nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Facebook Twitter Instagram
    ಟ್ರೆಂಡಿಂಗ್
    • ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ
    • ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ
    • ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು
    • ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ
    • ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌
    • ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ
    • ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ
    • ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ದಾರುಣ ಸಾವು
    ರಾಜ್ಯ ಸುದ್ದಿ May 10, 2024

    ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ದಾರುಣ ಸಾವು

    By adminMay 10, 2024No Comments1 Min Read
    death

    ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಈರಪ್ಪ ಕುರಿ(55) ಮೃತ ವ್ಯಕ್ತಿಯಾಗಿದ್ದಾರೆ.

    ವಿಂಡ್‌ ಪವರ್ ಕಂಪನಿ ನಿರ್ಲಕ್ಷ್ಯದಿಂದಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ ಅಂತ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಮೇಕೆಗಳನ್ನು ಮೇಯಿಸಲು ಹೋದಾಗ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕುಕನೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


    Provided by
    Provided by

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    Comments are closed.

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಕೊರಟಗೆರೆ : ಭಾರತ ದೇಶವನ್ನು ಅನೇಕ ರಾಜ ಮನೆತನಗಳು ಆಳ್ವಿಕೆ ಮಾಡಿದ ಇತಿಹಾಸವಿದೆ ಶೋಷಿತ ಸಮುದಾಯದ ಮಹಾರಾಜನೊಬ್ಬ ಮೇಲ್ಜಾತಿಗಳ ನಾಯಕತ್ವವಹಿಸಿ …

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.