nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025
    Facebook Twitter Instagram
    ಟ್ರೆಂಡಿಂಗ್
    • ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
    • ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
    • ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
    • ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
    • ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
    • ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
    • ಎರಡೂವರೆ ವರ್ಷದಲ್ಲಿ 5,800 ಬಸ್‌ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
    • ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್‌.ರಾಜಾಸಾಬ್‌
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2 ವರ್ಷಗಳಿಂದ ಟ್ರಾಫಿಕ್​​ ಪೊಲೀಸರ ದಾಹ ನೀಗಿಸುತ್ತಿರುವ 60ರ ವ್ಯಕ್ತಿ..
    ರಾಜ್ಯ ಸುದ್ದಿ April 12, 2024

    2 ವರ್ಷಗಳಿಂದ ಟ್ರಾಫಿಕ್​​ ಪೊಲೀಸರ ದಾಹ ನೀಗಿಸುತ್ತಿರುವ 60ರ ವ್ಯಕ್ತಿ..

    By adminApril 12, 2024No Comments1 Min Read
    bengaluru

    ಬೆಂಗಳೂರು ಮಾತ್ರಲ್ಲದೆ ರಾಜ್ಯದಾದ್ಯಂತ ಈಗ ಬಿಸಿಲಿನ ತಾಪ ಹೆಚ್ಚಾಗಿದೆ. ನೀರಿನ ಹಾಹಾಕರ ಶುರುವಾಗಿದೆ. ಈ ಸಮಯದಲ್ಲಿ ಅವರಿಗೆ ಸರಿಯಾದ ಆಹಾರ ಅಥವಾ ನೀರಿನ ಪೂರೈಕೆ ಇಲ್ಲ. ಸರಿಯಾದ ವಾಶ್​​ ರೂಮ್​​​ ವ್ಯವಸ್ಥೆ, ಅದರಲ್ಲೂ ಮಹಿಳೆ ಪೊಲೀಸರಿಗೆ ಮುಟ್ಟು ಅಥವಾ ಇನ್ನಿತರ ಸಮಸ್ಯೆ ಕಾಡಿದಾಗ ಅವರಿಗೆ ಬೇಕಾದ ಸೌಕರ್ಯಗಳು ಇಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದೆ. ಇವುಗಳ ನಡುವೆ ಅವರು ಜನರಿಗಾಗಿ ಕೆಲಸ ಮಾಡಬೇಕಿದೆ.

    ಆದರೆ ಇನ್ನೊಬ್ಬ 60 ವರ್ಷದ ಅಜ್ಜ ನಮಗಾಗಿ ಕೆಲಸ ಮಾಡುವ ಈ ಟ್ರಾಫಿಕ್​​​ ಪೊಲೀಸರಿಗೆ ಪ್ರತಿದಿನ ನೀರು ನೀಡಿ ಅವರ ದಾಹವನ್ನು ನೀಗಿಸುತ್ತಿದ್ದಾರೆ. ನೀರ್​​ ಸಾಬ್ (ವಾಟರ್​​ ಮ್ಯಾನ್) ಎಂದು ಕರೆಯುವ 60 ವರ್ಷ ವಯಸ್ಸಿನ ಸೈಯದ್​​ ಮಜೀದ್ ಅವರು ಬಳ್ಳಾರಿ ರಸ್ತೆಯಲ್ಲಿ ಕಾರ್ಯನಿರ್ವಹಿಸುವ ಪೊಲೀಸ್​​​ ಅಧಿಕಾರಿಗಳಿಗೆ ನೀರಿನ ಬಾಟಲಿಗಳನ್ನು ನೀಡಿ, ಅವರಿಗೆ ಸಹಾಯ ಮಾಡುತ್ತಿದ್ದಾರೆ. ಎರಡು ವರ್ಷಗಳಿಂದ ಮಜೀದ್ ತಮ್ಮನ್ನು ಈ ಕಾರ್ಯದಲ್ಲಿ ತೋಡಗಿಸಿಕೊಂಡಿದ್ದಾರೆ.


    Provided by
    Provided by

    ಇವರ ಈ ಕಾರ್ಯಕ್ಕೆ ಸಂಚಾರ ಡಿಸಿಪಿ (ಉತ್ತರ ಬೆಂಗಳೂರು) ಸಿರಿ ಗೌರಿ ತಮ್ಮ ಕಚೇರಿಯಲ್ಲಿ ಸನ್ಮಾನ ಮಾಡಿದ್ದಾರೆ. ಬೆಂಗಳೂರು ಈ ಹಿಂದೆ ತುಂಬಾ ಉತ್ತಮವಾಗಿತ್ತು. ಜನರು ನಮ್ಮ ಕಷ್ಟ ನೋಡಿ ಏನಾದರೂ ಸಹಾಯ ಮಾಡುತ್ತಿದ್ದರು. ಆದರೆ ಇದೀಗ ಕೆಲವೊಂದು ಪೊಲೀಸರು, ಪೋಸ್​​​ ನೀಡಿ, ಜನರ ಜತೆಗೆ ಅಸಭ್ಯವಾಗಿ ನಡೆದುಕೊಂಡ ಕಾರಣ ಜನ ಪೊಲೀಸರಿಂದ ದೂರ ಇದ್ದಾರೆ. ಈ ಹಿಂದೆ ನಮ್ಮ ದಾಹ ಕಡಿಮೆ ಮಾಡಲು ಮಜ್ಜಿಗೆ, ನೀರು, ತಂಪು ಪಾನೀಯಾಗಳನ್ನು ತಂದು ನೀಡುತ್ತಿದ್ದರು, ಈಗ ಸೈಯದ್ ಈ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ

    November 14, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್

    November 16, 2025

    ಬೆಂಗಳೂರು: ಕಬ್ಬು ಬೆಳೆಗಾರರ  ಸಮಸ್ಯೆ ಸೇರಿ ರಾಜ್ಯದ ಹಲವು ವಿಷಯಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿಕ ಸಿಎಂ…

    ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ

    November 16, 2025

    ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು

    November 16, 2025

    ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!

    November 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.