nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ

    May 3, 2026

    ರಾಜ್ಯ ಸರ್ಕಾರಕ್ಕೆ 3 ವರ್ಷ: ಮೇ 20ರಂದು ವಿವಿಧ ಸವಲತ್ತುಗಳ ವಿತರಣೆ

    May 3, 2026

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026
    Facebook Twitter Instagram
    ಟ್ರೆಂಡಿಂಗ್
    • ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ
    • ರಾಜ್ಯ ಸರ್ಕಾರಕ್ಕೆ 3 ವರ್ಷ: ಮೇ 20ರಂದು ವಿವಿಧ ಸವಲತ್ತುಗಳ ವಿತರಣೆ
    • ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
    • ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ
    • ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ
    • ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ
    • ಕಾರ್ಮಿಕ ಚಳುವಳಿಗಳು ಮತ್ತೆ ಪುಟ್ಟಿದೇಳಬೇಕಿದೆ: ಕಾರ್ಮಿಕ ದಿನಾಚರಣೆಯಲ್ಲಿ ಎಲ್. ಹನುಮಂತಯ್ಯ ಕರೆ
    • ಅಂಬೇಡ್ಕರ್ ಸ್ಮರಣೆ: ಪುಸ್ತಕ ವಿತರಣೆ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಡಿದ ಮತ್ತಿನಲ್ಲಿ ಬಾಂಬ್ ಕಚ್ಚಿದ ವ್ಯಕ್ತಿ: ಬಾಯಿಯಲ್ಲೇ ಸ್ಫೋಟಗೊಂಡು ಸ್ಥಳದಲ್ಲೇ ಸಾವು
    ರಾಜ್ಯ ಸುದ್ದಿ October 26, 2023

    ಕುಡಿದ ಮತ್ತಿನಲ್ಲಿ ಬಾಂಬ್ ಕಚ್ಚಿದ ವ್ಯಕ್ತಿ: ಬಾಯಿಯಲ್ಲೇ ಸ್ಫೋಟಗೊಂಡು ಸ್ಥಳದಲ್ಲೇ ಸಾವು

    By adminOctober 26, 2023No Comments1 Min Read
    bomb

    ಆಂಧ್ರಪ್ರದೇಶ: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಾಂಬ್ ಅನ್ನು ಕಚ್ಚಿದ ಪರಿಣಾಮ ಬಾಯಿಯಲ್ಲೇ ಸ್ಫೋಟಗೊಂಡು ಆ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

    ಬಂಗಾರುಪಾಲೆ ಮಂಡಲದ ಗದ್ದಂವಾರಿಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮುಖವು ಸಂಪೂರ್ಣವಾಗಿ ಛಿದ್ರವಾಗಿತ್ತು.


    Provided by
    Provided by

    ಸ್ಥಳೀಯರು ಬಂದು ತಕ್ಷಣವೇ ಬಂಗಾರುಪಾಳ್ಯದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಚಿರಂಜೀವಿ ಆಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    admin
    • Website

    Related Posts

    ಅಪ್ರಾಪ್ತ ಗರ್ಭಿಣಿಯರಿಗೆ ಅಕ್ರಮ ಸ್ಕ್ಯಾನಿಂಗ್; ಮೂವರು ವೈದ್ಯರ ಬಂಧನ, 12 ಎಫ್‌ ಐಆರ್ ದಾಖಲು

    April 29, 2026

    ಕುಡಿಯುವ ನೀರು: ಪ್ರತಿ ಕ್ಷೇತ್ರಕ್ಕೆ 10 ಕೋಟಿ ರೂ. ನೀಡಲು ಆರ್. ಅಶೋಕ ಆಗ್ರಹ

    April 29, 2026

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ವಕೀಲರ ಸಂಘದ ಅಧ್ಯಕ್ಷರಾಗಿ ಎಸ್.ಜಯಣ್ಣ ಆಯ್ಕೆ

    May 3, 2026

    ತುಮಕೂರು (ತಿಪಟೂರು):   2026 — 27ನೇ ಸಾಲಿನ ತಿಪಟೂರು ವಕೀಲರ ಸಂಘದ ಕಾರ್ಯಕಾರಿ ಮಂಡಳಿಯ ಚುನಾವಣೆಯಲ್ಲಿ  ಸಂಘದ  ಅಧ್ಯಕ್ಷರಾಗಿ ಮೂರನೇ…

    ರಾಜ್ಯ ಸರ್ಕಾರಕ್ಕೆ 3 ವರ್ಷ: ಮೇ 20ರಂದು ವಿವಿಧ ಸವಲತ್ತುಗಳ ವಿತರಣೆ

    May 3, 2026

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.