nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    • ಕಿಡ್ನಿ ಕಾಯಿಲೆ ಆರಂಭದಲ್ಲೇ ಪತ್ತೆಹಚ್ಚಲು ಈ 3 ಪರೀಕ್ಷೆ ಮಾಡಿ! ನಿರ್ಲಕ್ಷಿಸಿದರೆ ಅಪಾಯ
    • “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತನ ಕಣ್ಣೆದುರೆ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ
    ಜಿಲ್ಲಾ ಸುದ್ದಿ April 17, 2024

    ರೈತನ ಕಣ್ಣೆದುರೆ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ

    By adminApril 17, 2024No Comments1 Min Read
    korategere

    ಕೊರಟಗೆರೆ: ಚಿರತೆಯೊಂದು ಸಾಕು ನಾಯಿಯನ್ನು ಬೇಟೆಯಾಡಿದ ಘಟನೆ ಕೊರಟಗೆರೆ ತಾಲೂಕಿನ ಕೂಡ್ಲಹಳ್ಳಿ ಗ್ರಾಮದ ರೈತ ಶಿವಶಂಕರ ಆರಾಧ್ಯ ಅವರ ಜಮೀನಿನಲ್ಲಿ ನಡೆದಿದೆ.
    ಮಂಗಳವಾರ ಸಂಜೆ ಶಿವಶಂಕರ ಆರಾಧ್ಯ ಜಮೀನಿನಿಂದ ಮನೆ ಕಡೆ ಹಸುಗಳನ್ನು ಹೊಡೆದುಕೊಂಡು ಹೋಗುವ ಸಂದರ್ಭದಲ್ಲಿಈ ಘಟನೆ ನಡೆದಿದೆ.

    ರೈತ ಶಿವಶಂಕರ ಆರಾಧ್ಯೆಗೆ ಚಿರತೆ ಕಾಣಿಸಿಕೊಂಡಿದ್ದು, ಹಸುಗಳನ್ನು ಮುಂದೆ ಸಾಗಿಸುವಷ್ಟರಲ್ಲಿ ಅವರ ಸಾಕು ನಾಯಿಯನ್ನು ಚಿರತೆ ಎಳೆದೊಯ್ದ ಸ್ಥಳದಿಂದ ಪರಾರಿಯಾಗಿದೆ. ಮರುದಿನ ಬೆಳಗ್ಗೆ ನೋಡಿದಾಗ ರೈತನ ಸಾಕು ನಾಯಿಯ ಕಳೆಬೇರ ಪತ್ತೆಯಾಗಿದೆ.

    ಮೂರು ದಿನಗಳಿಂದ ಜಮೀನುಗಳಲ್ಲಿ ಆಗಾಗ ಚಿರತೆ ಕಾಣಿಸಿಕೊಳ್ಳುತ್ತಿದ್ದು ಇದರಿಂದ ರೈತರು ಹಾಗೂ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಇನ್ನು ಚಿರತೆಯನ್ನು ಸೆರೆ ಹಿಡಿಯಲು ರೈತ ಶಿವಶಂಕರ್ ಆರಾಧ್ಯ ಹಾಗೂ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

    ರೈತರು ನೀಡಿದ ದೂರಿನ ಅನ್ವಯ ಜಮೀನಿಗೆ ಭೇಟಿ ಕೊಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನ್ ಇಡುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ

    October 11, 2026

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    Comments are closed.

    Our Picks

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಹೈದರಾಬಾದ್:  ಬೀದರ್ ಜಿಲ್ಲೆಯ ರಾಷ್ಟ್ರೀಯ ಭೀಮ್ ರಾಜ್ ಸೇನಾ ಸಂಘಟನೆಯ ಅಧ್ಯಕ್ಷರಾದ ರಾಜೇಶ್ ಕಾಂಬ್ಳೆ ಅವರನ್ನು ರಮೇಶ್ ಒಡೆಯರ್ ಅವರ…

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?

    October 11, 2026

    ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.