nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026
    Facebook Twitter Instagram
    ಟ್ರೆಂಡಿಂಗ್
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    • ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ
    • BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    • ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!
    • ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
    • ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯರ ಸಂಖ್ಯೆಯಲ್ಲಿ ಭಾರಿ ಏರಿಕೆ
    ರಾಷ್ಟ್ರೀಯ ಸುದ್ದಿ November 16, 2023

    ಅಮೆರಿಕದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯರ ಸಂಖ್ಯೆಯಲ್ಲಿ ಭಾರಿ ಏರಿಕೆ

    By adminNovember 16, 2023No Comments1 Min Read
    education

    ಅಮೆರಿಕದ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಹೆಚ್ಚಳ. ಓಪನ್ ಡೋರ್ಸ್ ವರದಿಯ ಪ್ರಕಾರ 268,923 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಇವರಲ್ಲಿ 31,954 ಪದವಿ ವಿದ್ಯಾರ್ಥಿಗಳು ಎಂದು ವರದಿಯಾಗಿದೆ. ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವ ಹೆಚ್ಚಿನ ವಿದ್ಯಾರ್ಥಿಗಳು ಯುಎಸ್ ಅನ್ನು ಉನ್ನತ ತಾಣವಾಗಿ ನೋಡುತ್ತಾರೆ ಎಂದು ವರದಿ ಹೇಳಿದೆ.

    ಅಮೆರಿಕದ ಕಾಲೇಜುಗಳಲ್ಲಿ ಭಾರತದ ಸುಮಾರು 2.69 ಲಕ್ಷ ವಿದ್ಯಾರ್ಥಿಗಳಿದ್ದಾರೆ. ವರದಿಯ ಪ್ರಕಾರ, ಹೆಚ್ಚಿನವರು ಪದವಿಪೂರ್ವ ಕೋರ್ಸ್‌ಗಳಿಗೆ ಬಂದವರು. ಭಾರತೀಯ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ.35ರಷ್ಟು ಬೆಳವಣಿಗೆಯಾಗಿದೆ. ಅವರಲ್ಲಿ ಹೆಚ್ಚಿನವರು ವಿಜ್ಞಾನ, ತಂತ್ರಜ್ಞಾನ ಮತ್ತು ವ್ಯವಹಾರವನ್ನು ಅಧ್ಯಯನ ಮಾಡಲು ಬರುತ್ತಾರೆ.

    ಚೀನಾದ ಮೂರು ಲಕ್ಷ ವಿದ್ಯಾರ್ಥಿಗಳು ಅಮೇರಿಕಾದಲ್ಲಿ ಓದುತ್ತಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ ಚೀನಾದ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸುತ್ತಿದೆ. ಭಾರತೀಯ ವಿದ್ಯಾರ್ಥಿಗಳು ಶೀಘ್ರದಲ್ಲೇ ಚೀನಾದ ವಿದ್ಯಾರ್ಥಿಗಳ ಸಂಖ್ಯೆಯನ್ನು ಹಿಂದಿಕ್ಕಬಹುದು.

    ಚೀನಾ ಮತ್ತು ಭಾರತದ ನಂತರ, ಯುಎಸ್‌ಗೆ ಹೆಚ್ಚು ವಿದ್ಯಾರ್ಥಿಗಳನ್ನು ಕಳುಹಿಸುವ ದೇಶಗಳು ದಕ್ಷಿಣ ಕೊರಿಯಾ, ಕೆನಡಾ, ವಿಯೆಟ್ನಾಂ, ತೈವಾನ್ ಮತ್ತು ನೈಜೀರಿಯಾ. ಕಳೆದ ಶೈಕ್ಷಣಿಕ ವರ್ಷದಲ್ಲಿ ಭಾರತವಲ್ಲದೆ ಬಾಂಗ್ಲಾದೇಶ, ಕೊಲಂಬಿಯಾ, ಘಾನಾ, ಇಟಲಿ, ನೇಪಾಳ, ಪಾಕಿಸ್ತಾನ ಮತ್ತು ಸ್ಪೇನ್‌ನ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಿದೆ ಎಂದು ವರದಿ ಹೇಳಿದೆ.

    admin
    • Website

    Related Posts

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ತಿಪಟೂರು ರೋಟರಿ ಕ್ಲಬ್ ಹಾಗೂ ಎನ್.ಆರ್.ಪಿ.ಯು. ಅಕಾಡೆಮಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೋ ದಿನದ ಅಂಗವಾಗಿ “ಪೋಲಿಯೋ…

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.