nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026
    Facebook Twitter Instagram
    ಟ್ರೆಂಡಿಂಗ್
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದ ಬಾಣಂತಿ ಸಾವು!
    ರಾಜ್ಯ ಸುದ್ದಿ December 14, 2024

    ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದಿದ್ದ ಬಾಣಂತಿ ಸಾವು!

    By adminDecember 14, 2024No Comments1 Min Read
    eshwari

    ರಾಯಚೂರು: ತಾಲ್ಲೂಕಿನ ರಬ್ಬನಕಲ್ ಗ್ರಾಮದ ಬಾಣಂತಿಯೊಬ್ಬರು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

    ಸರ್ಕಾರಿ ಆಸ್ಪತ್ರೆಯಲ್ಲಿ ಈಶ್ವರಿ (32)  ಅವರಿಗೆ ಹೆರಿಗೆ ಆಗಿತ್ತು. ಬಳಿಕ ಬುಧವಾರ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಮೂರು ದಿನಗಳ ನಂತರ ಮನೆಯಲ್ಲಿ ರಕ್ತಸ್ರಾವ ಉಂಟಾಗಿದೆ ಎಂದು ಶುಕ್ರವಾರ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಅವರು ಸಾವನ್ನಪ್ಪಿದ್ದಾರೆ.


    Provided by
    Provided by

    ಮಟಮಾರಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆ ಹೆರಿಗೆ ಆಗಿದೆ. ಎರಡು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಮನೆಗೆ ಹೋದೆವು. ಮನೆಗೆ ಹೋದಾಗ ರಕ್ತಸ್ರಾವ ಸಮಸ್ಯೆ ಕಾಣಿಸಿಕೊಂಡಿದೆ. ನಂತರ ಮತ್ತೆ ಮಟಮಾರಿ ಆಸ್ಪತ್ರೆಗೆ ಬಂದಾಗ ವೈದ್ಯರು ಇಲ್ಲದೆ ಸಮಸ್ಯೆ ಎದುರಾಯಿತು.

    ತಕ್ಷಣ ಆಂಬುಲೆನ್ಸ್ ಮೂಲಕ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಹಿಳೆಯು ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದಾರೆ. ನಾವು ಏನೂ ಮಾಡೋಕೆ ಆಗಲ್ಲ ಎಂದು ಬರೆಸಿಕೊಂಡು ಚಿಕಿತ್ಸೆ ನೀಡಿದರು. ಸ್ವಲ್ಪ ಹೊತ್ತಲ್ಲೇ ಸಾವನ್ನಪ್ಪಿದ್ದಾಳೆ  ಎಂದು ಮೃತ  ಮಹಿಳೆಯ ಸಂಬಂಧಿ ಚರಣರಾಜ್ ತಿಳಿಸಿದರು. ಮೃತ ಬಾಣಂತಿಗೆ ಮೂವರು ಮಕ್ಕಳಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    ತುಮಕೂರು: ಸಮರ್ಥ್ ಫೌಂಡೇಷನ್ ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆ ವತಿಯಿಂದ ಕೌಶಲ್ಯ ತರಬೇತಿ ಕಾರ್ಯಕ್ರಮದಡಿಯಲ್ಲಿ 18-40 ವರ್ಷ ವಯಸ್ಸಿನ ಲಿಂಗಾಯಿತ…

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.