ನಟಿ ಕಾಜಲ್ ಅಗರ್ವಾಲ್ ಇತ್ತೀಚೆಗೆ ಹೈದರಾಬಾದ್ ನಲ್ಲಿ ತಂದೆ ವಿನಯ್ ರೊಂದಿಗೆ ಮಳಿಗೆಯೊಂದರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಆದರೆ ಅಭಿಮಾನಿಯೊಬ್ಬರು ಸೆಲ್ಫಿ ಕ್ಲಿಕ್ಕಿಸುವಾಗ ನಟಿಯ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದ್ದು, ಈಗ ವೀಡಿಯೋ ವೈರಲ್ ಆಗಿದೆ.
ಫೋಟೊ ಕ್ಲಿಕ್ಕಿಸಿಕೊಳ್ಳಲು ಬಂದ ವ್ಯಕ್ತಿಯೊಬ್ಬನು ಕಾಜಲ್ ಸೊಂಟವನ್ನು ಅಸಭ್ಯವಾಗಿ ಮುಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ನಟಿ ತಕ್ಷಣ ಕೈ ಸನ್ನೆ ಮಾಡಿ ದೂರ ಸರಿದಿದ್ದಾರೆ ಮತ್ತು ಮುಜುಗರಗೊಂಡಿದ್ದಾರೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


