nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026
    Facebook Twitter Instagram
    ಟ್ರೆಂಡಿಂಗ್
    • ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
    • ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
    • ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
    • ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
    • ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
    • SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
    • ರೈತರು ಭೂಮಿ ಹೊಂದುವುದಷ್ಟೇ ಅಲ್ಲ, ಕಾನೂನು ಅರಿವು ಬೆಳೆಸಿಕೊಳ್ಳುವುದು ಮುಖ್ಯ: ನಿವೃತ್ತ ಕೆಎಎಸ್‌ ಅಧಿಕಾರಿ ಕೆ.ಎನ್.ಲಿಂಗಪ್ಪ ಪ್ರತಿಪಾದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ತಿಗಾಗಿ ಸಹೋದರ ಸಂಬಂಧಿಗಳ ನಡುವಿನ ಗಲಾಟೆ, ಕೊಲೆಯಲ್ಲಿ ಅಂತ್ಯ!
    ಜಿಲ್ಲಾ ಸುದ್ದಿ February 23, 2025

    ಆಸ್ತಿಗಾಗಿ ಸಹೋದರ ಸಂಬಂಧಿಗಳ ನಡುವಿನ ಗಲಾಟೆ, ಕೊಲೆಯಲ್ಲಿ ಅಂತ್ಯ!

    By adminFebruary 23, 2025No Comments1 Min Read
    bandaiah

    Provided by
    Provided by

    ಬೀದರ್ : ಜಮೀನಿನ ವಿವಾದದಿಂದಾಗಿ ಸಹೋದರ ಸಂಬಂಧಿಗಳ ನಡುವಿನ ಗಲಾಟೆ ನಡೆದು ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ  ಘಟನೆ ಔರಾದ ತಾಲ್ಲೂಕಿನಲ್ಲಿ ನಡೆದಿದೆ.

    ಕೊಳ್ಳೂರ ಗ್ರಾಮದ ನಿವಾಸಿ ಗುರಯ್ಯ ಬಂಡಯ್ಯ ಸ್ವಾಮಿ (37) ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ.

    ಶನಿವಾರ ಸಾಯಂಕಾಲ ಆಸ್ತಿ ವಿಚಾರವಾಗಿ ಸಹೋದರ ಸಂಬಂಧಿಗಳ ಮಧ್ಯೆ ವಿವಾದ ಉಂಟಾಗಿದ್ದು,  ಈ ವೇಳೆ  ಗುರಯ್ಯ ಬಂಡಯ್ಯ ಸ್ವಾಮಿ ಅವರಿಗೆ ಚಾಕುವಿನಿಂದ ಇರಿದಿದ್ದು, ಪರಿಣಾಮವಾಗಿ ತೀವ್ರ ರಕ್ತಸ್ರಾವದಿಂದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

    ವಿಷಯ ತಿಳಿದು ಗ್ರಾಮಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಗೂ ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡ ಶೆಟ್ಟಿ,  ಚಿಂತಾಕಿ ಪೊಲೀಸ್ ಠಾಣೆ ಪಿಎಸ್ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


    Provided by
    Provided by

    ಘಟನೆ ಸಂಬಂಧ ಕಲ್ಲಯ್ಯ ಸ್ವಾಮಿ ಹಾಗೂ ವಿಜಯಕುಮಾರ್  ಎಂಬವರ ವಿರುದ್ಧ ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ

    June 29, 2026

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಾ. ಜಿ. ಪರಮೇಶ್ವರ್ ಭೇಟಿ

    June 29, 2026

    ರೀಲ್ಸ್ ಹುಚ್ಚು: ಅಪಾಯಕಾರಿ ಬಂಡೆ ಹತ್ತಿ ಕೆಳಗೆ ಬಿದ್ದ ಉಪನ್ಯಾಸಕ

    June 28, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ

    June 29, 2026

    ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ…

    ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು

    June 29, 2026

    ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ

    June 29, 2026

    ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ

    June 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.