nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026
    Facebook Twitter Instagram
    ಟ್ರೆಂಡಿಂಗ್
    • ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ
    • ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ
    • ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್
    • ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ
    • ಅಕ್ಕಿರಾಂಪುರ ಸಂತೆ ಮೈದಾನ ಹಾಗೂ ಕೆಬಿಜಿವಿ ವಿದ್ಯಾರ್ಥಿ ನಿಲಯ ಪರಿಶೀಲನೆ ನಡೆಸಿದ ಇಒ ಅಪೂರ್ವ ಸಿ.
    • ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ರೋಟರಿ ಸಂಸ್ಥೆ ಮಹತ್ವದ ಹೆಜ್ಜೆ: ತಹಶೀಲ್ದಾರ್ ಮಂಜುನಾಥ್ ಕೆ.
    • ಕೊರಟಗೆರೆ: ಹೃದಯಾಘಾತದಿಂದ ಕೆಎಸ್‌ ಆರ್‌ ಪಿ ಎಎಸ್‌ ಐ ಎನ್.ಜಿ. ಪವಾರ್ ನಿಧನ
    • ಸರಗೂರು: ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷರಾಗಿ ಚಾಮಲಾಪುರ ಸಿ.ಕೆ.ಗಿರೀಶ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ: ಪಿಎಂ ಮೋದಿ
    ರಾಷ್ಟ್ರೀಯ ಸುದ್ದಿ January 22, 2024

    ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ: ಪಿಎಂ ಮೋದಿ

    By adminJanuary 22, 2024No Comments1 Min Read
    modhi

    Provided by
    Provided by

    ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ಇಂದು ನಮ್ಮ ರಾಮ ಬಂದಿದ್ದಾನೆ. ಶ್ರೀರಾಮನ ಆಗಮನದಿಂದ ಇಡೀ ದೇಶದಲ್ಲಿ ಸಂಭ್ರಮ ಮನೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.

    ಇಂದು ರಾಮಜನ್ಮಭೂಮಿ ಅಯೋಧ್ಯೆ ರಾಮಮಂದಿರದಲ್ಲಿ ಶ್ರೀ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಿ ಬಳಿಕ ಸಾರ್ವಜನಿಕ ಬೃಹತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತನಾಡಿದರು.

    ಇಂದು ನಮ್ಮ ರಾಮ ಬಂದಿದ್ದಾನೆ. ಅನೇಕ ಜನರ ತ್ಯಾಗ, ಬಲಿದಾನ, ಶ್ರಮದ ಫಲವಾಗಿ ಪ್ರಭು ಶ್ರೀರಾಮ ಚಂದ್ರ ಮತ್ತೆ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆ ಹಿನ್ನೆಲೆ ಎಲ್ಲರಿಗೂ ಶುಭಾಶಯ. ಹೇಳಲು ಎಷ್ಟೊಂದು ವಿಷಯಗಳು ಇವೆ. ಆದರೆ, ಮಾತುಗಳೇ ಹೊರಳದೇ ನನ್ನ ಕಂಠ ತುಂಬಿ ಬರುತ್ತಿದೆ. ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್​​ ನಲ್ಲಿ ಇರಲ್ಲ, ನಮ್ಮ ರಾಮ ಲಲ್ಲಾ ದಿವ್ಯ ಮಂದಿರದಲ್ಲಿ ಇರಲಿದ್ದಾನೆ ಎಂದು ಪ್ರಧಾನಿ ಮೋದಿ ಹೇಳಿದರು.

    ಈ ಕ್ಷಣ ಅತ್ಯಂತ ಪವಿತ್ರವಾದದ್ದು. 2024 ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ, ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು. ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸದ ಉದಯವಾಗಲಿದೆ. ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈ ಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ ಎಂದರು.

    ಕಾಲಚಕ್ರ ಬದಲಾಗುತ್ತಿರುವುದು ನನಗೆ ಗೊತ್ತಿದೆ. ಬದಲಾದ ಕಾಲಚಕ್ರದ ಶಿಲ್ಪಿಗಳಾಗಿ ನಾವು ಆಯ್ಕೆಯಾಗಿದ್ದೇವೆ. ಮುಂದಿನ ಸಾವಿರಾರು ವರ್ಷದ ಅಡಿಪಾಯ ಈಗ ಹಾಕಬೇಕು.  ಸಮಸ್ತ ಸಕ್ಷಮ, ಭವ್ಯ ದಿವ್ಯ ಭಾರತ ನಿರ್ಮಾಣದ ಪ್ರಮಾಣ ಮಾಡೋಣ  ಎಂದು ಪ್ರಧಾನಿ ಮೋದಿ ತಿಳಿಸಿದರು.

    ಕೇವಲ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಅಲ್ಲ. ದೇಶದ ಸಾಂಸ್ಕೃತಿಕ ಮೌಲ್ಯಗಳ ಪ್ರಾಣ ಪ್ರತಿಷ್ಠೆಯಾಗಿದೆ. ರಾಮಮಂದಿರ ರಾಷ್ಟ್ರಚೇತನದ ಮಂದಿರ. ರಾಮ ಭಾರತದ ಆತ್ಮ ಚೇತನ,  ಚಿಂತನ ರಾಮ ನೀತಿಯೂ ಹೌದು ಎಂದು ಹೇಳಿದರು.

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನೀಟ್ ಅವಾಂತರ: ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ: ಇದು ವ್ಯವಸ್ಥೆ ಮಾಡಿರುವ ಕಗ್ಗೊಲೆ !”: ಲಕ್ಕಪ್ಪ

    June 19, 2026

    ತುಮಕೂರು: NEET UG ಪರೀಕ್ಷೆಯಲ್ಲಿ ನಡೆದ ಅವಾಂತರಗಳನ್ನು ಖಂಡಿಸಿ, ಕೋಚಿಂಗ್ ಮಾಫಿಯಾಗಳ ಕೈಗೊಂಬೆಯಾಗಿರುವ NTA ಅನ್ನು ರದ್ದುಪಡಿಸಲು ಮತ್ತು ಕೇಂದ್ರ…

    ಮಧುಗಿರಿ: ಪುರಸಭೆ ನಿರ್ಲಕ್ಷ,  ಪಾದಚಾರಿ ಜಾಗ ಒತ್ತುವರಿ

    June 19, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ನೂತನ ನಂದಿನಿ ಕ್ಷೀರ ಮಳಿಗೆ ಉದ್ಘಾಟನೆ: ರೈತರಿಗೆ ಮತ್ತಷ್ಟು ಲಾಭದಾಯಕವಾಗಲಿದೆ: ಎಸ್.ಆರ್.ಗೌಡ

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.