
    ರಾಜ್ಯ ಸುದ್ದಿ May 4, 2024

    ಪಾಕಿಸ್ತಾನದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಅಯೋಧ್ಯೆಗೆ ಭೇಟಿ

    By adminMay 4, 2024No Comments1 Min Read
    ayodhye

    ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದಾಗಿನಿಂದ ಸಾವಿರಾರು ಮಂದಿ ಭಕ್ತರು ಪ್ರತಿನಿತ್ಯ ಭೇಟಿ ಕೊಡುತ್ತಿದ್ದಾರೆ. ಇದೀಗ ಪಾಕಿಸ್ತಾನದಿಂದಲೂ ನೆನ್ನೆ ಬಾಲರಾಮನ ದರ್ಶನ ಪಡೆಯಲು ಹಲವರು ಆಗಮಿಸುತ್ತಿದರು. ಪಾಕಿಸ್ತಾನದ ಸಿಂಧಿ ಸಮುದಾಯದ 200 ಸದಸ್ಯರ ನಿಯೋಗ ಅಯೋಧ್ಯೆಗೆ ತಲುಪಿ ಬಾಲರಾಮನಿಗೆ ಪೂಜೆ ಸಲ್ಲಿಸಲಿದೆ ಎಂದು ದೇವಸ್ಥಾನದ ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.

    ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಈ ನಿಯೋಗವು ಭಾರತಕ್ಕೆ ಒಂದು ತಿಂಗಳ ಧಾರ್ಮಿಕ ಪ್ರವಾಸದಲ್ಲಿದೆ. ಇದೀಗ ರಸ್ತೆ ಮಾರ್ಗವಾಗಿ ನೆನ್ನೆ ಪ್ರಯಾಗ್‌ ರಾಜ್‌ ನಿಂದ ಅಯೋಧ್ಯೆಗೆ ತಲುಪಲಿದೆ. ಈ ವೇಳೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ರಾಮ್ ಕಿ ಪೈಡಿಯಲ್ಲಿ ಅವರನ್ನು ಸ್ವಾಗತಿಸಿದರು.


    Provided by
    Provided by

    ಭಾರತದಿಂದ ಸಿಂಧಿ ಸಮುದಾಯದ 150 ಸದಸ್ಯರ ನಿಯೋಗವೂ ಅವರೊಂದಿಗೆ ಪ್ರಯಾಣಿಸುತ್ತಿದೆ ಎನ್ನಲಾಗಿದೆ. ಪಾಕಿಸ್ತಾನಿ ನಿಯೋಗಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ಕೂಡ ಆಯೋಜಿಸಲಾಯಿತು. ಅವರಿಗಾಗಿ ಅಯೋಧ್ಯೆಯ ಉದಾಸಿನ್ ಋಷಿ ಆಶ್ರಮ ಮತ್ತು ಶಬರಿ ರಸೋಯಿಯಲ್ಲಿ ವಿಶೇಷ ವ್ಯವಸ್ಥೆ ಮಾಡಲಾಗಿದೆ. ನಿಯೋಗವು ನೆನ್ನೆ ಸಂಜೆ ರಾಮ್ ಕಿ ಪೈಡಿಯಲ್ಲಿ ಸರಯು ಆರತಿಯಲ್ಲಿ ಪಾಲ್ಗೊಂಡರು, ಅಲ್ಲಿ ರಾಮ್ ಮಂದಿರ ಟ್ರಸ್ಟ್ ‌ನ ಸದಸ್ಯರು ಚಂಪತ್ ರಾಯ್ ಅವರನ್ನು ಸ್ವಾಗತಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ಎಚ್.ವೈ.ಮೇಟಿ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ಅವರ ಮಗನನ್ನು ಗೆಲ್ಲಿಸಿ: ಉಮೇಶ್ ಮೇಟಿ ಪರ ಸಿಎಂ ಸಿದ್ದರಾಮಯ್ಯ ಅಬ್ಬರದ ಪ್ರಚಾರ

    March 31, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಕೈಯಲ್ಲಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ: ಸಾಹಿತಿ ಮಲನ ಮೂರ್ತಿ

    April 2, 2026

    ಮಧುಗಿರಿ : ಕೈ ಒಳಗಿನ ಪುಸ್ತಕ ವಿಶ್ವವನ್ನೇ ಪರಿಚಯಿಸುತ್ತದೆ. ಹೆತ್ತವರು ಬಾಲ್ಯದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದರೆ ಎಷ್ಟೇ ಸಂಪತ್ತಿದ್ದರೂ ಪ್ರಯೋಜನಕ್ಕೆ…

    ವಿದ್ಯಾರ್ಥಿಗಳಲ್ಲಿ ಡಿಜಿಟಲ್ ವ್ಯಸನಕ್ಕೆ ಕಡಿವಾಣ: ರಾಜ್ಯ ಸರ್ಕಾರದಿಂದ ಹೊಸ ಕರಡು ನೀತಿ ಪ್ರಕಟ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹ

    April 2, 2026

    ಜನಗಣತಿ: ಏ.15ರವರೆಗೆ ಸ್ವಯಂ ಗಣನೆಗೆ ಜಿಲ್ಲಾಧಿಕಾರಿ ಕರೆ

    April 2, 2026

    “ನಾನು ಸಿಎಂ ಆದ್ರೆ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದು”: ಯತ್ನಾಳ್ ಕಿಡಿ

    April 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.