nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026
    Facebook Twitter Instagram
    ಟ್ರೆಂಡಿಂಗ್
    • ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ
    • ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ
    • ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಗನ ಮದುವೆಯನ್ನು ಹಿಂದೂ ದೇವಾಲಯದ ಎದುರು ಮಾಡಿಸಿದ ಮುಸ್ಲಿಂ ಕುಟುಂಬ
    ರಾಜ್ಯ ಸುದ್ದಿ February 13, 2024

    ಮಗನ ಮದುವೆಯನ್ನು ಹಿಂದೂ ದೇವಾಲಯದ ಎದುರು ಮಾಡಿಸಿದ ಮುಸ್ಲಿಂ ಕುಟುಂಬ

    By adminFebruary 13, 2024No Comments1 Min Read
    kalburgi

    ಕಲಬುರಗಿ ಜಿಲ್ಲೆಯ ಮಾದನ ಹಿಪ್ಪರಗಿಯಲ್ಲಿ ಮುಸ್ಲಿಂ ಕುಟುಂಬವೊಂದು ಮಗನ ಮದುವೆಯನ್ನು ದೇವಾಲಯದ ಎದುರು ಮಾಡಿಸಿದ ಘಟನೆ ನಡೆದಿದೆ.

    ಮಹಿಬೂಬ್‌ ಅಹ್ಮದ್‌ ಹಾರಕೂಡ ಎಂಬುವರ ಪುತ್ರ ಸಿಕಂದರ್‌ ಮದುವೆ ಗ್ರಾಮದ ಖಂಡೇಶ್ವರ ಪಾದಗಟ್ಟೆ ಎದುರು ವಿಜೃಂಭಣೆಯಿಂದ ನಡೆದಿದೆ. ಮದುವೆ ಶಾಸ್ತ್ರ ಮುಸ್ಲಿಂ ಧರ್ಮದ ಪ್ರಕಾರ ನಡೆದಿದ್ದು ಬಿಟ್ಟರೆ ಉಳಿದೆಲ್ಲವೂ ಲಿಂಗಾಯತ ಸಂಪ್ರದಾಯದ ಪ್ರಕಾರ ನಡೆಯಿತು ಎಂದು ವರದಿ ತಿಳಿಸಿದೆ.

    ಈ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ನೂರಾರು ಮನೆಗಳಿವೆ. ಇಲ್ಲಿಯವರೆಗೆ ಅವರೆಲ್ಲರೂ ಗ್ರಾಮದಲ್ಲಿರುವ ಎರಡೂ ದರ್ಗಾಗಳ ಎದುರು ವೇದಿಕೆ ಹಾಕಿ ಮದುವೆ ಮಾಡಿಸುತ್ತಿದ್ದರು. ಆದರೆ ಮಹಿಬೂಬ್‌ ಹಿಂದೂ ಸಮಾಜದವರೊಂದಿಗೆ ಕೂಡಿ ಖಂಡೇಶ್ವರನ ಪಾದುಕೆ ದೇಗುಲದ ಎದುರು ಮದುವೆ ಮಾಡಿಸಿ ಸುದ್ದಿಯಾಗಿದ್ದಾರೆ.


    Provided by
    Provided by
    admin
    • Website

    Related Posts

    ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ

    July 14, 2026

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    ಕೊರಟಗೆರೆ: ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರವಾದ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯ ರಾಜಗೋಪುರದ ಕಟ್ಟಡ ಕಾಮಗಾರಿ ಭರದಿಂದ ಸಾಗುತ್ತಿದ್ದು, ಆಂಧ್ರ…

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    July 15, 2026

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.