nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!

    October 23, 2026

    ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ

    October 23, 2026

    ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು

    October 23, 2026
    Facebook Twitter Instagram
    ಟ್ರೆಂಡಿಂಗ್
    • ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
    • ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ
    • ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು
    • ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ? 
    • ಆಯುರ್ವೇದ, ಹೋಮಿಯೋಪತಿ ಸೀಟು ಹಂಚಿಕೆ: ಚಾಯ್ಸ್ ಆಯ್ಕೆ, ಶುಲ್ಕ ಪಾವತಿ ದಿನಾಂಕ ವಿಸ್ತರಣೆ — ಕೆಇಎ ಅಂತಿಮ ಅವಕಾಶ
    • ಮಾನಸಿಕ ಆರೋಗ್ಯ ಸೇವೆ ಪಡೆಯಲು ಹಿಂದೇಟು ಹಾಕಬಾರದು: ಡಾ.ನಂದಿತಾ
    • ಮುರಿದು ಬಿದ್ದಿರುವ ಕ್ರಾಶ್ ಬ್ಯಾರಿಯರ್ ದುರಸ್ತಿ ಮಾಡೋರು ಯಾರು? | ಅನಾಹುತಕ್ಕೂ ಮುನ್ನ ಎಚ್ಚೆತ್ತುಕೊಳ್ಳುತ್ತಾರೆಯೇ ಅಧಿಕಾರಿಗಳು?
    • ಯುಜಿ ನೀಟ್–2026: ವೈದ್ಯಕೀಯ ಮತ್ತು ದಂತವೈದ್ಯಕೀಯ ಆನ್‌ ಲೈನ್‌ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಬೃಹತ್ ಹೆಬ್ಬಾವು!
    ತುಮಕೂರು September 29, 2024

    ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಬೃಹತ್ ಹೆಬ್ಬಾವು!

    By adminSeptember 29, 2024No Comments1 Min Read
    snake python

    ತುಮಕೂರು: ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಂಡ ಬೃಹತ್ ಹೆಬ್ಬಾವು ಜನರನ್ನು ಭಯಭೀತಗೊಳಿಸಿದ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದೆ.

    ಹೆಬ್ಬಾವನ್ನು ಕಂಡು ಗಾಬರಿಗೊಂಡ ಸಾರ್ವಜನಿಕರು ಸ್ಥಳೀಯರಿಂದ ಅರಣ್ಯ ಇಲಾಖೆ ಹಾಗು ಉರಗತಜ್ಞರಿಗೆ  ಕರೆ ಮಾಡಿದ್ದಾರೆ.

    ವಿಷಯ ತಿಳಿದ ತಕ್ಷಣ  ತುಮಕೂರು ವನ್ಯಜೀವಿ ಉರಗ ಜಾಗೃತಿ ಸಂಸ್ಥೆಯ ತಜ್ಞ ದಿಲೀಪ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ  ಸುರಕ್ಷಿತವಾಗಿ ಹೆಬ್ಬಾವನ್ನು ಸೆರೆಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.

    ಕೊರಟಗೆರೆ ಪಟ್ಟಣದ ಹೊರವಲಯದ ಡಿಗ್ರಿ ಕಾಲೇಜ್ ಸಮೀಪ ಕಾಣಿಸಿಕೊಂಡ ಬೃಹತ್ ಹೆಬ್ಬಾವು,  ಟೀ ಅಂಗಡಿಯ ಮುಂಭಾಗದಲ್ಲಿರುವ ಕಲ್ಲುಗಳ ಅಡಿಯಲ್ಲಿ ಸೇರಿಕೊಂಡಿತ್ತು. ಸುಮಾರು ಹತ್ತು ವರ್ಷದಿಂದ  ಅನೇಕ ಭಾಗಗಳಲ್ಲಿ ಬೃಹತ್ ಗಾತ್ರದ ಹಾವುಗಳು ಕಾಣಿಸಿಕೊಳ್ಳುತ್ತಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

    October 22, 2026

    ತುಮಕೂರು ದಸರಾ ವೈಭವಕ್ಕೆ ತೆರೆ: ಅದ್ದೂರಿಯ ಜಂಬೂಸವಾರಿ: ಡಿಸಿಎಂ ಸೇರಿ ಗಣ್ಯರಿಂದ ಪುಷ್ಪಾರ್ಚನೆ

    October 22, 2026

    ತುಮಕೂರು ರೈಲು ಪ್ರಯಾಣಿಕರೇ ಗಮನಿಸಿ! ಅ.23ರಿಂದ ಹಲವು ರೈಲುಗಳ ಸಂಚಾರದಲ್ಲಿ ಬದಲಾವಣೆ

    October 22, 2026

    Comments are closed.

    Our Picks

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026

    ಇಎಸ್‌ ಐಸಿ ಮಹತ್ವದ ಅಪ್‌ ಡೇಟ್:  ಇಎಸ್‌ ಐಸಿ ವಿಮಾದಾರರಿಗೆ ಸಿಹಿ ಸುದ್ದಿ:‌ ಎಷ್ಟು ಸಿಗಲಿದೆ ಈ ಹಣ?

    October 20, 2026

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!

    October 23, 2026

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಹೊಸ ವಿವಾದ ಮತ್ತು ಚರ್ಚೆ ಮುನ್ನೆಲೆಗೆ ಬಂದಿದೆ. ನಟ ದರ್ಶನ್ ಅವರ ಆಪ್ತ…

    ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ

    October 23, 2026

    ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು

    October 23, 2026

    ಡ್ರೈವಿಂಗ್ ಲೈಸೆನ್ಸ್ ನಿಯಮಗಳಲ್ಲಿ ಮಹತ್ವದ ಬದಲಾವಣೆ! ಡ್ರೈವಿಂಗ್ ಲೈಸೆನ್ಸ್ ಪಡೆಯುವುದು ಇನ್ಮುಂದೆ ಕಷ್ಟವಾಗುತ್ತಾ? 

    October 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.