nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026

    ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ

    February 1, 2026

    ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ

    February 1, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ
    • ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ
    • ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ
    • ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್
    • ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ
    • ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ
    • 4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!
    • ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೇಗುಲದ ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ, ಟಿವಿ ನಿರೂಪಕಿ ಮೇಲೆ ಅತ್ಯಾಚಾರ ಮಾಡಿದ ಅರ್ಚಕ
    ರಾಜ್ಯ ಸುದ್ದಿ May 18, 2024

    ದೇಗುಲದ ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ, ಟಿವಿ ನಿರೂಪಕಿ ಮೇಲೆ ಅತ್ಯಾಚಾರ ಮಾಡಿದ ಅರ್ಚಕ

    By adminMay 18, 2024No Comments2 Mins Read
    rape

    ದೇವಸ್ಥಾನದ ಅರ್ಚಕ ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ ನಡೆಸಿದ್ದಾಗಿ ಜನಪ್ರಿಯ ಟಿವಿ ನಿರೂಪಕಿಯೊಬ್ಬರು ಆರೋಪಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಬಲ್‌ ದೇಗುಲದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ ವಿರುದ್ಧ ಇದೀಗ ನಿರೂಪಕಿ ವಿರುಗಂಬಾಕ್ಕಂ ಮಹಿಳಾ ಠಾಣೆಗೆ ದೂರು ದಾಖಲಿಸಿದ್ದಾರೆ. ಸಾಲಿಗ್ರಾಮ ಮೂಲದ, ಖಾಸಗಿ ವಾಹಿನಿ ನಿರೂಪಕಿ ಕಾರ್ತಿಕ್‌ ಮುನಿಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 30 ವರ್ಷದ ನಿರೂಪಕಿ ಆಧ್ಯಾತ್ಮಿಕತೆ ಕಡೆಗೆ ಒಲವು ಹೊಂದಿರುವ ವ್ಯಕ್ತಿಯಾಗಿದ್ದು, ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಅದರಂತೆ ಚೆನ್ನೈಯ ಪರ್ಯಾಸ್‌ ನಲ್ಲಿರುವ ಈ ದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ ಜತೆಗೆ ಪರಿಚಯವಾಗಿತ್ತು. ಕ್ರಮೇಣ ಇಬ್ಬರೂ ಸ್ನೇಹಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರ ನಡುವೆ ಗೆಳೆತನ ಗಟ್ಟಿಯಾಗುತ್ತಿದ್ದಂತೆ ಕಾರ್ತಿಕ್‌ ಮುನಿಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮ, ವಿಶೇಷ ಪೂಜೆಗಳ ಬಗ್ಗೆ ನಿರೂಪಕಿಗೆ ಮಾಹಿತಿ ನೀಡುತ್ತಿದ್ದ. ವಾಟ್ಸಾಪ್‌ ಮೂಲಕ ಸಂದೇಶ ಕಳುಹಿಸುತ್ತಿದ್ದ. ಸಂತ್ರಸ್ತೆ ದೇವಸ್ಥಾನಕ್ಕೆ ಭೇಟಿ ನೀಡಿದಾಗಲೆಲ್ಲ ವಿಶೇಷ ದರ್ಶನದ ವ್ಯವಸ್ಥೆ ಮಾಡಿಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹೀಗೆ ಇವರಿಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು.


    Provided by
    Provided by

    ಒಂದು ದಿನ ಸಂತ್ರಸ್ತೆ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಕಾರ್ತಿಕ್‌ ಮುನಿಸ್ವಾಮಿ ಆಕೆಯನ್ನು ತನ್ನ ಬೆನ್ಝ್‌ ಕಾರಿನಲ್ಲಿ ಕರೆದುಕೊಂಡು ಮನೆಗೆ ಡ್ರಾಪ್‌ ಮಾಡಿದ್ದ. ಈ ವೇಳೆ ಆತ ತೀರ್ಥದಲ್ಲಿ ನಿದ್ದೆ ಬರುವ ಮಾತ್ರ ಬೆರೆಸಿ ನೀಡಿದ್ದ. ಬಳಿಕ ಅತ್ಯಾಚಾರ ಎಸಗಿದ್ದ. ನಂತರ ನಿರೂಪಕಿಗೆ ತನ್ನ ಮೇಲೆ ದೌರ್ಜನ್ಯ ನಡೆದಿರುವ ಬಗ್ಗೆ ತಿಳಿದು ಬಂದಿತ್ತು. ಅಲ್ಲದೆ ಆಕೆ ಗರ್ಭಿಣಿಯೂ ಆಗಿದ್ದರು. ಇದನ್ನು ತಿಳಿದ ಕಾರ್ತಿಕ್‌ ಆಕೆಯನ್ನು ಮದುವೆಯಾಗುವುದಾಗಿಯೂ ಭರವಸೆ ನೀಡಿದ್ದ. ನಂತರ ವಡಾಪಳನಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ್ದ. ಬಳಿಕ ಅನೇಕ ಬಾರಿ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ

    February 1, 2026

    ತುಮಕೂರು: ನಗರದ ಪ್ರಸಿದ್ಧ ಪ್ರವಾಸಿ ತಾಣವಾದ ಅಮಾನಿಕೆರೆಯಲ್ಲಿರುವ ಗಾಜಿನಮನೆಯ ನವೀಕರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ…

    ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ

    February 1, 2026

    ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ

    February 1, 2026

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    February 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.