nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026
    Facebook Twitter Instagram
    ಟ್ರೆಂಡಿಂಗ್
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    • ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?
    • ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ
    • ತುಮಕೂರು: ಜುಲೈ 22ರಂದು ಉದ್ಯಮಶೀಲತೆ ತಿಳುವಳಿಕೆ ಶಿಬಿರ
    • ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಮೀನುಗಾರಿಕೆ ತರಬೇತಿ ಕೇಂದ್ರ ಸ್ಥಾಪಿಸಲು ಕ್ರಮ: ಶಾಸಕ ಸಿ.ಬಿ.ಸುರೇಶ್ ಬಾಬು
    • ಕೊರಟಗೆರೆ: ವಿಷಪೂರಿತ ಆಹಾರ ಸೇವನೆ: 59 ಕುರಿಗಳ ಸಾವು
    • ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ನೇಹಿತರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ
    ರಾಜ್ಯ ಸುದ್ದಿ May 3, 2024

    ಸ್ನೇಹಿತರ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

    By adminMay 3, 2024No Comments1 Min Read
    crime

    ಬೆಂಗಳೂರು: ಬೆಂಗಳೂರಿನ ನಾಗಶೆಟ್ಟಿಹಳ್ಳಿಯಲ್ಲಿ ರೌಡಿ ಶೀಟರ್‌ ಒಬ್ಬ ತನ್ನ ಸ್ನೇಹಿತನನ್ನು ಡ್ರ್ಯಾಗರ್‌ ನಿಂದ ಇರಿದು ಹತ್ಯೆಗೈದ ಘಟನೆ ನಡೆದಿದೆ. ಮೂರ್ತಿ(45) ವರ್ಷ ಕೊಲೆಯಾದ ಆಟೋ ಡ್ರೈವರ್ ಆಗಿದ್ದು, ಶರಣಪ್ಪ ಕೊಲೆ ಮಾಡಿದ ಆರೋಪಿಯಾಗಿದ್ದಾರೆ.

    ಮೂರ್ತಿಗೆ ರೌಡಿಶೀಟರ್ ಶರಣಪ್ಪ ಕೆಲ ವರ್ಷಗಳಿಂದ ಪರಿಚಯವಿದ್ದ. ನಿನ್ನೆ ಇಬ್ಬರೂ ನಾಗಶೆಟ್ಟಹಳ್ಳಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ನಂತರ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಈ ಜಗಳವು ತಾರಕಕ್ಕೇರಿದ್ದು ರೌಡಿಶೀಟರ್ ಶರಣಪ್ಪ ಮೂರ್ತಿಗೆ ಡ್ಯಾಗರ್‌ ನಿಂದ ಹಲವು ಬಾರಿ ಇರಿದಿದ್ದು, ತೀವ್ರ ರಕ್ರಸ್ರಾವವಾಗಿ ಮೂರ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


    Provided by
    Provided by
    admin
    • Website

    Related Posts

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

     ರಾಘವೇಂದ್ರ ಅಡಿಗ ಎಚ್ಚೆನ್. ‘ಪುಣ್ಯಕೋಟಿ’ ಹಾಡನ್ನು ಕೇಳದ ಕಿವಿಗಳೆ ಇಲ್ಲ ಎನ್ನಬಹುದು. ಅಂತಹ “ಪುಣ್ಯಕೋಟಿ” ಹಾಡನ್ನು ಖ್ಯಾತ ಕಾದಂಬರಿಕಾರ, ಬರಹಗಾರ,…

    ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ

    July 17, 2026

    ಚಿತ್ರಕಲಾ ಶಿಕ್ಷಕರ ನೇಮಕ: ಇನ್ನೆಷ್ಟು ವಿಳಂಬ?

    July 17, 2026

    ತುಮಕೂರು: ಎಸ್.ಐ.ಆರ್ ಪ್ರಕ್ರಿಯೆಗೆ ಸೂಕ್ತ ಮಾರ್ಗದರ್ಶನ ನೀಡಿ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.