nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಡಿ.11 ರಂದು ಬೃಹತ್  ಸಮಾವೇಶ
    ಜಿಲ್ಲಾ ಸುದ್ದಿ December 9, 2022

    ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಡಿ.11 ರಂದು ಬೃಹತ್  ಸಮಾವೇಶ

    By adminDecember 9, 2022No Comments2 Mins Read
    madiga

    ಸರಗೂರು: ಮಾದಿಗ ಸಮುದಾಯ ಜನರಿಗೆ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ  ಸಮಿತಿಯಿಂದ ಡಿ.11 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಹಮ್ಮಿಕೊಂಡಿರುವ  ಬೃಹತ್  ಸಮಾವೇಶದಲ್ಲಿ ತಾಲೂಕಿನ ಪರಿಶಿಷ್ಟರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸುವಂತೆ ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಕಲ್ಲಂಬಾಳುನಾಗಣ್ಣ  ಮನವಿ ಮಾಡಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎ ಜೆ ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಸುಮಾರು ವರ್ಷಗಳಿಂದ ಮಾದಿಗ ಜನಾಂಗದವರಾದ ನಾವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ರಾಜಕೀಯವಾಗಿ ವಂಚಿತರಾಗಿದ್ದು, ನಮ್ಮ ಸೌಲಭ್ಯಕ್ಕಾಗಿ ವಿವಿಧ ರೀತಿಯಲ್ಲಿ ಹಲವಾರು ಪ್ರತಿಭಟನೆಗಳನ್ನು ಸರ್ಕಾರದ ವಿರುದ್ಧ ಕೈಗೊಂಡರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದರು.


    Provided by
    Provided by

    ಬಾಬು ಜಗಜೀವನರಾಂ ವಿಚಾರ ವೇದಿಕೆ ಉಪಾಧ್ಯಕ್ಷ ಮತ್ತು ಗ್ರಾಪಂ ಸದಸ್ಯ ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕುರ್ಣೆಗಾಲ ಬೆಟ್ಟಸ್ವಾಮಿ ಮಾತನಾಡಿ, ಅಂದಿನ  ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯರಾದ ಸಮಾವೇಶಕ್ಕೆ ಬಂದಂತಹ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಬೃಹತ್ ಸಮಾವೇಶದಲ್ಲಿ ಹಲವಾರು ನಮ್ಮ ಮಾದಿಗ ಜನಾಂಗದ ಜನರು ಪ್ರಾಣತ್ಯಾಗ ಮಾಡಿದರು. ಅಂದಿನ ಕಾಂಗ್ರೆಸ್ ಸರ್ಕಾರ ಒಳಮೀಸಲಾತಿಯನನ್ನು ಜಾರಿ ಮಾಡದೇ ಇದ್ದು, ಅಂದಿನಿಂದ ಇಂದಿನವರೆಗೂ ಯಾವುದೇ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದರೂ ನಮ್ಮ ಮಾದಿಗ ಜನಾಂಗದವರಿಗೆ ಒಳಮೀಸಲಾತಿ ಜಾರಿ ಮಾಡುತ್ತೇವೆಂದು ಸುಳ್ಳು ಆಶ್ವಾಸನೆ ನೀಡಿ ಚುನಾವಣೆ ಮತವನ್ನು ಪಡೆಯುತ್ತಿದ್ದಾರೆ ಎಂದರು.

    ಈಗಿನ ಬಿಜೆಪಿ ಸರ್ಕಾರ ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಎಲ್ಲಾ ರಾಜಕೀಯ ಪಕ್ಷಗಳ ಶಾಸಕರ ಒಪ್ಪಿಗೆ ಪಡೆದು ಶಾಸಕಾಂಗ ಸಭೆಯಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಅನುಮೋದಿಸಿ ಮಾದಿಗ ಜನಾಂಗದವರಿಗೆ ಅನುಕೂಲವಾಗುವಂತೆ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಬಾಬು ಜಗಜೀವನರಾಂ ವಿಚಾರ ವೇದಿಕೆಯ ಗೌರವಾಧ್ಯಕ್ಷರು ವೈಕುಂಠಯ್ಯ, ಎಂ ಎಸ್ ನಾಗಯ್ಯ, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆನು, ಗಡಿಯಜಮಾರು ವೆಂಕಟೇಶ್, ಯಜಮಾರು ಸ್ವಾಮಿ, ಸುರೇಶ್ ಮತ್ತಿತರ ಮುಖಂಡರು ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.