ವಿಜಯನಗರ: ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾತ್ರಿಕಾಯನಹಟ್ಟಿಯಲ್ಲಿ ನಡೆದಿದೆ. ತುಳಸಿ(8) ಮೃತ ಬಾಲಕಿಯಾಗಿದ್ದಾಳೆ.
ಮೃತ ಬಾಲಕಿ ಎರಡನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


