nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ

    August 24, 2026

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026
    Facebook Twitter Instagram
    ಟ್ರೆಂಡಿಂಗ್
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    • ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ
    • ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ
    • ಬರ ಪರಿಸ್ಥಿತಿಯಲ್ಲಿ ಹೈನುಗಾರಿಕೆ ಆಸರೆ: ತುಮುಲ್‌  ನಿರ್ದೇಶಕ ಸಂಜೀವಗೌಡ
    • ಸೆ.2ರಿಂದ ಪದವಿ ವಿದ್ಯಾರ್ಥಿಗಳಿಗೂ ಬಿಸಿಯೂಟ: ರಾಜೇಂದ್ರ ರಾಜಣ್ಣ
    • ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!
    • ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೆ.ಎಸ್. ಈಶ್ವರಪ್ಪ ಭೇಟಿ ನಿರಾಕರಿಸಿದ ಅಮಿತ್ ಶಾ..!
    ರಾಜ್ಯ ಸುದ್ದಿ April 5, 2024

    ಕೆ.ಎಸ್. ಈಶ್ವರಪ್ಪ ಭೇಟಿ ನಿರಾಕರಿಸಿದ ಅಮಿತ್ ಶಾ..!

    By adminApril 5, 2024No Comments1 Min Read
    amith sha & eeshwarappa

    ದೆಹಲಿಯಲ್ಲಿ ತಮಗೆ ಭೇಟಿ ನಿರಾಕರಿಸುವ‌ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ, ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ನನ್ನ ಸ್ಪರ್ಧೆಗೆ ಹಸಿರು ನಿಶಾನೆ ತೋರಿದ್ದಾರೆ’ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

    ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೆಬಲ್ ಈಶ್ವರಪ್ಪ, ‘ದೆಹಲಿಗೆ ಕರೆದಾಗ ಅವರಿಗೆ ಗೌರವಕೊಟ್ಟು ಹೋಗಿದ್ದೆನು. ಆದರೆ, ಅವರು ಭೇಟೆಯಾಗದೆ ನಾನು ಸ್ಪರ್ಧೆ ಮಾಡುವುದಕ್ಕೆ ಅಸ್ತು ಎಂಬ ಸಂದೇಶ ನೀಡಿದ್ದಾರೆ’ ಎಂದಿದ್ದಾರೆ.

    “ಅಮಿತ್ ಶಾ ಮನೆಯಲ್ಲಿ ಬುಧವಾರ ರಾತ್ರಿ ಅವರ ಭೇಟಿಗೆ ಸೂಚಿಸಲಾಗಿತ್ತು. ಕೊನೆಯ ಗಳಿಗೆಯಲ್ಲಿ ಭೇಟಿಯ ಅವಶ್ಯಕತೆ ಇಲ್ಲ ಎಂದು ಅಮಿತ್ ಶಾ ಹೇಳಿರುವುದಾಗಿ ಅವರ ಕಚೇರಿಯ ಸಿಬ್ಬಂದಿ ತಿಳಿಸಿದರು. ಅದರ ಅರ್ಥ ನೀನು ಶಿವಮೊಗ್ಗಕ್ಕೆ ವಾಪಸ್‌ ಹೋಗು, ಅಲ್ಲಿ ಚುನಾವಣೆಗೆ ಸ್ಪರ್ಧಿಸಿ ಗೆದ್ದು ಬಾ ಎಂಬುದೇ ಆಗಿತ್ತು. ಸ್ವತಃ ಪಕ್ಷದ ವರಿಷ್ಠರೇ ಸಂದೇಶವನ್ನು ಕೊಟ್ಟಿದ್ದಾರೆ” ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

    ಅಮಿತ್ ಶಾ ಅವರು ನನಗೆ ಕರೆ ಮಾಡಿದಾಗ ನನ್ನ ಸ್ಪರ್ಧೆಯ ಸ್ಪಷ್ಟ ಉದ್ದೇಶ ಅವರಿಗೆ ತಿಳಿಸಿದ್ದೇನೆ. ರಾಜ್ಯದಲ್ಲಿ ಬಿಜೆಪಿಯ ಶುದ್ಧೀಕರಣಕ್ಕಾಗಿ ಸ್ಪರ್ಧೆ ಎಂದು ಹೇಳಿದ್ದೆ. ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣ, ಹೊಂದಾಣಿಕೆ ರಾಜಕಾರಣದ ವಿರುದ್ಧ ನಾನು ಆಕ್ಷೇಪಿಸಿದ್ದೆನು. ಆಗ ನನ್ನ ಪ್ರಶ್ನೆಗೆ ಅಮಿತ್ ಶಾ ಅವರ ಬಳಿ ಯಾವುದೇ ಉತ್ತರ ಇರಲಿಲ್ಲ. ಹೀಗಾಗಿಯೇ ಅವರು ನನಗೆ ಭೇಟಿಗೆ ಅವಕಾಶ ನೀಡದೇ ಹೊರಡು ಎಂದು ಹೇಳಿರಬಹುದು ಎಂದಿದ್ದಾರೆ. ಅಮಿತ್‌ ಶಾ ಅವರ ನಿರ್ಣಯವನ್ನು ಸ್ವಾಗತಿಸುವೆ. ಅವರು ಭೇಟಿಯಾಗಿದ್ದರೆ ಅವರಿಗೆ ಈ ಎಲ್ಲ ವಿಷಯವನ್ನು ಪ್ರಸ್ತಾಪ ಮಾಡುವವನಿದ್ದೆ. ಆದರೆ, ಅವರು ಭೇಟಿಯಾಗಲಿಲ್ಲ. ಇದು ನನ್ನ ಸ್ಪರ್ಧೆಗೆ ಭಗವಂತನೇ ಕೃಪೆ ತೋರಿದ್ದಾನೆ. ಅಮಿತ್‌ ಶಾ, ನರೇಂದ್ರ ಮೋದಿ ಅಪೇಕ್ಷೆಯಂತೆ ನಾನು ಸ್ಪರ್ಧೆ ಮಾಡಿ, ಗೆದ್ದು ಮೋದಿ ಪ್ರಧಾನಿಯಾಗುವುದಕ್ಕೆ ಕೈ ಎತ್ತುತ್ತೇನೆ ಎಂದಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

     

    admin
    • Website

    Related Posts

    ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ

    August 24, 2026

    ಪೂಜೆ ವೇಳೆ ಕಣ್ಣೀರಿಟ್ಟ ಭವಾನಿ ರೇವಣ್ಣ!

    August 22, 2026

    ‘ಟೋಲ್ ಕಟ್ಟಬೇಡಿ’ ಎಂದು ಪ್ರಚೋದಿಸುವುದು ಸರಿಯಲ್ಲ: ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

    August 22, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ

    August 24, 2026

    ಬೆಂಗಳೂರು: ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಗೂ ಪ್ರಮುಖ ಉದ್ಯಮಿ ಗೌತಮ್ ಅದಾನಿ (Gautam Adani) ಅವರು ಸದಾಶಿವನಗರದಲ್ಲಿರುವ ಕರ್ನಾಟಕ…

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬುಗುಡನಹಳ್ಳಿ ಜಲಸಂಗ್ರಹಾಗಾರಕ್ಕೆ ಹೇಮೆ ನೀರು: ಡಿಸಿಎಂ ಡಾ.ಜಿ.ಪರಮೇಶ್ವರ್  ಪರಿಶೀಲನೆ

    August 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.