nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026
    Facebook Twitter Instagram
    ಟ್ರೆಂಡಿಂಗ್
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    • ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ
    • BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    • ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!
    • ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
    • ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೂರು ವರ್ಷಗಳಲ್ಲಿ ನೂರು ಸವಾಲುಗಳು | ನಮ್ಮತುಮಕೂರು ಮಾಧ್ಯಮಕ್ಕೆ 3 ವರ್ಷಗಳ ಸಂಭ್ರಮ
    ತುಮಕೂರು November 3, 2024

    ಮೂರು ವರ್ಷಗಳಲ್ಲಿ ನೂರು ಸವಾಲುಗಳು | ನಮ್ಮತುಮಕೂರು ಮಾಧ್ಯಮಕ್ಕೆ 3 ವರ್ಷಗಳ ಸಂಭ್ರಮ

    By adminNovember 3, 2024No Comments2 Mins Read
    nataraj g l

    ನಮ್ಮ ತುಮಕೂರು ಮಾಧ್ಯಮವು ಈ ವರುಷ ತನ್ನ ಮೂರನೇ ವಾರ್ಷಿಕೋತ್ಸವವನ್ನು ಯಶಸ್ವಿಯಾಗಿ ಆಚರಿಸುತ್ತಿದ್ದು, ಈ ಸಾಧನೆ ನಮ್ಮ ಎಲ್ಲಾ ಸಹೋದ್ಯೋಗಿಗಳು, ವೀಕ್ಷಕರು ಮತ್ತು ಓದುಗರ ಬೆಂಬಲದ ಪ್ರತಿಫಲವಾಗಿದೆ.  ಮೂರು ವರ್ಷಗಳ ಕಾಲದ ಈ ಪಯಣದಲ್ಲಿ ನಾವು ಹಲವು ಸವಾಲುಗಳನ್ನು ಎದುರಿಸಿದರೂ, ಪ್ರತಿ ಸವಾಲಿನ ನಂತರದ ಯಶಸ್ಸು ನಮ್ಮ ಸೇವೆಗೆ ನಿಮ್ಮೆಲ್ಲರ  ಪ್ರೋತ್ಸಾಹದಿಂದಲೇ ಸಾಧ್ಯವಾಯಿತು.

    ಮಾಧ್ಯಮ ಕ್ಷೇತ್ರದಲ್ಲಿ ಸ್ಪರ್ಧೆ, ಹಲವು ಸವಾಲುಗಳ ನಡುವೆಯೂ, ತಾಜಾ ಸುದ್ದಿಗಳು, ಸತ್ಯಾಸತ್ಯತೆ, ನಿಷ್ಠೆ ಮತ್ತು ಸಾಮಾಜಿಕ ಬದ್ಧತೆಯೊಂದಿಗೆ ಅಪಾರ ಜನರಿಗೆ ತಲುಪಿದ್ದೇವೆ ಎನ್ನುವ ಸಂತೃಪ್ತಿ ನಮಗಿದೆ.  ಈ ಮೂರು ವರ್ಷಗಳಲ್ಲಿ ನಮ್ಮತುಮಕೂರು ಮಾಧ್ಯಮ ನೊಂದವರ ಕಣ್ಣು ಒರಸಿದೆ, ಸಾರ್ವಜನಿಕರ ಮೂಲಭೂತ ಸಮಸ್ಯೆಗಳನ್ನು ಪೂರೈಸುವುದು ಸರ್ಕಾರ, ಜಿಲ್ಲಾಡಳಿತದ ಜವಾಬ್ದಾರಿ ಅನ್ನೋದನ್ನ ಸಾರಿ ಹೇಳಿದ್ದೇವೆ. ಸಾಮಾಜಿಕ ಸಂಘಟನೆಗಳ ಹೋರಾಟಕ್ಕೆ ನಮ್ಮತುಮಕೂರು ಮಾಧ್ಯಮ ಬಲವಾಗಿ ಬೆಂಬಲಿಸಿದೆ. ಸಂವಿಧಾನಾತ್ಮಕ ಧ್ಯೇಯಗಳನ್ನು ಮೈಗೂಡಿಸಿಕೊಂಡು ಮಾಧ್ಯಮ, ಕಾನೂನಿಗೆ ಅನುಸಾರವಾಗಿ ಕಾರ್ಯನಿರ್ವಹಿಸುತ್ತಿದೆ.

