nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!

    October 7, 2026

    2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?

    October 7, 2026
    Facebook Twitter Instagram
    ಟ್ರೆಂಡಿಂಗ್
    • ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?
    • ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!
    • 2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?
    • ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ
    • ಬಾಳೆಹಣ್ಣು–ಪಪ್ಪಾಯಿ ಒಟ್ಟಿಗೆ ತಿಂದರೆ ಏನಾಗುತ್ತೆ? | ಅಪಾಯವೇ?
    • ಅಕ್ಟೋಬರ್ ತಿಂಗಳ ಮಹತ್ವದ ತೆರಿಗೆ ಗಡುವುಗಳು: ತೆರಿಗೆದಾರರು ಹಾಗೂ ವೃತ್ತಿಪರರು ಗಮನಿಸಬೇಕಾದ ಶಾಸನಬದ್ಧ ನಿಯಮಾವಳಿಗಳು
    • ಎತ್ತಿನಹೊಳೆ ನಾಲಾ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಎನ್‌.ಡಿ.ಎ ಮೈತ್ರಿಕೂಟದ ಪ್ರತಿಭಟನೆಯಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಆಗ್ರಹ
    • ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಲಿಸುತ್ತಿದ್ದ ಕಾರಿಗೆ ಹತ್ತಿಕೊಂಡ ಬೆಂಕಿ: ಕಾರು ಸುಟ್ಟು ಕರಕಲು
    ತುಮಕೂರು April 12, 2024

    ಚಲಿಸುತ್ತಿದ್ದ ಕಾರಿಗೆ ಹತ್ತಿಕೊಂಡ ಬೆಂಕಿ: ಕಾರು ಸುಟ್ಟು ಕರಕಲು

    By adminApril 12, 2024No Comments1 Min Read
    car

    ತುಮಕೂರು: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಕೆಲಹೊತ್ತಿನಲ್ಲೇ ಸುಟ್ಟು ಕರಕಲಾದ ಘಟನೆ  ತುಮಕೂರು ಜಿಲ್ಲೆ ಶಿರಾ ಹೊರವಲಯಲ್ಲಿ ನಡೆದಿದೆ.

    ರಸ್ತೆಯ ಪೆಟ್ರೋಲ್‌ ಬಂಕ್‌ವೊಂದರ ಮುಂಭಾಗ ಶುಕ್ರವಾರ ಮಧ್ಯಾಹ್ನ ಜರುಗಿದೆ. ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ಗಮನಿಸಿ ಕೂಡಲೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಹೊರಗಡೆ ಬಂದಿದ್ದಾರೆ. ಇದಾದ ಬಳಿಕ ಕೆಲ ಹೊತ್ತಿನಲ್ಲೇ ಕಾರು ಸುಟ್ಟು ಕರಕಲಾಗಿದೆ ಎನ್ನಲಾಗಿದೆ.

    ಘಟನೆಯ ಹಿನ್ನಲೆಯಲ್ಲಿ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದು, ಅಷ್ಟರೊಳಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಕಾರು ಹೊತ್ತಿ ಉರಿದ ವಿಡಿಯೊ ಇದೀಗ ಸಾಮಾಜಿಕ ಜಾಲಗಳಲ್ಲಿ ವೈರಲ್ ಆಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಜನವರಿ ನಂತರವೂ ಮಳೆ ಬಾರದೇ ಇದ್ದರೆ ಜಿಲ್ಲೆಯಲ್ಲಿ ಗಂಭೀರ ಸಮಸ್ಯೆ: ತುಮಕೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ

    October 6, 2026

    ತುಮಕೂರಿನ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ಯೋಗಾವಕಾಶ: ತಕ್ಷಣವೇ ನೇಮಕಾತಿ!

    October 5, 2026

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    Comments are closed.

    Our Picks

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಂದಿನಿ ಹಾಲಿನ ದರ ಲೀಟರ್‌ ಗೆ ₹8 ಏರಿಕೆ?; ನವೆಂಬರ್ 1ರಿಂದ ಹೊಸ ದರ ಜಾರಿ?

    October 7, 2026

    ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಗ್ರಾಹಕರಿಗೆ ಶೀಘ್ರದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ. ರಾಜ್ಯ…

    ಫ್ರಿಡ್ಜ್‌’ನಲ್ಲಿಟ್ಟ ಆಹಾರ ಎಷ್ಟು ದಿನ ಸೇಫ್? ಈ ವಸ್ತುಗಳನ್ನು ಹೆಚ್ಚು ದಿನ ಇಟ್ಟರೆ ಅಪಾಯ!

    October 7, 2026

    2027ಕ್ಕೆ ಬೆಂಗಳೂರು ‘ಭಿಕ್ಷೆ ಮುಕ್ತ’! ಸರ್ಕಾರದ ಹೊಸ ಪ್ಲ್ಯಾನ್ ಏನು ಗೊತ್ತಾ?

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.