nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ

    September 3, 2026

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026
    Facebook Twitter Instagram
    ಟ್ರೆಂಡಿಂಗ್
    • ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ
    • ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!
    • ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ
    • ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ
    • ಸರಗೂರು ವೀರಶೈವ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಸಿ. ಮಹೇಶ್, ಉಪಾಧ್ಯಕ್ಷರಾಗಿ ಎಂ. ಶಿವಣ್ಣ ಅವಿರೋಧ ಆಯ್ಕೆ
    • ಹೀಗೂ ಉಂಟೆ …! | ಸಂಟ್ಯಾರು ಕಡೆಯುವ ಕಲ್ಲು…!
    • ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ
    • ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ ಸರ್ಕಾರಿ ಕಾಲೇಜಿನಲ್ಲಿ ಅದ್ಧೂರಿ ಜಾನಪದ ಉತ್ಸವ: ಸಂಸ್ಕೃತಿಯ ಜಾತ್ರೆಗೂ ಸಾಕ್ಷಿಯಾದ ಕಾಲೇಜು
    ತುಮಕೂರು April 27, 2025

    ಪಾವಗಡ ಸರ್ಕಾರಿ ಕಾಲೇಜಿನಲ್ಲಿ ಅದ್ಧೂರಿ ಜಾನಪದ ಉತ್ಸವ: ಸಂಸ್ಕೃತಿಯ ಜಾತ್ರೆಗೂ ಸಾಕ್ಷಿಯಾದ ಕಾಲೇಜು

    By adminApril 27, 2025No Comments1 Min Read
    pavagada

    ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ.ಈ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಜಾನಪದ ಉತ್ಸವಕ್ಕೆ ಮೆರುಗು ನೀಡಿದೆ. ಶುಕ್ರವಾರ ನಡೆದ ಜಾನಪದ ಉತ್ಸವವು ಗ್ರಾಮೀಣ ಸಂಸ್ಕೃತಿಯ ಸಡಗರದಿಂದ ಉಳುಮೆಯ ಹಬ್ಬದಂತೆಯೇ ನಡೆಯಿತು.

    ಮುಖ್ಯ ಅತಿಥಿಗಳಾದ ಜಾನಪದ ವಿದ್ವಾಂಸ ಸಣ್ಣ ನಾಗಪ್ಪ ಹಾಗೂ ಪ್ರಾಂಶುಪಾಲ ಡಾ.ಎನ್.ಶ್ರೀಧರ್ ಅವರನ್ನು ಎತ್ತಿನಗಾಡಿಯಲ್ಲಿ ಚಳ್ಳಕೆರೆ ಕ್ರಾಸ್ ನಿಂದ ಮೆರವಣಿಗೆ ಮೂಲಕ ಕಾಲೇಜಿಗೆ ಕರೆತರಲಾಯಿತು. ಡೋಲು, ತಮಟೆ, ನಾದಸ್ವರ, ಉರಿಮೆ ಸದ್ದಿಗೆ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಹೆಜ್ಜೆ ಹಾಕಿದರು.

    ಕಾಲೇಜಿನ ಆವರಣದಲ್ಲಿ ರಾಗಿ, ಭತ್ತ, ಗೋದಿ ಸೇರಿದಂತೆ ವಿವಿಧ ಸಿರಿಧಾನ್ಯಗಳನ್ನು ಅಲಂಕಾರಗೊಳಿಸಿ ಧಾನ್ಯ ಪೂಜೆಯೊಂದಿಗೆ ಹಬ್ಬದ ಆರಂಬವಾಯಿತು. ಗ್ರಾಮೀಣ ಸಂಪ್ರದಾಯದಂತೆ ಹಾಲೋಯ್ಯುವ ಹಬ್ಬ, ಮಾರಮ್ಮನ ಉತ್ಸವ, ಗೌರಿ ಪೂಜೆ ಮುಂತಾದ ಆಚರಣೆಗಳು ದಿನವಿಡೀ ಕಾಲೇಜು ಆವರಣವನ್ನು ಹಬ್ಬದಮಯವಾಗಿಸಿತು.

