ಬೆಂಗಳೂರು: ಬೆಂಗಳೂರಿನ ದೊಡ್ಡಕಲ್ಲಸಂದ್ರ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಏಕಾಏಕಿ ಕಾರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಬೆಂಕಿಯ ಜ್ವಾಲೆ ಹೆಚ್ಚಾಗಿ ಕಾರಿನ ಇಂಜಿನ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಿಂದ ಇಳಿದು ಪ್ರಯಾಣಿಕರು ಪ್ರಾಣ ಉಳಿಸಿಕೊಂಡಿದ್ದಾರೆ. ಸ್ಥಳೀಯರಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


