nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!

    April 6, 2026

    ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)

    April 6, 2026

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026
    Facebook Twitter Instagram
    ಟ್ರೆಂಡಿಂಗ್
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    • ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)
    • ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌
    • ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ
    • ತಿಪಟೂರು: ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಣೆ; ಜಾತಿ ತಾರತಮ್ಯದ ವಿರುದ್ಧ ಹೋರಾಟಕ್ಕೆ ಕರೆ
    • ಕೊರಟಗೆರೆ: ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ: ಪಟ್ಟಣದ ಜನತೆಯಲ್ಲಿ ಹೆಚ್ಚಿದ ಆತಂಕ
    • ಸಿದ್ದಗಂಗಾ ಮಠದಲ್ಲಿ ಸಂಭ್ರಮದ ನಾಮಕರಣ ಮಹೋತ್ಸವ: 119 ಮಕ್ಕಳಿಗೆ ‘ಶಿವಕುಮಾರ’ ನಾಮಕರಣ
    • ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾತ್ರಿ ಮನೆಯಲ್ಲಿ ಮಲಗಿದ್ದ ವ್ಯಕ್ತಿ, ಬೆಳಿಗ್ಗೆ ನಾಪತ್ತೆ!
    ಜಿಲ್ಲಾ ಸುದ್ದಿ June 15, 2024

    ರಾತ್ರಿ ಮನೆಯಲ್ಲಿ ಮಲಗಿದ್ದ ವ್ಯಕ್ತಿ, ಬೆಳಿಗ್ಗೆ ನಾಪತ್ತೆ!

    By adminJune 15, 2024No Comments1 Min Read
    suresh

    ಸರಗೂರು: ತಾಲೂಕಿನ ಹಾದನೂರು ಗ್ರಾ.ಪಂ. ವ್ಯಾಪ್ತಿಯ ಹಾದನೂರು ಗ್ರಾಮದ ಸುರೇಶ್ (30) ಎಂಬುವರು ಗುರುವಾರ ಬೆಳಿಗ್ಗಿನ ಜಾವ ಮನೆಯಿಂದ ಕಾಣೆಯಾಗಿದ್ದು,  ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಎಂದಿನಂತೆಯೇ ಬುಧವಾರ ಮನೆಯಲ್ಲಿ ಮಲಗಿದ್ದ ಸುರೇಶ್ ರವರು ಗುರುವಾರ ಬೆಳಗ್ಗಿನ ಜಾವದ 4 ಗಂಟೆ ಸಮಯದಲ್ಲಿ ಕಾಣೆಯಾಗಿದ್ದಾನೆ ಎಂದು ಎನ್ನಲಾಗಿದೆ.


    Provided by
    Provided by

    ಮನೆಯವರು ಬೆಳಿಗ್ಗೆ ಎದ್ದು ನೋಡಿದಾಗ  ಸುರೇಶ್ ಯಾಗಿರುವುದು ಬೆಳಕಿಗೆ ಬಂದಿದೆ.  ನಂತರ ಗ್ರಾಮಸ ಸಂಬಂಧಿಕರು ಹಾಗೂ ಗೆಳೆಯರ ಬಳಿ ಆತನ  ಬಗ್ಗೆ ವಿಚಾರಿಸಿದರೂ ಯಾವುದೇ ಮಾಹಿತಿ ತಿಳಿದು ಬಂದಿಲ್ಲ.

    ಸುರೇಶ್ ಮನೆ ಬಿಟ್ಟುವಾಗ ಅವರು ನೀಲಿ ಟಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿದ್ದ ಎಂದು ಸುರೇಶ್ ಅಣ್ಣ ರವಿಕುಮಾರ್ ತಿಳಿಸಿದ್ದಾರೆ.

    ಈತನ ಗುರುತು ಸಿಕ್ಕರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ಹಾಗೂ ರವಿಕುಮಾರ್ 9964354061 ಶಿವರಾಜು ಅರಸು 6360092138 ನಂಬರಿಗೆ ತಿಳಿಸಿ ನೀಡುವಂತೆ ಕೋರಲಾಗಿದೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಡಾ.ಬಾಬು ಜಗಜೀವನರಾಮ್’ರವರ119ನೇ ಜಯಂತಿ ಆಚರಣೆ

    April 5, 2026

    ಸ್ವಯಂ ಗಣತಿ: ಬಡಾವಣೆಗಳಿಗೆ ಖುದ್ದು ಭೇಟಿ ನೀಡಿ ಅರಿವು ಮೂಡಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್

    April 4, 2026

    ಶಿವಮೊಗ್ಗ: ಅತ್ತೆ–ಮಾವನ ಕಿರುಕುಳಕ್ಕೆ 4 ತಿಂಗಳ ಗರ್ಭಿಣಿ ಸಾವು; ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ಪೋಷಕರ ಆಕ್ರೋಶ

    April 3, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!

    April 6, 2026

    ಸ್ನೇಹಾಲಯಂ ಕ್ರಿಯೇಷನ್ಸ್ ಬ್ಯಾನರ್ ನ ಅಡಿಯಲ್ಲಿ ನಿರ್ಮಾಣವಾಗುತ್ತಿರುವ. ಶಿಲ್ಪಾ ಶ್ರೀನಿವಾಸ್ ಚಿತ್ರದ ಚಿತ್ರೀಕರಣ ಯಶಸ್ವಿಯಾಗಿ ಮುಗಿದಿದೆ. ಬಂಗಾರಪೇಟೆ ತಾಲ್ಲೂಕಿನ ಶ್ರೀ…

    ಭೀಮನಿಗೆ ಹುಚ್ಚು ನಾಯಿ ಕಡಿಯಿತು | ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು. (ಪ್ರಸಂಗ 3)

    April 6, 2026

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    ಒಳ ಮೀಸಲಾತಿ ಜಾರಿ ಮಾಡದ ಸರ್ಕಾರಕ್ಕೆ ಅಂಬೇಡ್ಕರ್, ಜಗಜೀವನ್ ರಾಂ ಜಯಂತಿ ಆಚರಿಸುವ ಅರ್ಹತೆ ಇಲ್ಲ: ದಲಿತ ಸಂಘರ್ಷ ಸಮಿತಿ ಆಕ್ರೋಶ

    April 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.