nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026
    Facebook Twitter Instagram
    ಟ್ರೆಂಡಿಂಗ್
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    • ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ
    • SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ
    • ಕುರ್ಚಿ ಕಿತ್ತಾಟದ ನಡುವೆಯೇ ಒಂದೇ ಕಾರಿನಲ್ಲಿ ಸಿಎಂ–ಡಿಸಿಎಂ ಪ್ರಯಾಣ
    • ಮುಂದೆ ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು: ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆ
    • ಶಾಸಕ ಪ್ರಭು ಚವ್ಹಾಣ್ ದಲಿತರ ದಾರಿ ತಪ್ಪಿಸುತ್ತಿದ್ದಾರೆ: ಕಾಂಗ್ರೆಸ್ ವಕ್ತಾರ ಸುಧಾಕರ್ ಕೊಳ್ಳುರ್ ಗಂಭೀರ ಆರೋಪ
    • ತುಮಕೂರು: ಮೂರು ವರ್ಷಗಳಲ್ಲಿ 672 ಮಕ್ಕಳ ರಕ್ಷಣೆ; ಬಾಲ್ಯ ವಿವಾಹ, ದೌರ್ಜನ್ಯ ತಡೆಗೆ ಜಿಲ್ಲಾಡಳಿತದ ಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಡಿಸಲಿನ ಮೇಲೆ ಪಲ್ಟಿಯಾದ ಮರಳು ತುಂಬಿದ ಲಾರಿ: ಗುಡಿಸಲಿನಲ್ಲಿ ಮಲಗಿದ್ದ 8 ಮಂದಿ ಸಾವು
    ರಾಜ್ಯ ಸುದ್ದಿ June 12, 2024

    ಗುಡಿಸಲಿನ ಮೇಲೆ ಪಲ್ಟಿಯಾದ ಮರಳು ತುಂಬಿದ ಲಾರಿ: ಗುಡಿಸಲಿನಲ್ಲಿ ಮಲಗಿದ್ದ 8 ಮಂದಿ ಸಾವು

    By adminJune 12, 2024No Comments1 Min Read
    up

    ಉತ್ತರ ಪ್ರದೇಶ: ವೇಗವಾಗಿ ಬರುತ್ತಿದ್ದ ಮರಳು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಗುಡಿಸಲಿನ ಮೇಲೆ ಏಕಾಏಕಿ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿರುವ ಘಟನೆ ಹರ್ದೋಯ್ ಜಿಲ್ಲೆಯ ಮಲ್ಲವನ್ ಕೊಟ್ವಾಲಿ ಪ್ರದೇಶದ ಉನ್ನಾವೋ ಸಮೀಪ ಮಂಗಳವಾರ ರಾತ್ರಿ ನಡೆದಿದೆ.

    ಮಲ್ಲವನ್ ಪಟ್ಟಣದ ಉನ್ನಾವ್ ರಸ್ತೆಯಲ್ಲಿರುವ ಚುಂಗಿ ನಂಬರ್ 2 ಬಳಿ ನಾಟ್ ಸಮುದಾಯದ ಜನರು ರಸ್ತೆಬದಿಯ ಗುಡಿಸಲುಗಳಲ್ಲಿ ವಾಸ ಮಾಡುತ್ತಿದ್ದರು. ಮಂಗಳವಾರ ಮಧ್ಯರಾತ್ರಿ ಕಾನ್ಪುರದಿಂದ ಹರ್ದೋಯ್‌ ಗೆ ಹೋಗುತ್ತಿದ್ದ ಮರಳು ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ಗುಡಿಸಲು ಮೇಲೆ ಪಲ್ಟಿಯಾಗಿದೆ. ಗುಡಿಸಲಿನಲ್ಲಿ ಮಲಗಿದ್ದ ಒಂದೇ ಕುಟುಂಬದ ಎಂಟು ಮಂದಿ ಮೃತಪಟ್ಟಿದ್ದಾರೆ. ಈ ಸಂಬಂಧ ಲಾರಿ ಚಾಲಕ ಅವಧೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ.


    Provided by
    Provided by

    ಸುದ್ದಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಸ್ಥಳೀಯರ ನೆರವಿನಿಂದ ಜೆಸಿಬಿ ಮೂಲಕ ಲಾರಿಯನ್ನು ತೆರವುಗೊಳಿಸಿದ್ದಾರೆ. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ

    April 28, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ

    April 28, 2026

    ಕಲಬುರಗಿ: 11 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಸಾಬಣ್ಣ ಮಲ್ಕಪ್ಪ ಕಟ್ಟಿಮನಿಗೆ…

    ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು

    April 28, 2026

    ರಾಯಚೂರು: ಉದ್ಯೋಗ ಖಾತ್ರಿ ಕೆಲಸ ಮುಗಿಸಿ ವಾಪಸ್ಸಾಗುತ್ತಿದ್ದ ವ್ಯಕ್ತಿ ಸಾವು; ಬಿಸಿಲ ತಾಪಕ್ಕೆ ಬಲಿಯಾದ ಶಂಕೆ

    April 28, 2026

    SSLC ಪರೀಕ್ಷೆ: 45 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಲು ಕಾರಣ ಬಿಚ್ಚಿಟ್ಟ ಸಚಿವ ಮಧು ಬಂಗಾರಪ್ಪ

    April 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.