nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ
    ಸಿರಾ June 21, 2026

    ಸಿರಾ ತಾಲೂಕು ಹೊಸಹಳ್ಳಿ ಗೇಟ್ ಬಳಿ ಪುರುಷ ಶವ ಪತ್ತೆ

    By adminJune 21, 2026No Comments1 Min Read
    death

    ಬರಗೂರು: ತಾಲೂಕಿನ ಹುಲಿಕುಂಟೆ ಹೋಬಳಿಯ ಹೊಸಹಳ್ಳಿಯ ಗೇಟ್ ಬಳಿ ಅನುಮಾನಾಸ್ಪದವಾಗಿ ಪುರುಷ ಶವವೊಂದು ಪತ್ತೆಯಾಗಿದೆ.

    ಆಂಧ್ರಪ್ರದೇಶ ರಾಜ್ಯದ ಅಮರಾಪುರ ಮಂಡಲದ ನಿದ್ರಗಟ್ಟೆ ಗ್ರಾಮದ ನಿವಾಸಿ ರಮೇಶ್ ಅಲಿಯಾಸ್ ಕೆಂಗ ಎಂಬ ವ್ಯಕ್ತಿಯ ಶವ ಅಮರಾಪುರ ರಸ್ತೆಯ ಹೊಸಹಳ್ಳಿ ಗೇಟ್ ಸಮೀಪ ಅನುಮಾನಾಸ್ಪದವಾಗಿ ಪತ್ತೆಯಾಗಿದೆ.

    ಸ್ಥಳೀಯರು ರಸ್ತೆ ಬದಿಯಲ್ಲಿ ವ್ಯಕ್ತಿಯ ಶವ ಬಿದ್ದಿರುವುದನ್ನು ಗಮನಿಸಿ ತಕ್ಷಣವೇ ಪಟ್ಟನಾಯಕನ ಹಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

    ಮೃತ ವ್ಯಕ್ತಿಯ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದು ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಘಟನೆ ಸಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಪಿಓಎಸ್ ಮಾರಾಟ ವ್ಯವಸ್ಥೆ ಮುಂದುವರೆಸಿ: ಜಿಲ್ಲಾಧಿಕಾರಿಗೆ ಕೃಷಿ ಪರಿಕರ ಮಾರಾಟಗಾರರ ಸಂಘದಿಂದ ಮನವಿ

    July 6, 2026

    ವೈದ್ಯರ, ಔಷಧಿಗಳ ಕೊರತೆ ಪರಿಹರಿಸಲು ಶೀಘ್ರ ಕ್ರಮ: ಟಿ.ಬಿ.ಜಯಚಂದ್ರ

    July 5, 2026

    ಸಂವಿಧಾನ ಬದ್ಧ ಮತದಾನದ ಹಕ್ಕನ್ನು ಉಳಿಸಿ: ಟಿ.ಬಿ. ಜಯಚಂದ್ರ ಕರೆ

    July 3, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಕೊರಟಗೆರೆ: ರಸ್ತೆಯಲ್ಲಿದ್ದ ಅಪಾಯಕಾರಿ ಗುಂಡಿಯನ್ನು ತಪ್ಪಿಸಲು ಹೋದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೇವಲ ನಾಲ್ಕು ತಿಂಗಳ…

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.