ಬೆಂಗಳೂರು: ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾನಿಪುರಿ ಕೊಡಿಸುತ್ತೇನೆ ಎಂದು 7 ವರ್ಷದ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಘಟನೆ ನಡೆದಿದೆ. 54 ವರ್ಷದ ವ್ಯಕ್ತಿ ಅತ್ಯಾಚಾರ ಎಸಗಿದ ಆರೋಪಿಯಾಗಿದ್ದಾನೆ.
ಬಾಲಕಿಯ ತಾಯಿ ಮೂಕರಾಗಿದ್ದು, ತಾಯಿ ಹಾಗೂ ಮಗು ಪ್ರತಿಷ್ಠಿತ ಮಾಲ್ ವೊಂದರ ಬಳಿ ಭಿಕ್ಷೆ ಬೇಡುತ್ತಿದ್ದರು. ಈ ವೇಳೆ ಬಾಲಕಿ ಮೇಲೆ ನೀಚ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


