ತುಮಕೂರು: ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಚಿರತೆಯೊಂದು ಭೀತಿಯ ವಾತಾವರಣ ನಿರ್ಮಾಣ ಮಾಡಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ವಗರಗೆರೆ ಗ್ರಾಮದಲ್ಲಿ ನಡೆದಿದೆ.
ನಿನ್ನೆ ಮಧ್ಯಾಹ್ನ ಮೇಕೆ, ರಾತ್ರಿ ಸಾಕು ನಾಯಿ ಹೊತ್ತೊಯ್ದ ಚಿರತೆ ಸಂಜೆಯಾಗುತ್ತಿದ್ದಂತೆ ಗ್ರಾಮದಲ್ಲಿ ಹೊರಗಿ ಬಂದು ಓಡಾಡ ದಂತಹ ಭಯದ ವಾತಾವರಣ ನಿರ್ಮಾಣವಾಗಿದೆ.
ರಾಜಣ್ಣ ಎಂಬುವರಿಗೆ ಸೇರಿದ ಮೇಕೆಯಾಗಿದ್ದು ಒಂದೇ ದಿನ ಎರಡು ಬಾರಿ ಚಿರತೆ ದಾಳಿ ನಡೆಸಿದ್ದು ಗ್ರಾಮಸ್ಥರು ಹೆದರಿ ಹೋಗಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಒತ್ತಾಯ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA