nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ

    February 24, 2026

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026
    Facebook Twitter Instagram
    ಟ್ರೆಂಡಿಂಗ್
    • ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ
    • ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ
    • ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ
    • ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
    • ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ
    • ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!
    • ಗರ್ಭಿಣಿ ಪತ್ನಿಗೆ ಚಾಕುವಿನಿಂದ ಇರಿದು, ಬಾವಿಗೆ ಹಾರಿದ ಪತಿ: ಪತ್ನಿ ಅಪಾಯದಿಂದ ಪಾರು, ಪತಿ ಸಾವು
    • ಸಂವಿಧಾನ ಒಂದು ಜಾತಿ ವರ್ಗಕ್ಕೆ ಸೀಮಿತ ಎನ್ನುವುದು ಅಪಪ್ರಚಾರ: ಸಿ.ಬಿ.ಶಶಿಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 2023 ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ; ಸೋಲಿನ ವಿಮರ್ಶೆ ಮಾಡಲು ಕಾರ್ಯಕರ್ತರೊಂದಿಗೆ ಹಿರಿಯ ನಾಯಕರ ಸಭೆ
    ರಾಜ್ಯ ಸುದ್ದಿ June 28, 2023

    2023 ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ; ಸೋಲಿನ ವಿಮರ್ಶೆ ಮಾಡಲು ಕಾರ್ಯಕರ್ತರೊಂದಿಗೆ ಹಿರಿಯ ನಾಯಕರ ಸಭೆ

    By adminJune 28, 2023No Comments2 Mins Read
    BJP

    2023 ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಿಜೆಪಿ ಈಗ ಸೋಲಿನ ವಿಮರ್ಶೆ ಮಾಡಲು ಕಾರ್ಯಕರ್ತರೊಂದಿಗೆ ಹಿರಿಯ ನಾಯಕರು ಸಭೆ ನಡೆಸಿದ್ದಾರೆ. ಸಭೆಗಳಲ್ಲಿ ಕಾರ್ಯಕರ್ತರು ಆಕ್ರೋಶವನ್ನು ನಾಯಕರ ಎದುರುಗಡೆ ವ್ಯಕ್ತಪಡಿಸುತ್ತಿದ್ದು,  ಕಾರ್ಯಕರ್ತರ ಸಮಸ್ಯೆ ಒಂದು ಕಡೆ ಆದರೆ, ಇನ್ನೊಂದು ಕಡೆ ನಾಯಕರಗಳ ಒಳ ಜಗಳದಿಂದಾಗಿ ಹಲವು ಕ್ಷೇತ್ರಗಳನ್ನು ಕಳೆದುಕೊಂಡಿದ್ದೇವೆ ಎಂದು ನಾಯಕರಗಳು ವೇದಿಕೆಯ ಮೇಲೆ ಒಬ್ಬರು ಇನ್ನೊಬ್ಬರಿಗೆ ಟಾಂಗ್ ನೀಡುತ್ತಿದ್ದಾರೆ.

    ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೌಹಾರ್ದತ್ತ ಭೇಟಿ ಕುರಿತು, ಪಕ್ಷದ ಫೈಯರ್ ಬ್ರಾಂಡ್ ನಾಯಕ ಎಂದು ಗುರುತಿಸಿಕೊಂಡಿರುವ ವಿಜಯಪುರದ ಶಾಸಕ ಬಸವರಾಜ ಯತ್ನಾಳ ಅವರು ಬೆಳಗಾವಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಬಹಿರಂಗವಾಗಿಯೇ ವಿಷಯವನ್ನು ಪ್ರಸ್ತಾಪಿಸಿ ಬಸವರಾಜ್ ಬೊಮ್ಮಾಯಿ ಅವರಿಗೆ ಮುಜುಗರವನ್ನುಂಟು ಮಾಡಿದರು.


    Provided by
    Provided by

    ಅಲ್ಲದೆ, ಮಾಜಿ ಸಚಿವ ಮುರುಗೇಶ್ ನಿರಾಣಿ ಪರೋಕ್ಷವಾಗಿ ನನ್ನನ್ನು ಸೋಲಿಸಲು ಪ್ರಯತ್ನದಲ್ಲಿದ್ದರೆಂದು ಮಾಜಿ ಸಚಿವರ ಹೆಸರು ಹೇಳದೆ ಪ್ರಸ್ತಾಪಿಸಿ ಸಂಪೂರ್ಣ ಸಭೆಯಲ್ಲಿ ಯತ್ನಾಳ್ ಕೇಂದ್ರ ಬಿಂದುವಾಗಿ ಬಿಟ್ಟರು. ಇದಕ್ಕೆ ಬೆಳಗಾವಿ ಮಾತ್ರ ಸಾಕ್ಷಿಯಾಗಲಿಲ್ಲ. ಕರ್ನಾಟಕದ ಉದ್ದಕ್ಕೂ ನಡೆಯುತ್ತಿರುವ ಕಾರ್ಯಕರ್ತರ ಸಮಾವೇಶದಲ್ಲಿ ಕಾರ್ಯಕರ್ತರ ಆಕ್ರೋಶ ಹೊಂದಾಣಿಕೆ ರಾಜಕೀಯ ಕುರಿತು ವಾದ ವಿವಾದಗಳು ಕಂಡುಬರುತ್ತವೆ.

    ಇದು ಒಂದು ವಿಷಯವಾದರೆ, ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕರಾದ ಕೆ ಎಚ್ ಈಶ್ವರಪ್ಪ ಕಾಂಗ್ರೆಸ್ ನಿಂದ ಬಂದಂತಹ ಶಾಸಕರುಗಳಿಂದ ಪಕ್ಷದಲ್ಲಿ ಅತೃಪ್ತಿಯ ವಾತಾವರಣ ಸೃಷ್ಟಿಯಾಗುತ್ತಾ ಇದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಮತ್ತಷ್ಟು ಗೊಂದಲವನ್ನು ಸೃಷ್ಟಿ ಮಾಡಿದ್ದಾರೆ.

    ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಪಕ್ಷದ ಹೈಕಮಾಂಡ್ ಕಾರ್ಯಕರ್ತರನ್ನು ಗಮನಿಸುತ್ತಿಲ್ಲ. ಅವರ ಬಗ್ಗೆ ಚಿಂತಿಸುತ್ತಾ ಇಲ್ಲ. ಹೊರಗಿನಿಂದ ಬಂದ ನಾಯಕರುಗಳಿಗೆ ಮಾನ್ಯತೆ ನೀಡುತ್ತಿದ್ದಾರೆ. ಪಕ್ಷದ ಕಾರ್ಯಕರ್ತರಲ್ಲಿ ಅಸಮಾಧಾನ ಇದ್ದೇ ಇದೆ.

    ಬೆಳಗಾವಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಅವರ ಬೆಂಬಲಿಗರು ಈ ಸಮಾವೇಶಕ್ಕೆ ಬಾರದೇ ಇರುವುದು ಕಾರ್ಯಕರ್ತರಲ್ಲಿ ಗುಸು-ಗುಸು ಪ್ರಾರಂಭವಾಗಿತ್ತು.

    ಈ ಎಲ್ಲಾ ಬೆಳವಣಿಗೆಗಳಿಂದ ಪಕ್ಷ 20204 ರ ಚುನಾವಣೆಯನ್ನು ಎದುರಿಸಬೇಕಾಗಿದೆ. ಕೇಂದ್ರ ಸರ್ಕಾರದ ಸಾಧನೆಗಳು ಮತ್ತು ರಾಜ್ಯ ಸರ್ಕಾರದ ಸಾಧನೆಗಳು ಜನರ ಹತ್ತಿರ ತೆಗೆದುಕೊಂಡು ಹೋಗಬೇಕಾಗಿದೆ. ಬಿಜೆಪಿ ಕಾರ್ಯಕರ್ತರ ಪಕ್ಷ ಎಂದು ಗುರುತಿಸಲ್ಪಟ್ಟಿರುವ ಪಕ್ಷ ಈ ಬಿಕ್ಕಟ್ಟವನ್ನು ಯಾವ ರೀತಿ ನಿಭಾಯಿಸುತ್ತದೆ..?  ನಿಷ್ಠಾವಂತ ಕಾರ್ಯಕರ್ತರಿಗೆ ಪಕ್ಷ ಅಭಯ ನೀಡಲಿದೆಯೇ….?

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    ಕಾಂತಾರಾ ಅಪಹಾಸ್ಯ ಪ್ರಕರಣ: ನಾಲಿಗೆ ಮೇಲೆ ಹಿಡಿತ ಇರ್ಬೇಕು:  ನಟ ರಣವೀರ್ ಸಿಂಗ್‌ ಗೆ ಹೈಕೋರ್ಟ್ ಚಾಟಿ!

    February 24, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬಜೆಟ್ ಅಧಿವೇಶನದಲ್ಲಿ ಒಳಮೀಸಲು ಜಾರಿಗೊಳಿಸಿ: ತುಮಕೂರಿನಲ್ಲಿ ಬೃಹತ್ ಪ್ರತಿಭಟನೆ

    February 24, 2026

    ತುಮಕೂರು: ಮುಂಬರುವ ಬಜೆಟ್ ಅಧಿವೇಶನದಲ್ಲಿ ನೇರ ನೇಮಕಾತಿ, ಪದೋನ್ನತಿ, ಬ್ಯಾಕ್‌ ಲಾಗ್, ಕೆಪಿಎಸ್‌ ಸಿ, ಬಿಡಿಎ ಹಾಗೂ ಸರ್ಕಾರಿ ಗುತ್ತಿಗೆ…

    ಅಂತರರಾಜ್ಯ ಜ್ಯುವೆಲರಿ ಸುಲಿಗೆಕೋರರ ಸೆರೆ:  ಕೃತ್ಯ ನಡೆದ 12 ತಾಸಿನೊಳಗೆ ಆರೋಪಿಗಳ ಬೆನ್ನಟ್ಟಿ ಬಂಧನ

    February 24, 2026

    ಶಿವಮೊಗ್ಗ: ಸಹಪಾಠಿಗಳ ಜಗಳ ಬಿಡಿಸಲು ಹೋದ SSLC  ವಿದ್ಯಾರ್ಥಿ ಬಲಿ

    February 24, 2026

    ರಾಜಕೀಯ ಕಾರಣಕ್ಕೆ ಹೆಚ್‌ ಡಿಕೆಯವರನ್ನು ಭೇಟಿಯಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

    February 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.