ಶಿವಮೊಗ್ಗ: ನೀರಿನ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ಕೊನೆಯುಸಿರೆಳೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ಈ ಹೃದಯವಿದ್ರಾವಕ ಘಟನೆ ನಡೆದಿದೆ.
ಆಸೀಫ್-ಅಂಜುಮ್ ದಂಪತಿಯ ಪುತ್ರಿ ಆನಮ್ ಫಾತಿಮಾ ಸಾವನ್ನಪ್ಪಿದ ಮಗುವಾಗಿದೆ. ಮಗಳನ್ನ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296