nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ
    • ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ
    • ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ
    • ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ
    • ಪರ್ಯಾಯ ವ್ಯವಸ್ಥೆ ಮಾಡದೆ ತೆರವು ಮಾಡಬೇಡಿ: ಬೀದಿಬದಿ ವ್ಯಾಪಾರಿಗಳ ಸಂಘ ಮನವಿ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ವ್ಯವಸ್ಥೆ: ಮೂಲ ಸೌಕರ್ಯಕ್ಕೆ ಸೂಚನೆ
    • ರಾಹುಲ್ ಗಾಂಧಿಯವರ ಧ್ವನಿ ಅಡಗಿಸುವುದಕ್ಕೆ ಕೇಂದ್ರದ ಪ್ರಯತ್ನ: ಡಾ.ಜಿ.ಪರಮೇಶ್ವರ
    • ಕುಣಿಗಲ್: ಪಾವಸಂದ್ರ ಕಲ್ಲುಕ್ವಾರಿಯಲ್ಲಿ 12 ಜೀತದಾಳುಗಳ ರಕ್ಷಣೆ: ಉಪವಿಭಾಗಾಧಿಕಾರಿಗಳಿಂದ ವಿಮುಕ್ತಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 6 ಕೋಟಿ ಕೊಟ್ಟು 300 ರೂಪಾಯಿಯ ನಕಲಿ ಆಭರಣ ಖರೀದಿಸಿದ ವಿದೇಶಿ ಮಹಿಳೆ..!
    ರಾಜ್ಯ ಸುದ್ದಿ June 12, 2024

    6 ಕೋಟಿ ಕೊಟ್ಟು 300 ರೂಪಾಯಿಯ ನಕಲಿ ಆಭರಣ ಖರೀದಿಸಿದ ವಿದೇಶಿ ಮಹಿಳೆ..!

    By adminJune 12, 2024No Comments1 Min Read
    gold

    ವಿದೇಶಿಗರು ಭಾರತಕ್ಕೆ ಭೇಟಿ ನೀಡಿದಾಗ ಹಲವರಿಗೆ ಕಹಿ ಅನುಭವಗಳು ಆಗಿ ದೇಶದ ಬಗ್ಗೆ ಬಿನ್ನ ಅಭಿಪ್ರಾಯಗಳು ಬಂದಿರುವ ಹಲವು ಘಟನೆಗಳು ಈ ಹಿಂದೆ ನಡೆದಿದೆ. ಅದರಂತೆಯೇ ರಾಜಸ್ಥಾನದ ಜೈಪುರದಲ್ಲಿ ಯು.ಎಸ್​ ಮಹಿಳೆಗೆ ಚಿನ್ನದ ಆಭರಣ ಎಂದು ನಂಬಿಸಿ 300 ರೂ. ನಕಲಿ ಒಡವೆಯನ್ನು 6 ಕೋಟಿ ರೂಪಾಯಿಗೆ ಮಾರಾಟ ಮಾಡಿದ ಘಟನೆ ಬೆಳಕಿಗೆ ಬಂದಿದೆ.

    ಅಮೆರಿಕದ ಮಹಿಳೆಯೊಬ್ಬರು ₹ 300 ಮೌಲ್ಯದ ಕೃತಕ ಆಭರಣಗಳನ್ನು ₹ 6 ಕೋಟಿಗೆ ಖರೀಸಿ ವಂಚನೆಗೆ ಒಳಗಾಗಿದ್ದಾರೆ. ರಾಜಸ್ಥಾನದ ಜೈಪುರದ ಜೊಹ್ರಿ ಬಜಾರ್‌ ನಲ್ಲಿರುವ ಅಂಗಡಿಯೊಂದರಲ್ಲಿ ಅಮೆರಿಕದ ಪ್ರಜೆಯಾದ ಚೆರಿಶ್ ಚಿನ್ನದ ಪಾಲಿಶ್ ಇರುವ ಬೆಳ್ಳಿ ಆಭರಣಗಳನ್ನು ಖರೀದಿಸಿ ಮೋಸ ಹೋಗಿದ್ದಾರೆ. ಈ ವರ್ಷ ಏಪ್ರಿಲ್‌ನಲ್ಲಿ ಯುಎಸ್‌ನಲ್ಲಿ ನಡೆದ ಪ್ರದರ್ಶನದಲ್ಲಿ ಆಭರಣಗಳನ್ನು ಪ್ರದರ್ಶಿಸಿದಾಗ, ಅದು ನಕಲಿ ಎಂದು ತಿಳಿದು ಬಂದಿದೆ. ಚೆರಿಶ್ ಭಾರತಕ್ಕೆ ಬಂದು ಅಂಗಡಿ ಮಾಲೀಕ ಗೌರವ್ ಸೋನಿಯನ್ನು ಪ್ರಶ್ನಿಸಿದ್ದಾಳೆ.

    ಅಂಗಡಿ ಮಾಲೀಕ ಆರೋಪಗಳನ್ನು ತಳ್ಳಿಹಾಕಿದ ನಂತರ, ಯುಎಸ್ ಮಹಿಳೆ ಜೈಪುರದಲ್ಲಿ ಪೊಲೀಸ್ ದೂರು ದಾಖಲಿಸಿದ್ದಾರೆ ಮಾತ್ರವಲ್ಲದೆ ಯುಎಸ್ ರಾಯಭಾರ ಕಚೇರಿಯಿಂದ ಸಹಾಯವನ್ನು ಕೋರಿದರು. ಅವರು ಈ ವಿಷಯದ ಬಗ್ಗೆ ತನಿಖೆ ನಡೆಸುವಂತೆ ಜೈಪುರ ಪೊಲೀಸರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಕೃತಕ ಆಭರಣಗಳಿಗಾಗಿ ಆಕೆ ₹ 6 ಕೋಟಿ ಪಾವತಿಸಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗೌರವ್ ಮತ್ತು ಆತನ ತಂದೆ ರಾಜೇಂದ್ರ ಸೋನಿ ತಲೆಮರೆಸಿಕೊಂಡಿದ್ದು, ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     


    Provided by
    Provided by
    admin
    • Website

    Related Posts

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ

    July 19, 2026

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಹಗರಣ: ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತುಮಕೂರಿನಲ್ಲಿ ಕಾಂಗ್ರೆಸ್ ವಕೀಲರ ಘಟಕದಿಂದ ಪ್ರತಿಭಟನೆ

    July 23, 2026

    ತುಮಕೂರು: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಎಸಗಿದ ಕೇಂದ್ರ…

    ಸಹಕಾರ ಕ್ಷೇತ್ರಗಳ ಬೆಳವಣಿಗೆಗೆ ತರಬೇತಿ ಪೂರಕ: ಕೆ.ಎನ್.ರಾಜಣ್ಣ

    July 23, 2026

    ರೂ.1.50 ಲಕ್ಷಗಳಂತೆ ಫೆಲೋಶಿಪ್: ಕಿರು ಅಧ್ಯಯನ ಯೋಜನೆಗೆ ಅರ್ಜಿ ಆಹ್ವಾನ

    July 23, 2026

    ಜು.28 ರಂದು ಅರಳಿಮರದಡಿಯಲ್ಲಿ ‘ಮೊಳಗಲಿ ಜಾನಪದ’: ಸಂಗೀತ–ಸಾಂಸ್ಕೃತಿಕ ಕಾರ್ಯಕ್ರಮ

    July 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.