    ಈ ಮೂರು ವರ್ಷದ ಪ್ರಯಾಣದಲ್ಲಿ ಮಾಧ್ಯಮವು ಬೆದರಿಕೆಗಳಿಗೆ ಬಗ್ಗಿಲ್ಲ, ಆಮಿಷಗಳಿಗೆ ಕೈಯೊಡ್ಡಿಲ್ಲ ಎನ್ನುವುದನ್ನು ಹೇಳಲು ನಮಗೆ ಅತ್ಯಂತ ಹೆಮ್ಮೆಯಾಗುತ್ತದೆ.  ತುಮಕೂರು ಜಿಲ್ಲೆಯ ಸಮಸ್ಯೆಗಳನ್ನು ಎತ್ತಿ ಹಿಡಿದು, ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಿದೆ. ಜನರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮನೆಮನೆಗಳಿಗೂ ಮಾಹಿತಿಗಳನ್ನು ಮಾಧ್ಯಮ ನೀಡುತ್ತಿದೆ. ರೈತರು, ವಿದ್ಯಾರ್ಥಿಗಳು, ಕಾರ್ಮಿಕರು, ಅಶಕ್ತರು ಎಲ್ಲರ ಪರವಾದ ಮಾಧ್ಯಮವಾಗಿ ನಮ್ಮತುಮಕೂರು ಮೂಡಿ ಬಂದಿದೆ. ಮುಂದೆಯೂ ಇನ್ನಷ್ಟು ಕೆಲಸಗಳನ್ನು ಮಾಡಲು ಮಾಧ್ಯಮ ತಂಡ ಸಿದ್ಧವಾಗಿದೆ.

    ನಮ್ಮವರಾದ ವರದಿಗಾರರು ಮತ್ತು ಸಂಪಾದಕೀಯ ತಂಡದ ನಿಷ್ಠೆ, ತಾಂತ್ರಿಕ ತಂಡದ ಶ್ರಮ, ಹಾಗೂ ಸಮುದಾಯದ ಆಪ್ತ ಬೆಂಬಲ, ನಮ್ಮ ಈ ಮಾರ್ಗಚಾಲನೆಯನ್ನು ಯಶಸ್ವಿಗೊಳಿಸಿವೆ. ಪತ್ರಿಕೋದ್ಯಮದ ಪ್ರಾಮಾಣಿಕತೆಯನ್ನು ಉಳಿಸಿ,  ಮಾಧ್ಯಮ ಹೇಗೆ ಜನಸ್ನೇಹಿಯಾಗಿರಬಹುದು ಎನ್ನುವ ಹೊಸ ಪರಿಕಲ್ಪನೆಯನ್ನು ನಮ್ಮತುಮಕೂರು ತಂದಿದೆ. ನಮ್ಮ ತುಮಕೂರು ಮಾಧ್ಯಮವು ಮುಂದಿನ ದಿನಗಳಲ್ಲಿ ಇನ್ನಷ್ಟು ಜನಮನದ ಸೆಳೆತವಾಗಬೇಕು ಎಂಬುದು ನನ್ನ ಅಪೇಕ್ಷೆ. ನಿಮ್ಮ ಪ್ರೀತಿಯ ಬೆಂಬಲವು ಸದಾ ಹೀಗೆ ಉಳಿಯಲಿ, ನಾವು ಮಾಡುತ್ತಿರುವ ಪ್ರಯತ್ನಗಳಿಗೆ ಉತ್ತೇಜನ ನೀಡಲಿ ಎಂದು ಬಯಸುತ್ತೇವೆ. ಈಗಾಗಲೇ ನಮ್ಮತುಮಕೂರು ಮಾಧ್ಯಮಕ್ಕೆ ನೂರಾರು ಸಂಖ್ಯೆಯಲ್ಲಿ ಜನರು, ಸಾರ್ವಜನಿಕರು, ಗಣ್ಯರು ಶುಭಾಶಯಗಳನ್ನು ಕಳುಹಿಸಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು. ಹಾಗೆಯೇ ನಿರಂತರವಾಗಿ ಶುಭಾಶಯಗಳು ಇನ್ನೂ ಹರಿದು ಬರುತ್ತಲೇ ಇದೆ. ಆದರೆ ನಾವು ಸಮಾರೋಪ ಮಾಡಲೇ ಬೇಕಾದ ಕಾರಣ ಎಲ್ಲವನ್ನು ಪ್ರಕಟಿಸಲು ಸಾಧ್ಯವಾಗಿಲ್ಲ  ಎನ್ನುವುದಕ್ಕೆ ನಾವು ವಿಷಾದಿಸುತ್ತೇವೆ. ಜೊತೆಯಾಗಿ ಸಾಗೋಣ.. ಎನ್ನುತ್ತಾ ಎಲ್ಲರಿಗೂ ಧನ್ಯವಾದಗಳು…

    –ಜಿ.ಎಲ್.ನಟರಾಜು

    ಪ್ರಧಾನ ಸಂಪಾದಕರು, ನಮ್ಮ ತುಮಕೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ತಿಪಟೂರು ರೋಟರಿ ಕ್ಲಬ್ ಹಾಗೂ ಎನ್.ಆರ್.ಪಿ.ಯು. ಅಕಾಡೆಮಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೋ ದಿನದ ಅಂಗವಾಗಿ “ಪೋಲಿಯೋ…

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.