nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ

    October 23, 2026

    ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

    October 23, 2026

    ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ

    October 23, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
    • ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
    • ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ
    • ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
    • ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ
    • ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು
    • ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ? 
    • ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದ ಮುಖ್ಯಮಂತ್ರಿ ಅಮ್ಮಾ.. ತಾಯಿ.. ಅಂತಾ ದಯನೀಯ ಸ್ಥಿತಿಯಲ್ಲಿ ಬೇಡುವ ಸನ್ನಿವೇಶ ಉದ್ಭವವಾಗಿದೆ: ಹೆಚ್ ಡಿಕೆ ವ್ಯಂಗ್ಯ
    ರಾಜ್ಯ ಸುದ್ದಿ February 23, 2024

    ರಾಜ್ಯದ ಮುಖ್ಯಮಂತ್ರಿ ಅಮ್ಮಾ.. ತಾಯಿ.. ಅಂತಾ ದಯನೀಯ ಸ್ಥಿತಿಯಲ್ಲಿ ಬೇಡುವ ಸನ್ನಿವೇಶ ಉದ್ಭವವಾಗಿದೆ: ಹೆಚ್ ಡಿಕೆ ವ್ಯಂಗ್ಯ

    By adminFebruary 23, 2024No Comments1 Min Read
    h d kumaraswami 2

    ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಅಮ್ಮಾ.. ತಾಯಿ.. ಅಂತಾ ದಯನೀಯ ಸ್ಥಿತಿಯಲ್ಲಿ ಬೇಡುವ ಸನ್ನಿವೇಶ ಉದ್ಭವವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಗೌರವ ಎಲ್ಲಿಗೆ ತೆಗೆದುಕೊಂಡು ಹೋಗ್ತಿದ್ದಾರೆ? ಈ ರಾಜ್ಯದ ಸರ್ಕಾರವನ್ನು ಭಿಕ್ಷುಕರ ಸರ್ಕಾರವನ್ನಾಗಿ ಮಾಡಲು ಹೊರಟಿದ್ದಿರಾ? ಕೆಲವರು ಮನೆಗಳ ಮುಂದೆ ಹೋದಾಗ ರಾತ್ರಿ ಊಟ ಉಳಿದಿದ್ರೆ ಕೊಡಿ ಅಂತಾ ಭಿಕ್ಷೆ ಕೇಳ್ತಾರೆ, ಅದೇ ರೀತಿ ಸಿಎಂ ಕೇಳ್ತಿದ್ದಾರೆ ಎಂದು ಟೀಕಿಸಿದರು.

    ಹಸಿವನ್ನ ನೀಗಿಸಿಕೊಳ್ಳಲು ಹೋಗುವ ಜನ ಅಮ್ಮಾ.. ತಾಯಿ ಕೊಡಿ ಅಂತಾ ಕೇಳ್ತಾರೆ. ವಿಧಾನಪರಿಷತ್‌ನಲ್ಲಿ ಅಮ್ಮಾ.. ತಾಯಿ.. 6 ಸಾವಿರ ಕೋಟಿ ಕೊಡು ತಾಯಿ ಅಂತ ಬೇಡ್ತಾ ಸಿಎಂ ಪ್ರಸ್ತಾಪ ಮಾಡಿದ್ದಾರೆ ಎಂದು ಲೇವಡಿ ಮಾಡಿದರು.

    ಕರ್ನಾಟಕ ಸಂಪತ್ ಭರಿತ ರಾಜ್ಯ. ಹಣದ ಕೊರತೆಯಿಲ್ಲ, ರಸ್ತೆ ತೆರಿಗೆ ಆದಾಯ ವಿಚಾರದಲ್ಲಿ ಕರ್ನಾಟಕ ದೇಶದಲ್ಲೇ ನಂ.1 ಸ್ಥಾನದಲ್ಲಿದೆ. ಸ್ವಂತ ಟ್ಯಾಕ್ಸ್ ಕಲೆಕ್ಟ್ ಮಾಡೋದ್ರಲ್ಲಿ ಮೊದಲನೆ ಸ್ಥಾನದಲ್ಲಿದ್ದೇವೆ. ಆದ್ರೆ ನಿಮ್ಮ ಲೂಟಿಯ ದಾಹಕ್ಕೆ ರಾಜ್ಯದ ಖಜಾನೆ ಖಾಲಿ ಮಾಡ್ತಿದ್ದೀರಾ? ಕೇಂದ್ರ ಸರ್ಕಾರದ ಮುಂದೆ ಪದೇ ‌ಪದೇ ಕೆದಕಿಕೊಂಡು ಹೋಗ್ತಾ ಇದ್ದೀರಿ. ಇದು ರಾಜ್ಯದ ಜನತೆಗೆ ಅವಮಾನ. ಇದು ಸಿಎಂಗೆ ಶೋಭೆ ತರುವಂತದಲ್ಲ ಎಂದು ವಾಗ್ದಾಳಿ ನಡೆಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

     

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ

    October 23, 2026

    ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

    October 23, 2026

    ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!

    October 23, 2026

    Comments are closed.

    Our Picks

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ

    October 23, 2026

    ಬೆಂಗಳೂರು: ಭಾರತದ ಎರಡನೇ ‘ವಂದೇ ಭಾರತ್ ಸ್ಲೀಪರ್’ ರೈಲು ಸೇವೆಯಾದ ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲನ್ನು ನವೆಂಬರ್ 1…

    ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

    October 23, 2026

    ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ

    October 23, 2026

    ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!

    October 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.