nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026
    Facebook Twitter Instagram
    ಟ್ರೆಂಡಿಂಗ್
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನೆಯಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗು ಏಕಾಏಕಿ ಸಾವು  
    ಜಿಲ್ಲಾ ಸುದ್ದಿ May 20, 2024

    ಮನೆಯಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗು ಏಕಾಏಕಿ ಸಾವು  

    By adminMay 20, 2024No Comments1 Min Read
    belagavi

    ಬೆಳಗಾವಿ: ಕಂಗ್ರಾಳಿ ಕೆಎಚ್ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, ಮಲತಾಯಿಯೇ ಕೊಲೆ ಮಾಡಿರುವ ಆರೋಪ ಕೇಳಿ ಬರುತ್ತಿದೆ. ಸಮೃದ್ಧಿ ರಾಯಣ್ಣ ನಾವಿ(4) ಮೃತ ಬಾಲಕಿಯಾಗಿದ್ದಾಳೆ.

    ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಆಟವಾಡುತ್ತಿದ್ದ ಮಗು ಏಕಾಏಕಿ ಸಾವನ್ನಪ್ಪಿದೆ. ಹುಷಾರಿಲ್ಲವೆಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬರುವಾಗಲೇ ದಾರಿ ಮಧ್ಯೆ ಮಗು ಕೊನೆಯುಸಿರೆಳೆದಿದೆ. ಮಗು ಸಾವಿನ ಸುದ್ದಿ ತಿಳಿದು ಅಜ್ಜ, ಅಜ್ಜಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ.

    ಈಗ ಮಲತಾಯಿ ಸಪ್ನಾಳೇ 4 ವರ್ಷದ ಮೊಮ್ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಬಾಲಕಿ‌ ಅಜ್ಜ ಸುನೀಲ ಹಂಪನ್ನವರ ಗಂಭೀರ ಆರೋಪ ಮಾಡಿದ್ದಾರೆ. ಮೃತ ಬಾಲಕಿ ತಂದೆ ರಾಯಣ್ಣ ನಾವಿ ಛತ್ತೀಸ್‌ ಗಢದಲ್ಲಿ ಸಿಆರ್ ಪಿಎಫ್ ಯೋಧರಾಗಿ ಕೆಲಸ ಮಾಡುತ್ತಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    ಹಾಸನ: ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಮೃತದೇಹ ತುಂಬಿ ನಾಲೆಗೆ ಎಸೆದಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್– ಆರೋಪಿ ಬಂಧನ

    October 12, 2026

    ಅಪ್ರಾಪ್ತರ ಕೈಗೆ ವಾಹನ ನೀಡಿದರೆ ಪೋಷಕರಿಗೆ ₹25 ಸಾವಿರ ದಂಡ: ಭಾಲ್ಕಿ ಡಿವೈಎಸ್ಪಿ ಎಚ್ಚರಿಕೆ

    October 12, 2026

    Comments are closed.

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಕೇಂದ್ರ ಸರ್ಕಾರದ ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) 2026ರ ಅಕ್ಟೋಬರ್ 13ರಂದು ಮಹತ್ವದ ಅಧಿಕೃತ ಸುತ್ತೋಲೆಯನ್ನು (ಸಂಖ್ಯೆ: Compliance/AnnAcPlan/2022-23/RationalizationofECR-Part(1)/e-704368)…

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.