nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    • ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಡಂಚಿನ ರಸ್ತೆಗಳ ಬಗ್ಗೆ ನಿರ್ಲಕ್ಷ್ಯದ ವಿರುದ್ಧ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ
    ಜಿಲ್ಲಾ ಸುದ್ದಿ November 11, 2024

    ಕಾಡಂಚಿನ ರಸ್ತೆಗಳ ಬಗ್ಗೆ ನಿರ್ಲಕ್ಷ್ಯದ ವಿರುದ್ಧ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ

    By adminNovember 11, 2024No Comments2 Mins Read

    ಸರಗೂರು:  ಮುಖ್ಯಮಂತ್ರಿಗಳು ಬರುತ್ತಾರೆ ಎಂದು ರಾಷ್ಟ್ರೀಯ ಹೆದ್ದಾರಿಗಳ ಹಳ್ಳಕೊಳ್ಳಮುಚ್ಚುತ್ತಾರೆ.  ಆದರೆ, ಇದೇ ಕ್ಷೇತ್ರದ ಕಾಡಂಚಿನ ಭಾಗದಲ್ಲಿರುವ ರೈತರು ಜಾನುವಾರುಗಳು ತಿರುಗಾಡುವ ರಸ್ತೆ ಅವ್ಯವಸ್ಥೆಯಾಗಿದೆ ಇದು ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಕಾಣುತ್ತಿಲ್ಲವೇ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

    ತಾಲೂಕಿನ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಬಿದರಹಳ್ಳಿ ಗ್ರಾಮದಿಂದ ತಾಲೂಕಿನ ಗಡಿ ಭಾಗದ ಗೆಂಡತ್ತೂರು ಗ್ರಾಮದವರಗೆ ರಸ್ತೆ ದುರಸ್ತಿ ಮಾಡುವಂತೆ ಸೋಮವಾರದಂದು ಕಂಚನಹಳ್ಳಿ ಗ್ರಾಮದ ರಸ್ತೆ ಮಧ್ಯದಲ್ಲಿ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಭೀಮನ ಕೊಲ್ಲಿ ಶುಂಠಿ ಬೆಳೆಗಾರರ ಸಭೆಗೆ ತೆರಳುತ್ತಿದ್ದ ವೇಳೆ ರಸ್ತೆ ಹಳ್ಳಗುಂಡಿಗಳನ್ನ ನೋಡಿ ದಿಢೀರನೆ ಹಳ್ಳ ಕೊಳ್ಳಗಳ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಲಾಯಿತು.

    ನಂತರ ಮಾತನಾಡಿದ  ಅವರು, ಮುಖ್ಯಮಂತ್ರಿ ಬರುವ ರಸ್ತೆ ಅಧಿಕಾರಿಗಳ ಕಣ್ಣಿಗೆ ಕಾಣುತ್ತದೆ ಬಿದರಹಳ್ಳಿ ಗ್ರಾಮ ಮಾರ್ಗವಾಗಿ ಮೂರ್ಬಾಂದು, ಕೆಂಚನಹಳ್ಳಿ,  ಎನ್.ಬೇಗೂರು, ಹೊಸಹಳ್ಳಿ, ಗೆಂಡತ್ತೂರು,  ಹಳ್ಳಿಯ ರೈತರು ದಿನನಿತ್ಯ ತಿರುಗಾಡುತ್ತಿದ್ದಾರೆ.  ಆದರೆ ತಾಲೂಕಿನ ಶಾಸಕರು ಹಾಗೂ ಜನಪ್ರತಿನಿಧಿಗಳಿಗೆ ಹಾಗೂ ರಸ್ತೆ ಸರ್ಕಾರಕ್ಕೆ ಕಾಡುತ್ತಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪ್ರಾಣಿಗಳು ಕೂಡ ತಿರುಗಾಡಲು ಯೋಗ್ಯವಲ್ಲದ ರಸ್ತೆ ಇದಾಗಿದೆ ಮುಖ್ಯಮಂತ್ರಿಗಳ ಓಲೈಕೆಗಾಗಿ ಮೈಸೂರು ಎಚ್.ಡಿ.ಕೋಟೆ ರಸ್ತೆ  ಕೊಳ್ಳಮುಚ್ಚುವ ಕಾರ್ಯ ನಡೆದಿದೆ. ಬಿದರಹಳ್ಳಿ ರಸ್ತೆಯ ಬಗ್ಗೆ ಕ್ಷೇತ್ರದ ಶಾಸಕರಿಗೆ,   ಸರ್ಕಾರಕ್ಕೆ ಮತ್ತು ಅಧಿಕಾರಿಗಳ ಕಣ್ಣಿಗೆ  ಕಾಣುತ್ತಿಲ್ಲವೇ ಎಂದು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

    ಈ ಭಾಗದಲ್ಲಿ ದಿನನಿತ್ಯ ಈ ಭಾಗದ ರೈತರು ಸರಕು ಸಾಗಾಣಿಕೆ ಶುಂಠಿ ಮಾರಾಟ ಮಾಡಲು ಮೈಸೂರು, ಬೆಂಗಳೂರು, ಹ್ಯಾಂಡ್ ಪೋಸ್ಟ್ ಮಾರ್ಗವಾಗಿ ಕೇರಳಕ್ಕೆ ಮಾರಾಟ ಮಾಡಲು ಹೋಗುತ್ತಿದ್ದಾರೆ. ಈ ರಸ್ತೆಯ ಬಗ್ಗೆ ಹಲವು ಬಾರಿ ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಿದರೂ, ಇದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು  ಅಸಮಾಧಾನ ವ್ಯಕ್ತಪಡಿಸಿದರಲ್ಲದೇ ಕೂಡಲೇ ರಸ್ತೆಯನ್ನು ಸರಿಪಡಿಸಿ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

    ಈ ಸಂದರ್ಭದಲ್ಲಿ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಗುಂಡ್ಲುಪೇಟೆ ನಾಗಾರ್ಜುನ, ಪಿ ಸೋಮಶೇಖರ್, ಸುರೇಶ್ ಶೆಟ್ಟಿ, ಮರಿಸ್ವಾಮಿ ನಾಯಕ, ಸುನಿಲ್ ಕುಮಾರ್, ಕೆಂಡಗಣ್ಣಸ್ವಾಮಿ, ಪರಶಿವಮೂರ್ತಿ, ಅಂಬಳೆ ಮಂಜುನಾಥ್, ಮಲ್ಲೇಶ್, ರಂಗರಾಜು, ಬನ್ನೂರು ಸೂರಿ, ಶಿವಸ್ವಾಮಿ ಇನ್ನು ಮುಂತಾದವರು ಇದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    ಬಿಜೆಪಿಯವರು ಬರ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡಲಿ: ಸಚಿವ ಸಂತೋಷ್ ಲಾಡ್

    August 5, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ತಿಪಟೂರು: ತಿಪಟೂರು ಗ್ರಾಮಾಂತರ ತಾಲೂಕಿನ ಬಿಳಿಗೆರೆ ವಲಯದ ಕುಪ್ಪುರು ಕಾರ್ಯಕ್ಷೇತ್ರದ ಶೆಟ್ಟಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ…

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.