    ವೇದಿಕೆ ಕಾರ್ಯಕ್ರಮವನ್ನು “ರಾಗಿ ಕಲ್ಲು ಬೀಸುವ” ಮೂಲಕ ಉದ್ಘಾಟಿಸಲಾಯಿತು. ಪ್ರಮುಖ ಭಾಷಣಕಾರರಾಗಿ ಸಣ್ಣ ನಾಗಪ್ಪ ಗ್ರಾಮೀಣ ಜಾನಪದ ಸಂಸ್ಕೃತಿ ಮತ್ತು ಪಾವಗಡದ ಜಾನಪದ ಹಿನ್ನೆಲೆಯನ್ನು ಮೆಲುಕು ಹಾಕಿದರು.

    ಪ್ರಾಂಶುಪಾಲ ಡಾ.ಎನ್.ಶ್ರೀಧರ್, ಸಾಂಸ್ಕೃತಿಕ ಸಂಚಾಲಕರಾದ ಎ.ಕಂಪಯ್ಯ, ಸಹ ಪ್ರಾಧ್ಯಾಪಕರಾದ ಲಿಂಗರಾಜು, ರಾಮಾಂಜಿನಿ, ಗಿರೀಶ್ ಹಾಗೂ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಸೊಳ್ಳೆಗಳಿಂದ ಹರಡುವ ರೋಗಗಳ ನಿಯಂತ್ರಣಕ್ಕೆ ಕರೆ

    September 2, 2026

    ಮಕ್ಕಳ ಕೌಶಲ್ಯ ಪರಿಣತಿಗೆ ಮಾರ್ಗದರ್ಶನ ನೀಡಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸಲಹೆ

    September 2, 2026

    ಧನ ಧಾನ್ಯ ಕೃಷಿ ಯೋಜನೆ ಪ್ರಗತಿಯಲ್ಲಿ ಜಿಲ್ಲೆ ಪ್ರಥಮ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    September 2, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಅನುಭವ, ಅಧ್ಯಯನದಿಂದ ಗುಣಮಟ್ಟದ ಸಾಹಿತ್ಯ ಸಾಧ್ಯತೆ: ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಸಲಹೆ

    September 3, 2026

    ಸಿರಾ: ಸಾಹಿತ್ಯ ಬರವಣಿಗೆ ಬಹಳ ಸುಲಭ ಅಂದುಕೊಳ್ಳುವ ಬಹುತೇಕರು ಸಾಹಿತ್ಯದ ಗಟ್ಟಿತನದ ಕಸುವನ್ನು ಕಲಿತು ಕೊಳ್ಳುವ ಅಗತ್ಯವಿದೆ. ಹೊಸದಾಗಿ ಬರೆಯುವವರಿಗೆ…

    ಅಧಿಕಾರಿಗಳ ನಿರ್ಲಕ್ಷ್ಯ, ಸಂಸದರ ಆಶ್ವಾಸನೆಯೂ ನೀರ ಮೇಲಿನ ಗುಳ್ಳೆ: ಜನಸ್ಪಂದನದಲ್ಲೂ ಸಿಗದ ನ್ಯಾಯ!

    September 2, 2026

    ಅಭಿವೃದ್ಧಿ ಮರೀಚಿಕೆಯಾದ ಐತಿಹಾಸಿಕ ಎಣ್ಣೆಹೊಳೆ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯ: ಭಕ್ತರ ಆಕ್ರೋಶ

    September 2, 2026

    ಸುಂಧಾಳದಲ್ಲಿ ಜಾಬ್ ಕಾರ್ಡ್ ಮೇಳ: ‘ವಿಬಿ–ಜಿ ರಾಮ್ ಜಿ’ ಯೋಜನೆ ಕುರಿತು ಜನಜಾಗೃತಿ

    September 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.