‘ಡ್ರೆಸ್ಸಿಂಗ್ ನ ಸಂತೋಷವು ಒಂದು ಕಲೆ’ ಎಂದು ಬರೆದುಕೊಂಡು ಬಾಲಿವುಡ್ ನ ಖ್ಯಾತ ನಟಿ ಫೋಟೋವೊಂದನ್ನು ಶೇರ್ ಮಾಡಿದ್ದು, ಈ ಫೋಟೋ ಇದೀಗ ಇಂಟರ್ ನೆಟ್ ನಲ್ಲಿ ಬೆಂಕಿ ಹಚ್ಚಿದೆ.
ನಟಿ ನಿಖಿತಾ ಘಾಗ್ ಈ ಫೋಟೋವನ್ನು ಹಂಚಿಕೊಂಡಿದ್ದು, ಸದಾ ಫ್ಯಾಷನ್ ಲೋಕದಲ್ಲಿ ಸುದ್ದಿಯಾಗುತ್ತಿರುವ ಇವರು ಅರೆಬೆತ್ತಲೆ ಫ್ಯಾಶನ್ ನಿಂದ ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ.
ಇದೀಗ ಅವರು ಶೇರ್ ಮಾಡಿರುವ ಫೋಟೋದಲ್ಲಿ ಟಾಪ್ ಲೆಸ್ ಫೋಟೋಶೂಟ್ ನಲ್ಲಿ, ಅರ್ಧ–ಬೀಜ್ ಟ್ರೆಂಚ್ ಕೋಟ್ ಧರಿಸಿ ಬೆತ್ತಲೆ ದೇಹವನ್ನು ಪ್ರದರ್ಶಿಸಿದ್ದಾರೆ.
ಈ ಫೋಟೋಗೆ ಸಾಕಷ್ಟು ಜನರು ತಮ್ಮದೇ ರೀತಿಯಲ್ಲಿ ಕಾಮೆಂಟ್ ಹಾಕಿದ್ದಾರೆ. ಕೆಲವರು ನಟಿಯ ಲುಕ್ ನ್ನು ಹೊಗಳಿದ್ದಾರೆ. ಇನ್ನು ಕೆಲವರು ಬೆತ್ತಲೆ ಪ್ರದರ್ಶನದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂದಹಾಗೆ, ನಟಿ ನಿಖಿತಾ ಘಾಗ್ ಅವರು ಬೆಕಾಬೂ 3, ಫುಹ್ ಸೆ ಫ್ಯಾಂಟಸಿ, ನಶಿಲಾ ಹುಸ್ನ್ ಮತ್ತು ಹಲವು ಸಿನಿಮಾ ಸೇರಿದಂತೆ ಸಿರೀಸ್ ನಲ್ಲಿ ಕೆಲಸ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296