nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್

    June 19, 2026

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    • ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ
    • ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
    • ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿಸಿಲಿನ ತಾಪಕ್ಕೆ ಹೊಸ ಉಪಾಯ:  ಸ್ವಿಮ್ಮಿಂಗ್‌ ಪೂಲ್‌  ಆಯಿತು ಸರ್ಕಾರಿ ಶಾಲೆಯ ಕೊಠಡಿ!
    ರಾಷ್ಟ್ರೀಯ ಸುದ್ದಿ May 2, 2024

    ಬಿಸಿಲಿನ ತಾಪಕ್ಕೆ ಹೊಸ ಉಪಾಯ:  ಸ್ವಿಮ್ಮಿಂಗ್‌ ಪೂಲ್‌  ಆಯಿತು ಸರ್ಕಾರಿ ಶಾಲೆಯ ಕೊಠಡಿ!

    By adminMay 2, 2024No Comments1 Min Read
    swimming pool

    Provided by
    Provided by

    ದೇಶಾದ್ಯಂತ ಹೀಟ್‌ ವೇವ್‌ ಜೋರಾಗಿದೆ.  ಬಿಸಿಲಿನ ತಾಪಕ್ಕೆ ಹಲವು ಮಂದಿ ಜೀವ ಕಳೆದುಕೊಂಡಿದ್ದಾರೆ. ಇನ್ನೂ ಕೆಲವೆಡೆಗಳಲ್ಲಿ ಶಾಲಾ ಮಕ್ಕಳಿಗೆ ರಜೆಯನ್ನು ಘೋಷಿಸಿದ್ದಾರೆ. ಆದರೆ ಉತ್ತರಪ್ರದೇಶದ ಸರ್ಕಾರಿ ಶಾಲೆಯಲ್ಲಿ ವಿಭಿನ್ನ ಉಪಾಯವೊಂದನ್ನು ಮಾಡಿದ್ದಾರೆ. ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತರಗತಿ ಕೊಠಡಿಯನ್ನು ಈಜುಕೊಳವನ್ನಾಗಿ ಮಾಡಲಾಗಿದೆ.

    ಶಾಲಾ ಮಕ್ಕಳು ಸಮವಸ್ತ್ರದಲ್ಲಿಯೇ ನೀರಿನಲ್ಲಿ ಈಜುತ್ತಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ. ಈ ವೀಡಿಯೋವನ್ನು ಬಳಕೆದಾರರೊಬ್ಬರು ತಮ್ಮ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದು, ಬಿರು ಬೇಸಿಗೆಯ ನಡುವೆ ವಿದ್ಯಾರ್ಥಿಗಳು ತರಗತಿಗಳಿಗೆ ಹಾಜರಾಗಲು ಈ ಐಡಿಯಾವನ್ನು ಮಾಡಿದ್ದಾರೆ. ಯುಪಿಯ ಕನೌಜ್‌ನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ತರಗತಿಯನ್ನು ವಿದ್ಯಾರ್ಥಿಗಳಿಗೆ ಈಜುಕೊಳವನ್ನಾಗಿ ಮಾಡಲಾಗಿದೆ.

    ಶಾಲಾ ಅಧಿಕಾರಿಗಳ ಪ್ರಕಾರ, ಬೆಳೆ ಕೊಯ್ಲು ಮತ್ತು ವಿಪರೀತ ಬಿಸಿಲಿನಿಂದಾಗಿ ಮಕ್ಕಳು ಶಾಲೆಗೆ ಬರಲು ಹಿಂಜರಿಯುತ್ತಾರೆ. ಹೀಗಾಗಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಾಪಾಡಿಕೊಳ್ಳಲು ಇದನ್ನು ಮಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಪರ-ವಿರೋಧ ಕಾಮೆಂಟ್‌ ಗಳು ಬರುತ್ತಿವೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್

    June 19, 2026

    ತುಮಕೂರು: ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ಹಾಗೂ ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿಯ ವತಿಯಿಂದ ತುಮಕೂರು…

    ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ

    June 18, 2026

    ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!

    June 18, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.