ಮಣಿಪುರ ಮುಖ್ಯಮಂತ್ರಿ ಬಂಗಲೆಯ ಸಮೀಪ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ಶನಿವಾರ ವರದಿಯಾಗಿದೆ. ಮಣಿಪುರ ರಾಜಧಾನಿ ಇಂಫಾಲದಲ್ಲಿರುವ ವಿಧಾನಸಭಾ ಕಟ್ಟಡದ ಪಕ್ಕದಲ್ಲೇ ಇರುವ ಕಟ್ಟಡವೊಂದರಲ್ಲಿ ಶನಿವಾರ ಭಾರೀ ಬೆಂಕಿ ಕಾಣಿಸಿದೆ. ಮುಖ್ಯಮಂತ್ರಿ ಮನೆಯ ಸಮೀಪದಲ್ಲೇ ಈ ಅವಘಡ ಸಂಭವಿಸಿದೆ.
ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರ ಅಧಿಕೃತ ನಿವಾಸದ ಬಳಿಯಿರುವ ಮಣಿಪುರ ಸಚಿವಾಲಯದ ಸಂಕೀರ್ಣದಲ್ಲಿರುವ ಕಟ್ಟಡದಲ್ಲಿ ಶನಿವಾರ ಸಂಜೆ ಭಾರೀ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿಯನ್ನು ನಂದಿಸಲು ಕನಿಷ್ಠ ಮೂರು ಅಗ್ನಿಶಾಮಕಗಳನ್ನು ಬಳಸಲಾಯಿತು. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಉಗ್ರರ ಕೈವಾಡವನ್ನು ಶಂಕಿಸಲಾಗಿದೆ.
STORY | Major fire breaks out near Manipur CM’s bungalow
READ: https://t.co/YYzrooXlSV
VIDEO:
(Full video available on PTI Videos – https://t.co/n147TvqRQz) pic.twitter.com/BOapiMRse3
— Press Trust of India (@PTI_News) June 15, 2024
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA