ಬೀದರ್: ಜಿಲ್ಲೆಯ ಔರಾದ ತಾಲೂಕಿನ ಘಮಸುಬಾಯಿ ತಾಂಡಾ ಬೋಂತಿಯಲ್ಲಿರುವ ಇಚ್ಛಾಪೂರ್ತಿ ಮಾತಾ ಜಗದಂಬಾ ದೇವಿಯ ಜಾತ್ರಾ ಮಹೋತ್ಸವ ಸೋಮವಾರದಿಂದ ಆರಂಭವಾಗಿದೆ.
ಔರಾದ್ (ಬಿ) ಕ್ಷೇತ್ರದ ಶಾಸಕರಾದ ಪ್ರಭು ಚವ್ಹಾಣ್ ನೇತೃತ್ವದಲ್ಲಿ ಪೂಜೆ, ಅರ್ಚನೆ, ಅಭಿಷೇಕ ಹೋಮ ಹವನಗಳು ನಡೆದವು.
ಜಾತ್ರೆ ಪ್ರಯುಕ್ತ ಆಗಮಿಸಿದ್ದ ಬಿಗ್ ಬಾಸ್ ಸೀಸನ್ 11ರ ವಿನ್ನರ್ ಹನುಮಂತು, ಬೊಂತಿ ತಾಂಡಾದಲ್ಲಿ ಶಾಸಕರ ಜೊತೆ ಹಾಡಿ ಕುಣಿದು ಕುಪ್ಪಳಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4