ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ಯಲ್ಲಮ್ಮನ ಗುಡ್ಡದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ ಅಪಾರ ಕಾಣಿಕೆ ಸಂಗ್ರಹವಾಗಿದೆ.
ಮೇ 17ರಿಂದ ಜೂನ್ 30ರ ಅವಧಿಯಲ್ಲಿ ಅಂದ್ರೆ 45 ದಿನಗಳಲ್ಲಿ ದೇವಸ್ಥಾನದಲ್ಲಿ 1.37 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. 1 ಕೋಟಿ 30 ಲಕ್ಷ 42 ಸಾವಿರ ನಗದು, 4.44 ಲಕ್ಷ ಮೌಲ್ಯದ ಚಿನ್ನ, 2.29 ಲಕ್ಷ ಮೌಲ್ಯದ ಬೆಳ್ಳಿ ಆಭರಣ ದೇಗುಲದ ಹುಂಡಿಯಲ್ಲಿ ಸಂಗ್ರಹವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy