ಬೆಂಗಳೂರು : ಸಾರ್ವಜನಿಕ ಸ್ಥಳಗಳಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಹಾಗೂ ಅಪಾಯಕಾರಿ ವಿದ್ಯುತ್ ಕಂಬಗಳು ತಮ್ಮ ಭಾಗದಲ್ಲಿ ಕಂಡುಬಂದರೆ ಬೆಸ್ಕಾಂ ಅಥವಾ ಪೊಲೀಸ್ ಸಹಾಯವಾಣಿಗೆ ಮಾಹಿತಿ ನೀಡುವಂತೆ ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಕೋರಿದ್ದಾರೆ.
ನಗರದಲ್ಲಿ ಭಾನುವಾರ ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.
ಬೆಸ್ಕಾಂ ಸಹಾಯವಾಣಿ 1912 ಅಥವಾ ಪೊಲೀಸ್ ಸಹಾಯವಾಣಿ 112ಗೆ ಕರೆ ಮಾಡಿ ತಿಳಿಸಬಹುದು. ಇದರಿಂದ ತಕ್ಷ


